• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌, ಬಿಜೆಪಿ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ ಸಲ್ಲಿಕೆ

Jan 23 2024, 01:52 AM IST
ಯಾವುದೇ ಸಂಘರ್ಷ, ಗಲಭೆಗೆ ಅವಕಾಶ ನೀಡದೆ ಕಾನೂನಾತ್ಮಕವಾಗಿ ಮತ್ತು ಶಾಂತಿಯುತವಾಗಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಮಾಡುವ ಮೂಲಕ ಪ್ರಧಾನಿ ಮೋದಿ ದೊಡ್ಡ ಇತಿಹಾಸವನ್ನು ನಿರ್ಮಿಸಿದ್ದಾರೆ. ಇದರಿಂದ ರಾಷ್ಟ್ರದ ಘನತೆ ಹೆಚ್ಚಿಸಿ ವಿದೇಶದಲ್ಲೂ ಕೂಡ ಭಾರತದ ಭವ್ಯ ಪರಂಪರೆಯನ್ನು ಗುರುತಿಸುವ ಕೆಲಸ ಮಾಡಿದ್ದಾರೆ.

ಭಾರತದ ಭವ್ಯ ಹಂದರ ಶ್ರೀರಾಮ ಮಂದಿರ: ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್

Jan 23 2024, 01:52 AM IST
ಶ್ರೀರಾಮ ಮಂದಿರ ಉದ್ಘಾಟನೆ ಆಗಿರುವುದು ಭಾರತದ ಭವ್ಯತೆಯ ಪ್ರತೀಕವಾಗಿದೆ. ಕೋಟಿ ಕೋಟಿ ಭಾರತೀಯರ ಹೃದಯಾಳದಿಂದ ಮಂದಿರ ಮೂಡಿದೆ. ಇದು ಭಾರತದ ದಿವ್ಯ ಹಂದರವಾಗಿದೆ.

ಬಿಜೆಪಿ, ಜೆಡಿಎಸ್ ಮುಖಂಡರಿಂದ ಶ್ರೀರಾಮೋತ್ಸವ ಸಂಭ್ರಮ

Jan 23 2024, 01:48 AM IST
ಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಮಳವಳ್ಳಿ ತಾಲೂಕಿನ ವಿವಿಧ ದೇಗುಲ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಾರ್ವಜನಿಕರು, ಭಕ್ತರು ಧನ್ಯತಾ ಮೆರೆದರು. ಪ್ರಧಾನಿ ನರೇಂದ್ರಮೋದಿ ಅವರು ಶ್ರೀರಾಮನ ದೇವಸ್ಥಾನವನ್ನು ನಿರ್ಮಿಸುವುದರ ಮೂಲಕ ಇತಿಹಾಸವನ್ನು ಸೃಷ್ಠಿಸಿದ್ದಾರೆ. ಇಡೀ ದೇಶವೇ ಹಬ್ಬದ ರೂಪದಲ್ಲಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

ಬಿಜೆಪಿ, ಜೆಡಿಎಸ್ ಮುಖಂಡರಿಂದ ಶ್ರೀರಾಮೋತ್ಸವ ಸಂಭ್ರಮ

Jan 23 2024, 01:48 AM IST
ಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಮಳವಳ್ಳಿ ತಾಲೂಕಿನ ವಿವಿಧ ದೇಗುಲ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಾರ್ವಜನಿಕರು, ಭಕ್ತರು ಧನ್ಯತಾ ಮೆರೆದರು. ಪ್ರಧಾನಿ ನರೇಂದ್ರಮೋದಿ ಅವರು ಶ್ರೀರಾಮನ ದೇವಸ್ಥಾನವನ್ನು ನಿರ್ಮಿಸುವುದರ ಮೂಲಕ ಇತಿಹಾಸವನ್ನು ಸೃಷ್ಠಿಸಿದ್ದಾರೆ. ಇಡೀ ದೇಶವೇ ಹಬ್ಬದ ರೂಪದಲ್ಲಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಮತ್ತೊಂದು ನಾಟಕ

Jan 23 2024, 01:48 AM IST
101 ಜಾತಿ ಇರುವ ವ್ಯವಸ್ಥೆಯಡಿಯಲ್ಲಿ ಎಲ್ಲರಿಗೂ ಸಮಪಾಲು ಇರಬೇಕೆಂಬ ಬೇಡಿಕೆಗೆ ಎಸ್.ಎಂ. ಕೃಷ್ಣ ಅವರ ನೇತೃತ್ವದಲ್ಲಿ ಸದಾಶಿವ ಆಯೋಗವನ್ನು ರಚನೆ ಮಾಡಲಾಯಿತು. ಅನಂತರ ಬಂದ ಮುಖ್ಯಮಂತ್ರಿ ಸದಾನಂದಗೌಡ ಅವರ ಅವಧಿಯಲ್ಲಿ ವರದಿ ಸಲ್ಲಿಕೆಯಾಗಿ ಜಗದೀಶ್ ಶೆಟ್ಟರ್ ಅವಧಿಯಲ್ಲಿ ಮೂಲೆ ಸೇರಿತ್ತು.

ಬಿಜೆಪಿ ಮುಖಂಡರಿಂದ ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಕೆ

Jan 23 2024, 01:45 AM IST
ಇಡೀ ಪ್ರಪಂಚದ ಹಿಂದೂಗಳಿಗೆ ಇಂದು ಅತ್ಯಂತ ಶುಭದಾಯಕ ದಿನ. 500ರಿಂದ 600 ವರ್ಷದ ಹೋರಾಟಕ್ಕೆ ಈಗ ಫಲ ಸಿಕ್ಕಿದೆ. ಶ್ರೀರಾಮ ಮಂದಿರದಲ್ಲಿ ಶ್ರೀರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯಜಮಾನನ ಸ್ಥಾನದಲ್ಲಿದ್ದು ಪೂಜೆ ನೆರವೇರಿಸಿದ್ದಾರೆ. ಹಿಂದೂಗಳಿಗೆ ಇದು ಸಂತೋಷದ ಕಾಲ.

ಶ್ರೀರಾಮಚಂದ್ರನ ಹೆಸರಲ್ಲಿ ಬಿಜೆಪಿ ರಾಜಕೀಯ

Jan 23 2024, 01:45 AM IST
ಕಾಂಗ್ರೆಸಿಗರಿಗೆ ಕೋಮು ಭಾವನೆಯ ರಾಮ ಬೇಡ. ರಾಮ ಮಂದಿರ ಬಿಜೆಪಿಗರ ಸೊತ್ತಲ್ಲ. ರಾಮನ ಹೆಸರಿನಲ್ಲಿ ಕೋಮುವಾದ ಮಾಡುವುದು ತಪ್ಪು. ಅಯೋಧ್ಯೆ ಶ್ರೀರಾಮ ಕೇವಲ ಬಿಜೆಪಿಗರ ಮತ್ತು ಸಂಘ ಪರಿವಾರದವರ ಸೊತ್ತಲ್ಲ

ಭದ್ರೆಗಾಗಿ ನಾಳಿನ ಚಿತ್ರದುರ್ಗ ಬಂದ್‌ಗೆ ಬಿಜೆಪಿ ಬೆಂಬಲ

Jan 22 2024, 02:22 AM IST
ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜ.23ರಂದು ನೀಡಿರುವ ಚಿತ್ರದುರ್ಗ ಬಂದ್‌ಗೆ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕ ಬೆಂಬಲ ವ್ಯಕ್ತಪಡಿಸಿದೆ.

ಇಂದು ರಜೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

Jan 22 2024, 02:15 AM IST
ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಮವಾರ ರಜೆ ಘೋಷಿಸದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ಸರ್ಕಾರ ರಾಮ ವಿರೋಧಿ, ಹಿಂದೂ ವಿರೋಧಿ ನೀತಿ ತಾಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾನಗಲ್‌ ರೇಪ್‌: ಎಸ್‌ಐಟಿ ತನಿಖೆಗೆ ಬಿಜೆಪಿ ಪಟ್ಟು

Jan 21 2024, 01:38 AM IST

ಹಾನಗಲ್‌ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌.ಐ.ಟಿ. ರಚಿಸುವಂತೆ ಒತ್ತಾಯಿಸಿದರೂ ಸರ್ಕಾರ ಕೇಳುತ್ತಿಲ್ಲ. ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ನಡೆಸಿದೆ. ಇಂತಹ ಅದೆಷ್ಟೋ ಪ್ರಕರಣಗಳು ಮುಚ್ಚಿ ಹೋಗಿವೆ ಎಂದು ಆರೋಪಿಸಿದರು.

  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 365
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved