ಜನತಾ ದರ್ಶನ ಕಾರ್ಯಕ್ರಮ ಸ್ಥಳದ ಮುಂದೆ ಬಿಜೆಪಿ ಪ್ರತಿಭಟನೆ
Oct 14 2023, 01:00 AM ISTತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತಹಸೀಲ್ದಾರ್ ಬರಲಿಲ್ಲ ಎಂದು ಆಕ್ರೋಶಗೊಂಡ ಬಿಜೆಪಿಗರು ಜನತಾ ದರ್ಶನ ಕಾರ್ಯಕ್ರಮ ನಡೆವ ಸ್ಥಳದ ಮುಂದೆ ಪ್ರತಿಭಟನೆ ನಡೆಸಿದರು. ಪಟ್ಟಣದ ಸೆಸ್ಕಾಂ ಎಇಇ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಪೊಲೀಸರು ಅನುಮತಿ ಪಡೆದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ದಿಕ್ಕಾರ ಕೂಗಿದರು.