ಮಾ.1ರಂದು ಬಿಜೆಪಿ ವೀರಶೈವ ಲಿಂಗಾಯತ ಮುಖಂಡರ ಸಭೆ
Feb 27 2025, 12:31 AM ISTರಾಜ್ಯದಲ್ಲಿ ಬಿಜೆಪಿಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಾ.1ರಂದು ಚಿತ್ರದುರ್ಗ, ಹಾವೇರಿ, ದಾವಣಗೆರೆ ಜಿಲ್ಲೆಗಳ ವೀರಶೈವ ಲಿಂಗಾಯತ ಸಮಾಜದ ಪ್ರಮುಖರ ಸಭೆಯನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಹಾಗೂ ಪಕ್ಷದ ಯುವ ಮುಖಂಡ ಲೋಕಿಕೆರೆ ನಾಗರಾಜ ಹೇಳಿದ್ದಾರೆ.