• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಬಿಜೆಪಿ ನೂತನ ಜಿಲ್ಲಾಧ್ಯಕ್ಷ?

Jan 14 2024, 01:36 AM IST
ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಕಮಲ ಪಕ್ಷದ ಜಿಲ್ಲಾ ಸಾರಥ್ಯ ವಹಿಸುವ ಸಾಧ್ಯತೆಯಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಅಂತಿಮ ಪಟ್ಟಿ ಸಿದ್ಧವಾಗಿದೆ ಎಂದು ತಿಳಿದುಬಂದಿದೆ.

ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಮಹಾದ್ರೋಹ

Jan 14 2024, 01:31 AM IST

ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ ಗಮನಾರ್ಹ ಸಾಧನೆ ಮಾಡಿದೆ. ಗುಜರಾತ್, ಮಹಾರಾಷ್ಟ್ರಕ್ಕಿಂತಲೂ ಕರ್ನಾಟಕದಲ್ಲಿ ಅತಿಹೆಚ್ಚು ಜಿಎಸ್ ಟಿ ಸಂಗ್ರಹವಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಹೇಳಿದರು.

ಕೋಚಿಮುಲ್ ಒಕ್ಕೂಟ ಅಮಾತಿಗೆ ಬಿಜೆಪಿ ಆಗ್ರಹ

Jan 14 2024, 01:30 AM IST

ಇಡಿ ತನಿಖೆ ನಡೆಸಿದಾಗ 35-40 ಜನರ ಬಳಿ 20-30 ಲಕ್ಷ ರು. ಪಡೆದಿರುವುದು ನಿಜ ಎಂದು ಆಯ್ಕೆ ಸಮಿತಿಯವರು ಒಪ್ಪಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ಇದರಲ್ಲಿ  ಕೆ.ವೈ. ನಂಜೇಗೌಡರು ತಮ್ಮ ಆಪ್ತರಿಗೆ ಗೋಮಾಳ ಜಮೀನು ಮಂಜೂರು ಮಾಡಿರುವುದನ್ನು ತಿಳಿಸಲಾಗಿದೆ

ಶ್ರೀರಾಮ ರಾಷ್ಟ್ರೀಯತೆಯ ಸಂಕೇತ: ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್

Jan 13 2024, 01:33 AM IST
ರಾಮಮಂದಿರ ಉದ್ಘಾಟನೆ ವೇಳೆ ಕಾಂಗ್ರೆಸ್‌ನಿಂದ ವಿಷ ಬೆರೆಸುವ ಕೆಲಸ, ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ನಿಂತು ಭಾಷಣ ಮಾಡುವ ಮೂಲಕ ಇಡೀ ವಿಶ್ವದ ಗಮನ ಸೆಳೆದಿದ್ದರು. ಅದೇ ರೀತಿ ಈಗ ರಾಮಮಂದಿರ ಉದ್ಘಾಟನೆಯಾಗುವ ಮೂಲಕ ದೇಶದ ಜನರಲ್ಲಿ ರಾಮರಾಜ್ಯದ ಪರಿಕಲ್ಪನೆ ಬಿತ್ತಲಾಗುತ್ತಿದೆ.

ಬಿಜೆಪಿ ಮುಖಂಡರು ರಾಮಮಂದಿರ ಒಂದೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ-ಸಚಿವ ಎಚ್ಕೆ

Jan 13 2024, 01:33 AM IST
ಬಿಜೆಪಿ ಮುಖಂಡರು ರಾಮಮಂದಿರ ಒಂದೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ‌ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಮಾಜಿ ಸಿಎಂ ಎಚ್ಡಿಕೆ-ಬಿಜೆಪಿ ನಾಯಕರ ಭೇಟಿ

Jan 13 2024, 01:32 AM IST
ರಾಮನಗರ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅ‍ವರನ್ನು ಬಿಜೆಪಿ ನಾಯಕರು ಶುಕ್ರವಾರ ಭೇಟಿ ಮಾಡಿ ಚರ್ಚೆ ನಡೆಸಿದರು.

ಚಿಕ್ಕೋಡಿ ಲೋಕಸಭೆ ಬಿಜೆಪಿ ಟಿಕೆಟ್ ಅಮಿತ್‌ ಕೋರೆಗೆ ನೀಡುವಂತೆ ಒತ್ತಾಯ

Jan 13 2024, 01:32 AM IST
ಕೆಎಲ್ಇ ಸಂಸ್ಥೆಯ ಮೂಲಕ ಇಡೀ ರಾಜ್ಯದಲ್ಲಿ ಅಷ್ಟೇ ಅಲ್ಲದೆ ದೇಶ ವಿದೇಶಗಳಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ ರಾಜ್ಯಸಭೆ ಮಾಜಿ ಸದಸ್ಯರು ಮತ್ತು ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕರ ಕೋರೆ ಪುತ್ರ ಅಮಿತ್‌ ಕೋರೆ ಅವರಿಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷದಿಂದ ಟಿಕೆಟ್ ನೀಡಬೇಕು ಎಂದು ಡಾ.ಮಲ್ಲಿಕಾರ್ಜುನ ಹಂಜಿ ಬಿಜೆಪಿ ಹೈಕಮಾಂಡ್‌ಗೆ ಒತ್ತಾಯಿಸಿದರು.

ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮನಲ್ಲ, ದೇಶದ ರಾಮ

Jan 13 2024, 01:32 AM IST
ಅಯೋಧ್ಯೆಯಲ್ಲಿರುವುದು ಬಿಜೆಪಿಯ ರಾಮನಲ್ಲ, ಶ್ರೀರಾಮ ಅವರು ಇಡೀ ದೇಶದ ದೇವರಾಗಿದ್ದು, ಸ್ವಾರ್ಥಕ್ಕಾಗಿ ರಾಮನನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ ಟೀಕೆ.

ಗ್ಯಾರಂಟಿ ನಂಬಿ ಮೈಮರೆಯಬೇಡಿ ಬಿಜೆಪಿ ವೈಫಲ್ಯವನ್ನೂ ಬಿಚ್ಚಿಡಿ: ಖರ್ಗೆ ಟಾಸ್ಕ್‌

Jan 13 2024, 01:30 AM IST
ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್‌ ತನ್ನ ಸಚಿವರಿಗೆ ಕೇವಲ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಂಬಿ ಸುಮ್ಮನಿರಬೇಡಿ. ಬಿಜೆಪಿ ವೈಫಲ್ಯಗಳನ್ನು ಬಿಚ್ಚಿಡಿ ಎಂದು ತಾಕೀತು ಮಾಡಿದೆ.

ಬಿಜೆಪಿ ಮುಖಂಡರ ಸಭೆ: ಅಭ್ಯರ್ಥಿ ಯಾರಾದ್ರೂ ಮೋದಿಗಾಗಿ ಗೆಲ್ಲಿಸಿ

Jan 12 2024, 01:45 AM IST

ಈ ಬಾರಿಯ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ತಯಾರಿ ಆರಂಭಿಸಿದ್ದು, ಪಕ್ಷದ ಮುಖಂಡರಿಗೆ ಅಭ್ಯರ್ಥಿಯಾರಾದರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಿ ಎಂದು ಸೂಚನೆ ನೀಡಲಾಗಿದೆ.

  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 365
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved