ಬೆಳಗಾವಿ ಬೆತ್ತಲೆ ಪ್ರಕರಣ ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆ
Dec 17 2023, 01:45 AM ISTಬಸವೇಶ್ವರ ವೃತ್ತದಲ್ಲಿ ಹೆದ್ದಾರಿಯಲ್ಲಿಯೇ ಏಕಾಏಕಿ ಪ್ರತಿಭಟನೆಯನ್ನು ನಡೆಸಿದ್ದರಿಂದ ಕೆಲಕಾಲ ಟ್ರಾಫಿಕ್ ಸಮಸ್ಯೆಯಾಯಿತು. ರಸ್ತೆ ಬಂದ್ ಮಾಡಿ, ಪ್ರತಿಭಟನೆ ಮಾಡಲು ಪೊಲೀಸರು ಅವಕಾಶ ನೀಡಲಿಲ್ಲ. ಹೀಗಾಗಿ, ಬಸವೇಶ್ವರ ವೃತ್ತದಲ್ಲಿ ಕಾರ್ಯಕರ್ತರು ಘೋಷಣೆಗಳನ್ನು ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.