• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಯಾವ ಬೆದರಿಕೆಗೂ ಅಂಜಲ್ಲ: ಬಿಜೆಪಿ ತಿರುಗೇಟು

May 27 2025, 12:18 AM IST
ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ವಿರುದ್ಧ ಮಾನನಷ್ಟ ಕೇಸ್‌ಗೆ ಸರ್ಕಾರ ತಯಾರಿ

May 26 2025, 11:51 PM IST
‘ರಾಜ್ಯ ಕಾಂಗ್ರೆಸ್‌ ಸರ್ಕಾರದ ಎರಡು ವರ್ಷಗಳ ವೈಫಲ್ಯದ ಬಗ್ಗೆ ಚಾರ್ಜ್‌ಶೀಟ್‌’ ಎಂಬ ಹೆಸರಿನಲ್ಲಿ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಬಿಜೆಪಿ ವಿರೋಧ ಬೆನ್ನಲ್ಲೇ ಕ್ರಮ । 18 ಬಿಜೆಪಿ ಶಾಸಕರ ಅಮಾನತು ರದ್ದು

May 26 2025, 12:36 AM IST
ಬಜೆಟ್‌ ಅಧಿವೇಶನದ ವೇಳೆ ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದ ಹಿನ್ನೆಲೆಯಲ್ಲಿ 18 ಬಿಜೆಪಿ ಶಾಸಕರನ್ನು ಆರು ತಿಂಗಳ ಕಾಲ ಸದನದಿಂದ ಅಮಾನತು ಮಾಡಿ ಮಾ.21 ರಂದು ಹೊರಡಿಸಿದ್ದ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.

ದಾನ, ಧರ್ಮ, ಮಾನವೀಯತೆ ಬಗ್ಗೆ ಬಿಜೆಪಿ- ಆರ್‌ಎಸ್‌ಎಸ್‌ನವರಿಗೆ ಗೊತ್ತಿಲ್ಲ: ಡಾ.ವಾಸು

May 25 2025, 03:08 AM IST
ದೇಶದ ಆದಿವಾಸಿಗಳು, ದಲಿತರು, ಹಿಂದುಳಿದವರು, ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ ಸೇರಿದಂತೆ ಎಲ್ಲಾ ಧರ್ಮದವರನ್ನು ಒಂದಾಗಿ ನೋಡುವುದು ರಾಷ್ಟ್ರೀಯತೆ. ಆದರೆ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರತಿಪಾದಿಸುತ್ತಿರುವುದು ರಾಷ್ಟ್ರೀಯತೆ ಅಲ್ಲ. ಒಂದು ಧರ್ಮದ ವಿರುದ್ಧ ನಿಂತಿರುವುದು ರಾಷ್ಟ್ರೀಯತೆಯೇ.

ಪಹಲ್ಗಾಂ ಉಗ್ರರ ವಿರುದ್ಧ ಮಹಿಳೆಯರು ಹೋರಾಟ ಮಾಡಬೇಕಿತ್ತು: ಬಿಜೆಪಿ ಎಂಪಿ

May 25 2025, 01:35 AM IST
: ‘ಪಹಲ್ಗಾಂ ಭಯೋತ್ಪಾದಕ ದಾಳಿಯ ವಿಧವೆಯರು ತಮ್ಮ ಗಂಡಂದಿರ ಜೀವಕ್ಕಾಗಿ ಬೇಡಿಕೊಳ್ಳುವ ಬದಲು ಭಯೋತ್ಪಾದಕರ ವಿರುದ್ಧ ಹೋರಾಡಬೇಕಿತ್ತು’ ಎಂದು ಬಿಜೆಪಿ ರಾಜ್ಯಸಭಾ ಸಂಸದ ರಾಮ್ ಚಂದರ್ ಜಂಗ್ರಾ ಹೇಳಿದ್ದಾರೆ. ಈ ಮೂಲಕ ವಿವಾದಿತ ಹೇಳಿಕೆ ಸರಣಿ ಮುಂದುವರಿದಿವೆ.

ಹೈವೇಯಲ್ಲೇ ನಿಲ್ಲಿಸಿದ ಕಾರಿನಲ್ಲೇ ಬಿಜೆಪಿ ಸದಸ್ಯನ ರಾಸಲೀಲೆ!

May 25 2025, 01:02 AM IST

  ಮಧ್ಯಪ್ರದೇಶದ ಮಂಡಸೌರ್‌ ಜಿಲ್ಲೆಯ ಬಿಜೆಪಿ ಸದಸ್ಯ ಮನೋಹರ್ ಲಾಲ್ ಧಕಡ್ ಎಂಬಾತನ ಆಕ್ಷೇಪಾರ್ಹ ವಿಡಿಯೋ ಬೆಳಕಿಗೆ ಬಂದಿದೆ. ಈ ವಿಡಿಯೋದಲ್ಲಿ ಒಬ್ಬ ಮಹಿಳೆಯೊಂದಿಗೆ ಧಕಡ್‌ ಹೆದ್ದಾರಿಯಲ್ಲಿ ನಿಲ್ಲಿಸಿದ ಕಾರಿನಲ್ಲೇ ರಾಸಲೀಲೆ ನಡೆಸಿದ್ದು ಕಂಡುಬರುತ್ತದೆ.

ಸಚಿವ ಖರ್ಗೆ ದ್ವೇಷ ರಾಜಕಾರಣ: ಇಂದು ಬಿಜೆಪಿ ಪ್ರತಿಭಟನೆ

May 24 2025, 12:22 AM IST
ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತು ಬಿಜೆಪಿ ನಾಯಕರ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ದ್ವೇಷ ರಾಜಕಾರಣ ಮಾಡಿದ್ದನ್ನು ಖಂಡಿಸಿ ಮೇ 24ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರಿಯಾಂಕ್ ಖರ್ಗೆ ಹಠಾವೋ, ಕಲ್ಬುರ್ಗಿ ಬಚಾವೋ ಘೋಷಣೆಯಡಿ ಕಲಬುರಗಿ ಚಲೋಗೆ ನಡೆಯಲಿದೆ ಎಂದು ಮಾಜಿ ಶಾಸಕ ಎಂ.ಬಸವರಾಜ ನಾಯ್ಕ ಹೇಳಿದ್ದಾರೆ.

ರಾಜ್ಯ ಚುನಾವಣಾಧಿಕಾರಿಗಳ ಭೇಟಿ ಮಾಡಿದ ಬಿಜೆಪಿ ನಿಯೋಗ

May 24 2025, 12:14 AM IST
ಶಿವಮೊಗ್ಗ: ಶಿವಮೊಗ್ಗಕ್ಕೆ ಆಗಮಿಸಿದ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದ ನಿಯೋಗ ಶುಕ್ರವಾರ ಭೇಟಿಯಾಗಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಕುರಿತು ಚರ್ಚೆ ನಡೆಸಿದರು.

ರೈಲ್ವೆ ಅಧಿಕಾರಿಗಳ ವಿರುದ್ಧ ಬಿಜೆಪಿ ಗರಂ

May 22 2025, 11:56 PM IST
₹ 18 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ನವೀಕೃತಗೊಂಡ ಏಕೈಕ ಮುನಿರಾಬಾದ್ ರೈಲ್ವೆ ನಿಲ್ದಾಣದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಗೊಂದಲದ ಗೂಡಾಗಿ ಪರಿಣಮಿಸಿತು. ರೈಲ್ವೆ ಅಧಿಕಾರಿಗಳ ವರ್ತನೆಯಿಂದ ಬೇಸತ್ತ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಿಂದ ಹೊರನಡೆದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಸ್ಮಾರ್ಟ್‌ ಮೀಟರ್‌ ಬಗ್ಗೆ ಗೌರ್ನರ್‌ಗೆ ಬಿಜೆಪಿ ದೂರು

May 22 2025, 12:49 AM IST
ರಾಜ್ಯದಲ್ಲಿನ ಸ್ಮಾರ್ಟ್ ಮೀಟರ್ ಅವ್ಯವಹಾರ ಸಂಬಂಧ ಪ್ರತಿಪಕ್ಷ ಬಿಜೆಪಿಯು ರಾಜ್ಯಪಾಲರಿಗೆ ದೂರು ನೀಡಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 365
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved