• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ

Jan 30 2024, 02:01 AM IST
ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಜ.31 ರಂದು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜರುಗಲಿದೆ ಎಂದು ನಿಯೋಜಿತ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜಶೆಟ್ಟಿ ಹೇಳಿದರು.

ಹನುಮ ಧ್ವಜ ತೆರವು ಖಂಡಿಸಿ ಬಿಜೆಪಿ ಪ್ರತಿಭಟನೆ

Jan 30 2024, 02:01 AM IST
ರಾಜ್ಯದಲ್ಲಿ ಶಾಂತಿಯುತ ವಾತಾವರಣ ನೆಲೆಸಿರುವಾಗ ರಾಜ್ಯ ಸರ್ಕಾರ ಕೋಮುಭಾವನೆ ಕೆರಳಿಸುವಂತ ಕೆಲಸ ಮಾಡಿದೆ.

ಹನುಮ ಧ್ವಜ ತೆರವು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jan 30 2024, 02:01 AM IST
ಹನುಮ ಧ್ವಜ ವಿಚಾರದಲ್ಲಿ ಬಿಜೆಪಿ ಎಂದಿಗೂ ರಾಜಕೀಯ ಮಾಡುವುದಿಲ್ಲ. ಬಿಜೆಪಿ ಬೆಳೆದು ಬಂದಿರುವುದೇ ಹಿಂದೂ ಧರ್ಮದ ಪರವಾದ ಹೋರಾಟದ ಮೂಲಕವೇ. ಕೇಸರಿಯನ್ನು ಬಿಜೆಪಿ ಬ್ರ್ಯಾಂಡ್ ಆಗಿ ಮಾಡಿರುವುದು ಕಾಂಗ್ರೆಸ್. ನಾವು ಯಾವತ್ತೂ ಹಸಿರು ಬಣ್ಣವನ್ನು ಒಪ್ಪಿಕೊಂಡಿಲ್ಲ. ರೈತರ ಹಸಿರನ್ನು ಒಪ್ಪಿಕೊಂಡಿದ್ದೇವೆ. ಇನ್ನೊಂದು ಧರ್ಮದ ಹಸಿರನ್ನಲ್ಲ.

ಬಿಜೆಪಿ ಸಂಘಟನೆಗೆ ಶಕ್ತಿ ಮೀರಿ ಪ್ರಯತ್ನಿಸುವೆ: ಯಾಳಗಿ

Jan 30 2024, 02:00 AM IST
ಯಾವುದೇ ಚುನಾವಣೆಯಲ್ಲಿ ಗೆಲುವು ಸಾಧಿಸಿ, ನಾಯಕನನ್ನು ಬೆಳೆಸಲು ಕೇವಲ ವ್ಯಕ್ತಿಯಿಂದ ಸಾಧ್ಯವಿಲ್ಲ. ಅದಕ್ಕೆ ಪಕ್ಷ ಹಾಗೂ ಸಂಘಟನೆ ಮುಖ್ಯ ಎಂದರು.ಪಕ್ಷದಲ್ಲಿ ಕಾರ್ಯಕರ್ತರು ಸಂಘಟನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಕಾರ್ಯಕರ್ತರಿಗೆ ಹೆಚ್ಚಿನ ಜವಾಬ್ದಾರಿ ನೀಡಿದರೆ ಪಕ್ಷವನ್ನು ಬಲಪಡಿಸಲು ಸಾಧ್ಯ. ನನ್ನ ಮೇಲೆ ವಿಶ್ವಾಸವಿಟ್ಟು ಬಿಜೆಪಿ ರಾಜ್ಯಾಧ್ಯಕ್ಷರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೆನೆ.

ಹನುಮಧ್ವಜ ತೆರವು ಖಂಡಿಸಿ ಬಿಜೆಪಿ ಪ್ರತಿಭಟನೆ

Jan 30 2024, 02:00 AM IST
ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮಧ್ವಜವನ್ನು ತೆರವು ಮಾಡಿರುವ ಕಾಂಗ್ರೆಸ್‌ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಮುಖಂಡರ ಮನೆಗೆ ವಿಜಯೇಂದ್ರ ಭೇಟಿ

Jan 30 2024, 02:00 AM IST
ಸೋಮವಾರ ಕಲಬುರಗಿ ಭೇಟಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೆಳಗ್ಗೆಯೇ 1 ಗಂಟೆ ಕಾಲ ಹಲವು ಬಿಜೆಪಿ ಮುಖಂಡರ ಮನೆಗೆ ಭೇಟಿ ನೀಡಿ ಗಮನ ಸೆಳೆದರು.

ಮಂಡ್ಯದಲ್ಲಿ ಕೋಮುಗಲಭೆಗೆ ಬಿಜೆಪಿ ಸಂಚು: ಸಿಎಂ ಸಿದ್ದರಾಮಯ್ಯ

Jan 29 2024, 01:35 AM IST

ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದಲ್ಲಿನ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಇಂದು ಕಲಬುರಗಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Jan 29 2024, 01:34 AM IST
ಕಲಬುರಗಿ ನಗರ ಹಾಗೂ ಗ್ರಾಮೀಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಚಂದ್ರಕಾಂತ್‌ ಪಾಟೀಲ್‌ (ಚಂದು ಪಾಟೀಲ್‌) ಹಾಗೂ ಶಿವರಾಜ ಪಾಟೀಲ್‌ ರದ್ದೇವಾಡಗಿಯವರ ಪದಗ್ರಹಣ ಸಮಾರಂಭಕ್ಕೆ ಸಕಲ ಸಿದ್ಧತೆ.

ಲೋಕಾಪುರ ಪಿಕೆಪಿಎಸ್ ಅಧಿಕಾರ ಬಿಜೆಪಿ ಪಾಲು

Jan 29 2024, 01:33 AM IST
ಲೋಕಾಪುರ: ತೀವ್ರ ಜಿದ್ದಾ ಜಿದ್ದಿನಿಂದ ಕೂಡಿದ್ದ ಲೋಕಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಬಿಜೆಪಿ ಮೇಲುಗೈ ಸಾಧಿಸಿದೆ. ಡಿ.೧೭ರಂದು ಚುನಾವಣೆ ನಡೆದಿತ್ತು. ಮತ ಎಣಿಕೆಗೆ ಹೈಕೂರ್ಟಿನಿಂದ ತಡೆಯಾಜ್ಞೆ ತಂದ ಕಾರಣ ಫಲಿತಾಂಶ ವಿಳಂಬವಾಗಿತ್ತು. ಕಳೆದ ವಾರ ಮತ ಎಣಿಕೆಗೆ ಹೈಕೋರ್ಟ್‌ ಗ್ರೀನ್ ಸಿಗ್ನಲ್ ನೀಡಿದ್ದರಿಂದ ಭಾನುವಾರ ಮತ ಎಣಿಕೆ ನಡೆಯಿತು.

ಬಿಜೆಪಿಯಿಂದ ಅಂಬೇಡ್ಕರ್ ಕನಸುಗಳ ಸಾಕಾರ ಸಾಧ್ಯ: ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್

Jan 29 2024, 01:32 AM IST
ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಜನ್ಮಸ್ಥಳ, ಶಿಕ್ಷಣ ಸ್ಥಳ ಲಂಡನ್, ಪರಿನಿರ್ವಾಣ ಸ್ಥಳ( ದೆಹಲಿ), ದೀಕ್ಷಾ ಭೂಮಿ (ನಾಗಪುರ), ಚೈತ್ಯ ಭೂಮಿ (ಸಮಾಧಿ)ಯನ್ನು ಬಿಜೆಪಿ ಸರ್ಕಾರ ಅಭಿವೃದ್ಧಿಪಡಿಸಿದೆ. ಸಮುದ್ರದ ತೀರದಲ್ಲಿ ಅಂಬೇಡ್ಕರ್ ರ ಶವ ಸಂಸ್ಕಾರ ಮಾಡಿದ್ದರು. ಆ ಜಾಗವನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೊಡ್ಡದಾಗಿ ಅಭಿವೃದ್ಧಿಪಡಿಸಿದ್ದು. ಇದಕ್ಕಾಗಿ 2 ಸಾವಿರ ಕೋಟಿ ಖರ್ಚು ಮಾಡಿದೆ.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 365
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved