• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಘರ್ಷಣೆ

Jan 20 2024, 02:01 AM IST
ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆಗೆ ಎ.ಪಿ.ರಂಗನಾಥ್‌ ಸ್ಪರ್ಧೆ ಪ್ರಕಟಿಸಿದ್ದ ಜೆಡಿಎಸ್‌ ಹೊರತಾಗಿಯೂ, ಮೈತ್ರಿಪಕ್ಷವಾದ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಸಭೆ ನಡೆಸಿ ಪ್ರತ್ಯೇಕ ಸ್ಪರ್ಧೆಗೆ ನಿರ್ಧಾರ ಮಾಡಿದ್ದಾರೆ.

ಕಾಂಗ್ರೆಸ್‌ ಆಡಳಿತ ಸಹಿಸದೇ ಸಿಎಂ ವಿರುದ್ಧ ಬಿಜೆಪಿ ಹಗುರ ಹೇಳಿಕೆ

Jan 20 2024, 02:00 AM IST
ಭ್ರಷ್ಟಾಚಾರ ರಹಿತವಾದ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಿಂದ ಕಂಗೆಟ್ಟು ಬಿಜೆಪಿಯ ಮುಖಂಡರು ಅತ್ಯಂತ ಹಗುರವಾದ ಹೇಳಿಕೆಗಳಿಂದ ಟೀಕಿಸುತ್ತಿದ್ದಾರೆ. ಜನತೆ ಎಲ್ಲವನ್ನು ಗಮನಿಸುತ್ತಿದ್ದು, ಬರಲಿರುವ ಚುನಾವಣೆಯಲ್ಲಿ ಸ್ಪಷ್ಟ ಉತ್ತರವನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಮಾಲತೇಶ್ ಗೋಣಿ ಶಿಕಾರಿಪುರ ಪ್ರತಿಭಟನೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನಿರಂಜನ್‌ಕುಮಾರ್‌ ಅಧಿಕಾರ ಸ್ವೀಕಾರ

Jan 19 2024, 01:49 AM IST
ಚಾಮರಾಜನಗರಬಿಜೆಪಿ ಚಾಮರಾಜನಗರ ಜಿಲ್ಲಾಧ್ಯಕ್ಷರಾಗಿ ಗುಂಡ್ಲುಪೇಟೆ ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದು ಗಡಿಜಿಲ್ಲೆಯಲ್ಲಿ ಬಿಜೆಪಿಗೆ ಹೊಸ ಹುರುಪು ಕಂಡುಬಂದಿತು. ವಿಧಾನಸಭಾ ಸೋಲಿನ ಬಳಿಕ ಲೋಕಸಭಾ ಚುನಾವಣೆಗೆ, ಕಾರ್ಯಕರ್ತರಿಗೆ ಈ ಅಧಿಕಾರ ಸ್ವೀಕಾರ ಕಾರ್ಯಕ್ರಮ ಬೂಸ್ಟರ್ ಡೋಸ್ ನಂತಿದ್ದು ಲೋಕ ಚುನಾವಣೆಗೆ ಬಿಜೆಪಿ ಭರ್ಜರಿ ಆರಂಭ ಮಾಡಿದೆ. ನಿಕಟಪೂರ್ವ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ಅವರಿಂದ ಪಕ್ಷದ ಧ್ವಜವನ್ನು ಸಿ.ಎಸ್.ನಿರಂಜನಕುಮಾರ್ ಪಡೆಯುವ ಮೂಲಕ ಅಧಿಕಾರ ಸ್ವೀಕಾರ ಮಾಡಿದರು.

ಆಳಂದದ ಶಂಭುಲಿಂಗ ಸ್ವಾಮೀಜಿಗೆ ಬಿಜೆಪಿ ಎಂಪಿ ಟಿಕೆಟ್‌ ನೀಡಲು ಆಗ್ರಹ

Jan 19 2024, 01:46 AM IST
ಆಳಂದ ಅಸೆಂಬ್ಲಿ ಮತಕ್ಷೇತ್ರ ಬೀದರ್‌ ಲೋಕಸಭೆಯಡಿ ಬರಲಿದೆ. ಆಳಂದದಿಂದ ಬಿಜೆಪಿಯವರು ಇಂದಿಗೂ ಟಿಕೆಟ್‌ ನೀಡಿಲ್ಲ. ಪಡಸಾವಳಿ ಶ್ರೀಗಳು ಜನಸೇವೆಗೆ ಉತ್ಸುಕರಾಗಿದ್ದಾರೆಂದು, ಬಿಜೆಪಿ ವರಿಷ್ಠರು ನಮ್ಮ ಆಗ್ರಹ ಮನ್ನಿಸಬೇಕೆಂದು ಸಭೆಯಲ್ಲಿ ಮಠದ ಭಕ್ತರು, ಪಕ್ಷದ ಮುಖಂಡರು ಆಗ್ರಹಿಸಿದ್ದಾರೆ.

ವಿಕಸಿತ ಭಾರತ: ಕಾಂಗ್ರೆಸ್- ಬಿಜೆಪಿ ಮಧ್ಯೆ ವಾಗ್ವಾದ

Jan 19 2024, 01:46 AM IST
ಸಿದ್ದರಾಮಯ್ಯ ಅವರು ಬಡವರಿಗೆ ಸಾಕಷ್ಟು ಯೋಜನೆಗಳನ್ನು ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅಂತಹ ಮುಖ್ಯಮಂತ್ರಿ ಭಾವಚಿತ್ರ ಬಳಸಬೇಕು ಎಂದ ವೇಳೆ ಸಂಸದ ರಾಘವೇಂದ್ರ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹರಿಹಾಯ್ದಿದ್ದಾರೆ ಎಂದು ‘ಕೈ’ಪಡೆ ಆರೋಪಿಸಿದೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ಅನಂತಕುಮಾರ ಹೆಗಡೆ ಸುತ್ತಲೇ ಗಿರಕಿ ಹೊಡೆಯುತ್ತಿದೆ ಬಿಜೆಪಿ ಟಿಕೆಟ್!

Jan 18 2024, 02:05 AM IST

ನಾಲ್ಕೂವರೆ ವರ್ಷಗಳ ಕಾಲ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಸಂಸದ ಅನಂತಕುಮಾರ ಹೆಗಡೆ ಈಚೆಗೆ ಹಠಾತ್ತಾಗಿ ಕಾಣಿಸಿಕೊಂಡು ಎಲ್ಲೆಡೆ ಮಿಂಚಿನಂತೆ ಸಂಚರಿಸುತ್ತಿರುವುದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಉಂಟು ಮಾಡಿದೆ. 

ವಿಜಯಪುರ ಮೀಸಲು ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಮಹೇಂದ್ರಕುಮಾರ

Jan 18 2024, 02:03 AM IST
ಟಿಕೆಟ್ ನೀಡದೇ ಹೋದರೂ ಸಹ ಬಿಜೆಪಿ ಪರವಾಗಿಯೇ ದುಡಿಯುವೆ ಎಂದು ಭರವಸೆ ನೀಡಿದ ನಿವೃತ್ತ ಪೊಲೀಸ್‌ ಅಧಿಕಾರಿ ಮಹೇಂದ್ರಕುಮಾರ

ಲೋಕಸಭಾ ಚುನಾವಣೆ: 22ರ ನಂತರ ಬಿಜೆಪಿ - ಜೆಡಿಎಸ್‌ ಸೀಟು ಹಂಚಿಕೆ ನಿರ್ಧಾರ

Jan 18 2024, 02:02 AM IST
ಅಮಿತ್‌ ಶಾ, ನಡ್ಡಾ ಭೇಟಿಯಾದ ಜೆಡಿಎಸ್‌ ಮುಖಂಡರಾದ ಎಚ್‌ಡಿಕೆ, ನಿಖಿಲ್‌ ಲೋಕಸಭೆಗೆ ಸೀಟು ಹಂಚಿಕೆಯ ಕುರಿತು ಚರ್ಚೆ ನಡೆಸಿದ್ದಾರೆ. ಈಗ ಅಂತಿಮ ಹಂತಕ್ಕೆ ಬರದ ಕಾರಣ ರಾಮಮಂದಿರ ಉದ್ಘಾಟನೆ ಬಳಿಕ ಮತ್ತೊಮ್ಮೆ ಚರ್ಚೆ ನಡೆಸಲಾಗುತ್ತದೆ.

ಚಿಂಚೋಳಿ ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ

Jan 18 2024, 02:01 AM IST
ಚಿಂಚೋಳಿ ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷ ಸ್ಥಾನ ತೆರವಾಗಿದ್ದು, ಲಿಂಗಾಯತ ಸಮುದಾಯದ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಗೌತಮ ಪಾಟೀಲ, ಚಿತ್ರಶೇಖರ ಪಾಟೀಲ, ಶ್ರೀಹರಿ ಕಾಟಾಪೂರ, ತಾಲೂಕು ಕೋಲಿ ಸಮಾಜದ ಮುಖಂಡ ನಾರಾಯಣ ನಾಟೀಕಾರ, ದಲಿತ ಮುಖಂಡ ಅಮರನಾಥ ಲೊಡನೋರ, ಬಿಜೆಪಿ ಯುವ ಮುಖಂಡ ಗಿರಿರಾಜ ನಾಟೀಕಾರ, ರಮೇಶ ಪಡಶೆಟ್ಟಿ ಅಧ್ಯಕ್ಷ ಗಾದಿಗೇರಲು ಇನ್ನಿಲ್ಲದ ಕಸರತ್ತು ಆರಂಭಿಸಿದ್ದಾರೆ.

ಲೋಕಸಭೆ ಬಿಜೆಪಿ ಟಿಕೆಟ್‌ ಡಾ.ಬಾಬುರಾಜೇಂದ್ರಗೆ ನೀಡಿ: ಮಾನಸಿಂಗ್ ಆಗ್ರಹ

Jan 18 2024, 02:00 AM IST
ಯುವಕರೊಂದಿಗೆ ಸದಾ ಒಡನಾಟ ಹೊಂದುವದರೊಂದಿಗೆ ಭಾರತೀಯ ಜನತಾ ಪಕ್ಷದ ಪರವಾಗಿ ಸದಾ ಕೆಲಸ ನಿರ್ವಹಿಸುತ್ತ ಬಂದಿರುವ ಡಾ.ಬಾಬುರಾಜೇಂದ್ರ ನಾಯಕ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೈಕಮಾಂಡ್‌ ಟಿಕೆಟ್ ನೀಡಬೇಕು ಎಂದು ಪುರಸಭೆ ಮಾಜಿ ಸದಸ್ಯ ಮಾನಸಿಂಗ್ ಕೊಕಟನೂರ ಆಗ್ರಹಿಸಿದರು.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 365
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved