ದೆಹಲಿಗೆ ಮಹಿಳಾ ಮುಖ್ಯಮಂತ್ರಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ
Feb 23 2025, 12:30 AM ISTರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿಯನ್ನು ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು.