• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಯೋಜನೆಗಳಿಗೆ ಕಾಂಗ್ರೆಸ್‌ ಭೂಮಿಪೂಜೆ: ಪ್ರತಾಪ್‌ ಸಿಂಹ ಆರೋಪ

Jan 29 2024, 01:30 AM IST
ಕೊಡಗಿಗೆ ಏನು ಕೊಡುಗೆ ನೀಡಿದ್ದೀರಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ್‌ ಸಿಂಹ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಸಾಧನೆ ಹಾಗೂ ಕಾಂಗ್ರೆಸ್‌ ಸರ್ಕಾರದ ಸುಳ್ಳುಗಳನ್ನು ಒತ್ತಿ ಹೇಳಿದರು.

ಸಿದ್ದು ಸರ್ಕಾರದ ವಿರುದ್ಧ ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ಸರಣಿ ಹೋರಾಟ

Jan 29 2024, 01:30 AM IST
ಲೋಕಸಭಾ ಚುನಾವಣೆ ಸಮೀಪಿಸಿದಂತೆ ಪ್ರತಿಪಕ್ಷ ಬಿಜೆಪಿಯು ಆಡಳಿತಾರೂಢ ಕಾಂಗ್ರೆಸ್ ವೈಫಲ್ಯಗಳ ವಿರುದ್ಧ ಸೋಮವಾರದಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತನ್ನ ಸರಣಿ ಹೋರಾಟ ಆರಂಭಿಸುತ್ತಿದೆ.

ಆರ್ರೆಸ್ಸೆಸ್‌, ಬಿಜೆಪಿ ಮೀಸಲಾತಿ ವಿರೋಧಿಗಳು: ಸಿದ್ದು

Jan 29 2024, 01:30 AM IST
ಮಂಡಲ್‌ ವರದಿ ಬಂದಾಗ ಕಮಂಡಲ ರಥಯಾತ್ರೆ ನಡೆಸಿದರು. ಈಗ ರಾಮಮಂದಿರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಕುರಿ ಕಾಯುವವನ ಮಗ ಸಿಎಂ ಆದನಲ್ಲ ಎಂದು ನನ್ನನ್ನು ವಿರೋಧಿಸುತ್ತಿದ್ದಾರೆ ಎಂದು ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್ ಕಣಕ್ಕೆ!

Jan 28 2024, 01:20 AM IST
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟು ಬಗೆಹರಿದಿದ್ದು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಆಗಿದೆ.

ನಾಳೆ ಬಿಜೆಪಿ ನಗರ, ಜಿಲ್ಲಾಧ್ಯಕ್ಷರ ಪದಗ್ರಹಣ, ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತಿ

Jan 28 2024, 01:18 AM IST
ಬಿಜೆಪಿ ಪಕ್ಷದ ಈ ಮಹತ್ವದ ಸಂಘಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಳ್ಳುತ್ತಿದ್ದಾರೆ.

ಬಿಜೆಪಿ ಸಂಸದನ ಗೆಲ್ಲಿಸಲು ಶಾಮನೂರು ಕರೆ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ

Jan 28 2024, 01:18 AM IST
ಬಿಜೆಪಿ ಸಂಸದ ಬಿ. ವೈ.ರಾಘವೇಂದ್ರ ಗೆಲ್ಲಿಸಲು ಶಾಮನೂರು ಕರೆ ನೀಡಿರುವುದು ಪಕ್ಷ ವಿರೋಧಿ ಧೋರಣೆಯಂತೆ ಕಾಣುತ್ತದೆ. ಇದನ್ನು ಪಕ್ಷದ ನಾಯಕರು ಗಂಭೀರವಾಗಿ ಪರಿಗಣಿಸಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಾಜಿ ವಿಧಾನಪರಿಷತ್‌ ಸದಸ್ಯ ಆರ್‌.ಪ್ರಸನ್ನಕುಮಾರ್‌ ಹೇಳಿದರು.

ಶ್ರೀರಾಮನ ಹೆಸರಲ್ಲಿ ದೇಶದ ಲೂಟಿ ಮಾಡುತ್ತಿರುವ ಬಿಜೆಪಿ

Jan 28 2024, 01:17 AM IST
ಇನ್ನು 3-4 ತಿಂಗಳಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು, ಈ ಕುರಿತು ಚರ್ಚಿಸಲು ಈ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಕಾರ್ಯಕರ್ತರು ಮೊದಲು ಪಕ್ಷದ ಐಡಿಯಾಲಜಿಗಳ ಕುರಿತು ಅರಿವು ಹೊಂದಬೇಕು. ಪಕ್ಷವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಅರಿವು ಹೊಂದಿದರೆ ಮಾತ್ರ ಜನತೆಯ ಮುಂದೆ ಮಾತನಾಡಲು, ಜಾಗೃತಿ ಮೂಡಿಸಲು ಸಾಧ್ಯ

ದಾವಣಗೆರೆ ಕ್ಷೇತ್ರದಲ್ಲಿ ಸ್ಥಳೀಯರಿಗೆ ಲೋಕಸಭೆ ಟಿಕೆಟ್‌ ನೀಡಿ: ಬಿಜೆಪಿ ಮುಖಂಡರ ಮನವಿ

Jan 28 2024, 01:16 AM IST
ಯಾವುದೇ ಕಾರಣಕ್ಕೂ ಮತ್ತೆ ಸಿದ್ದೇಶ್ವರ್‌ಗೆ ಟಿಕೆಟ್ ಕೊಡಬಾರದು. ಒಂದು ವೇಳೆ ಕಾರ್ಯಕರ್ತರನ್ನು ಕಡೆಗಣಿಸಿ, ಅಭ್ಯರ್ಥಿ ಘೋಷಿಸಿದರೆ, ಚುನಾವಣೆಯಲ್ಲಿ ನಾವ್ಯಾರೂ ಬೆಂಬಲ ನೀಡುವುದಿಲ್ಲವೆಂಬುದಾಗಿ ನೇರವಾಗಿಯೇ ರಾಜ್ಯಾಧ್ಯಕ್ಷರ ಬಳಿ ಮುಖಂಡರು ಹೇಳಿಕೊಂಡಿದ್ದು, ಲೋಕಸಭೆ ಕ್ಷೇತ್ರದಲ್ಲಿ ಅಭ್ಯ್ರರ್ಥಿ ಘೋಷಣೆಗೆ ಮುನ್ನ ಸಮೀಕ್ಷೆ ಕೈಗೊಂಡು, ಆ ನಂತರ ಅಭ್ಯರ್ಥಿ ಘೋಷಿಸಿ.

ಎಲ್ಲ ಜಿಲ್ಲೆ, ತಾಲೂಕಲ್ಲಿ ಬಿಜೆಪಿ ನಾರಿಶಕ್ತಿ ವಂದನೆ

Jan 28 2024, 01:16 AM IST

ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಂಡಿರುವ ರಾಜ್ಯ ಬಿಜೆಪಿ ಫೆ.3ರಿಂದ ಮೂರು ದಿನಗಳ ಕಾಲ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕಾರಿಣಿ ಸಭೆ ಹಾಗೂ ಫೆಬ್ರವರಿಯಲ್ಲಿ ‘ನಾರಿ ಶಕ್ತಿ ವಂದನಾ’ ಸಮಾವೇಶಗಳನ್ನು ನಡೆಸುವ ತೀರ್ಮಾನವನ್ನು ಕೈಗೊಂಡಿದೆ.

ಗಠಬಂಧನ್‌ ಬಿಟ್ಟು ಇಂದು ಮತ್ತೆ ಬಿಜೆಪಿ ತೆಕ್ಕೆಗೆ ನಿತೀಶ್‌?

Jan 28 2024, 01:15 AM IST

ಬಿಹಾರ ರಾಜಕೀಯ ಬೃಹನ್ನಾಟಕ ಶನಿವಾರವೂ ಮುಂದುವರೆದಿದ್ದು, ಬಿಜೆಪಿ ಹಾಗೂ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಮರುಮೈತ್ರಿಗೆ ಅಂತಿಮ ವೇದಿಕೆ ಸಿದ್ಧವಾಗಿದೆ.

  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 365
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved