• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.ಕೆ.ಸುರೇಶ್ ಹೇಳಿಕೆಗೆ ಬಿಜೆಪಿ ನಾಯಕರ ಕಿಡಿ

Feb 02 2024, 01:03 AM IST
ಸಂಸದ ಡಿ.ಕೆ.ಸುರೇಶ್‌ ಅವರ ಭಾರತ ವಿಭಜನೆ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಸದರ ಭೇಷರತ್‌ ಕ್ಷಮೆಯಾಚನೆಗೆ ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ವರಿಷ್ಠರು ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಸಿದ್ದೇಶ್ವರೇ ಬಿಜೆಪಿ ಅಭ್ಯರ್ಥಿ: ಮಾಜಿ ಶಾಸಕ ಎಸ್.ವಿ.ರಾಮಚಂದ್ರ

Feb 02 2024, 01:02 AM IST
ಸಂಸದ ಜಿ.ಎಂ.ಸಿದ್ದೇಶ್ವರ ನಾಲ್ಕು ಬಾರಿ ಹಾಗೂ ಅವರ ತಂದೆ ಎರಡು ಬಾರಿ ಸಂಸತ್‌ ಸದಸ್ಯರಾಗಿ ದಾವಣಗೆರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿ.ಎಂ. ಸಿದ್ದೇಶ್ವರ ಬಿಜೆಪಿ ಅಭ್ಯರ್ಥಿ ಆಗಿ ಜಗಳೂರು ವಿಧಾನಸಭಾ ಕ್ಷೇತ್ರವೇ ಅತಿ ಹೆಚ್ಚು ಮತ ನೀಡಿ ಗೆಲ್ಲಿಸುವಂತಾಗಬೇಕು. ಪ್ರಪಂಚ ಪ್ರಳಯವಾದರೂ ದೇಶದಲ್ಲಿ ನರೇಂದ್ರ ಮೋದಿಯೇ ಪ್ರಧಾನಿ, ದಾವಣಗೆರೆ ಕ್ಷೇತ್ರದಲ್ಲಿ ಸಿದ್ದೇಶ್ವರ ಅವರೇ 5ನೇ ಬಾರಿ ಸಂಸದರಾಗಲಿದ್ದಾರೆ.

ಮೋದಿ ಮತ್ತೆ ಪ್ರಧಾನಿಯಾಗಿಸಲು 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ - ಬಿ.ವೈ.ವಿಜಯೇಂದ್ರ

Feb 02 2024, 01:02 AM IST
ಮತ್ತೊಮ್ಮೆ ಮೋದಿ ಪ್ರಧಾನಿಯಾಗಿಸಲು ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಬೇಕು.

ಬಿಜೆಪಿ, ಜೆಡಿಎಸ್‌ನ ಗುಂಡಾಗಿರಿ ಸಹಿಸೋಲ್ಲ

Feb 02 2024, 01:01 AM IST
ಗೂಂಡಾಗಿರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ನವರು ಗೂಂಡಾಗಿರಿ ಪ್ರವೃತ್ತಿ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನ ಹೋರಾಟದ ಸ್ವರೂಪ ಬದಲಿಸಬೇಕಾಗುತ್ತದೆ

ದ.ಕ. ಬಿಜೆಪಿ ಟಿಕೆಟ್‌ಗೆ ಹಿಂದು ಮುಖಂಡ ಸತ್ಯಜಿತ್‌ ಸುರತ್ಕಲ್‌ ಉತ್ಸಾಹ

Feb 01 2024, 02:07 AM IST
ಫೆ. 25ರಂದು ಜಿಲ್ಲೆಯಲ್ಲಿ ಸತ್ಯಜಿತ್ ಪರವಾಗಿ ಸಮಾವೇಶ ನಡೆಸುವ ಸಾಧ್ಯತೆ ಇದೆ. ಸತ್ಯಜಿತ್‌ಗೆ ಟಿಕೆಟ್‌ ನೀಡುವಂತೆ ರಾಜ್ಯ ಬಿಜೆಪಿ ಹಾಗೂ ದೆಹಲಿಯ ವರಿಷ್ಠರಿಗೆ ಬೇಡಿಕೆ ಇರಿಸಲು ತೀರ್ಮಾನಿಸಲಾಗಿದೆ.

ಪೊಲೀಸರಿಂದ ಅಮಾನವೀಯ ವರ್ತನೆ: ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್‌

Feb 01 2024, 02:06 AM IST
ಹೊರಗಿನ ಜನರನ್ನು ನಾವು ಯಾರೂ ಕರೆಸಿರಲಿಲ್ಲ. ಹೊರ ಜಿಲ್ಲೆಗಳಿಂದ ಪೊಲೀಸರನ್ನು ಕರೆಸಿ ಸರ್ಕಾರವೇ ಗೂಂಡಾ ವರ್ತನೆ ಪ್ರದರ್ಶಿಸಿದೆ. ಕೆರಗೋಡು ಗ್ರಾಮಕ್ಕೆ ಕಪ್ಪುಚುಕ್ಕೆ ಬರುವಂತೆ ಮಾಡಿದೆ. ಬೆಳಗಿನ ಜಾವ 5 ಗಂಟೆಗೆ ಬಾಲಕನನ್ನು ಕರೆದು ಪೊಲೀಸರು ವಿಚಾರಣೆ ಮಾಡಿದ್ದಾರೆ. ಅಂಗಡಿ ಮಾಲೀಕರ ಮೇಲೂ ಹಲ್ಲೆ ಮಾಡಿದ್ದಾರೆ. ಗ್ರಾಮಸ್ಥರು, ಮಕ್ಕಳು, ಮಹಿಳೆಯರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ.

ಧಾರ್ಮಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಅಧಿಕಾರ ಯತ್ನ

Feb 01 2024, 02:06 AM IST
ಅಯೋಧ್ಯೆಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಯಾಯಿತು, ನಾವು ಅದನ್ನು ಸ್ವಾಗತಿಸುತ್ತೇವೆ, ಶ್ರೀರಾಮನನ್ನು ಇಡೀ ದೇಶದ ಜನರು ಪೂಜಿಸುತ್ತಾರೆ, ಆದರೆ ಈ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡಿ, ಲಾಭ ಮಾಡಿಕೊಳ್ಳಲು ಯತ್ನಿಸಿದ ರೀತಿ ನಾವೂ ಖಂಡಿಸುತ್ತೇವೆ ಎಂದು ಆಮ್‌ ಆದ್ಮಿ ಪಕ್ಷರ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ.

ಬಿಜೆಪಿ ಸೋಲಿಗೆ ಕೈ ಗ್ಯಾರಂಟಿಗಿಂತನಮ್ಮ ತಪ್ಪುಗಳೇ ಕಾರಣ-ಬಿವೈವಿ

Feb 01 2024, 02:05 AM IST
ರಾಜ್ಯದಲ್ಲಿ ನಾವಿಂದು ಪ್ರತಿಪಕ್ಷ ಸ್ಥಾನದಲ್ಲಿ ಕೂತಿದ್ದೇವೆಂದರೆ ಅದಕ್ಕೆ ಕಾಂಗ್ರೆಸ್‌ನ ಗ್ಯಾರಂಟಿ ಮಾತ್ರ ಕಾರಣವಲ್ಲ, ನಮ್ಮ ಸ್ವಯಂಕೃತ ಅಪರಾಧವೂ ದೊಡ್ಡ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ತೊರೆದಿದ್ದರ ಬಗ್ಗೆ ಪಶ್ಚಾತ್ತಾಪವಿಲ್ಲ: ಜಗದೀಶ ಶೆಟ್ಟರ್‌

Feb 01 2024, 02:03 AM IST
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ‘ಕನ್ನಡಪ್ರಭ’ದೊಂದಿಗೆ ‘ಮುಖಾಮುಖಿ’ಮಾತುಕತೆ.

ನಾನು ಲೋಕಸಭೆಗೆ ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಕುಯಿಲಾಡಿ

Feb 01 2024, 02:02 AM IST
ನಾನು ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 365
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved