ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಟಿ.ಡಿ.ಮೇಘರಾಜ್ ಪುನರ್ ನೇಮಕ
Jan 16 2024, 01:47 AM ISTಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಟಿ.ಡಿ. ಮೇಘರಾಜ್ ಮರುನೇಮಕ ಆಗಿದ್ದಾರೆ. ಇವರ ಆಯ್ಕೆ ಲೋಕಸಭೆ ಚುನಾವಣೆ ದೃಷ್ಟಿಯಿಂದ ಮಾತ್ರವಲ್ಲದೇ, ಯಡಿಯೂರಪ್ಪ ಬಣದಲ್ಲಿ ಮೇಘರಾಜ್ ಗುರುತಿಸಿಕೊಂಡಿರುವುದರಿಂದಲೂ ಮುಂದುವರಿಸಲಾಗಿದೆ ಎಂಬ ಲೆಕ್ಕಾಚಾರ ಶುರುವಾಗಿದೆ