ಪಾಕ್ ಪರ ಘೋಷಣೆ: ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
Feb 29 2024, 02:03 AM ISTವಿಧಾನಸೌಧದಲ್ಲಿ ಪಾಕಿಸ್ತಾನ್ ಜಿ಼ಂದಾಬಾದ್ ಎಂದು ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಬುಧವಾರ ಪ್ರತಿಭಟನೆ ನಡೆಸಿದ್ದು, ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲೂ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.