• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಲಭೆ ಮಾಡದೇ ಬಿಜೆಪಿ ಯಾವ ಎಲೆಕ್ಷನ್‌ ಗೆದ್ದಿದ್ದೆ?: ಸಚಿವ ಮಂಕಾಳ ವೈದ್ಯ ಪ್ರಶ್ನೆ

Jan 09 2024, 02:00 AM IST
ನಿಜವಾದ ಭಕ್ತಿಯಿದ್ದರೆ ಪಕ್ಷಾತೀತವಾಗಿ ರಾಮಮಂದಿರ ಲೋಕಾರ್ಪಣೆ ಮಾಡಬೇಕು. ನಾವು ಮಂದಿರ ಕಟ್ಟಿದ್ದೇವೆಂದು ಪ್ರಚಾರ ತೆಗೆದುಕೊಂಡಿಲ್ಲ. ಧರ್ಮಕ್ಕಾಗಿ, ಹಿಂದೂಗಳಿಗಾಗಿ, ರಾಮನ ಭಕ್ತರಿಗಾಗಿ ನಿರ್ಮಾಣ ಮಾಡಿದ್ದೇವೆ. ಧರ್ಮ ಉಳಿಯಬೇಕು ಎನ್ನುವ ಬಿಜೆಪಿಗರು ಪಕ್ಷಾತೀತವಾಗಿ ಉದ್ಘಾಟನೆ ಮಾಡಬೇಕಿತ್ತು.

ಅರುಣ್‌ ಕುಮಾರ್‌ ಪುತ್ತಿಲ ಜತೆಗಿನ ಬಿಜೆಪಿ ಸಂಧಾನ ಬಾಗಿಲು ಬಂದ್‌?

Jan 09 2024, 02:00 AM IST
ರಾಜ್ಯದ ಗಮನ ಸೆಳೆದಿದ್ದ ಹಿಂದು ಸಂಘಟಕ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಬಿಜೆಪಿಗೆ ಮರಳಿ ಕರೆತರುವ ಪ್ರಯತ್ನ ಭಾಗಶಃ ಕೈಬಿಟ್ಟಂತೆ ಆಗಿದೆ. ಕಳೆದ ಐದು ತಿಂಗಳಿಂದ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಬಿಜೆಪಿ ಪಾಳಯ ಸೇರಿಸಿಕೊಳ್ಳಲು ನಡೆಸಿದ ಎಲ್ಲ ಪ್ರಯತ್ನಗಳು ಕೈಗೂಡದೇ ಇರುವ ಹಿನ್ನೆಲೆಯಲ್ಲಿ ಸಂಧಾನ ಬಾಗಿಲು ಬಂದ್‌ ಮಾಡಲು ಬಿಜೆಪಿ ಮುಖಂಡರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಅಭಿಯಾನ: ಫ್ರೀ ಸಾಕಪ್ಪ, ಅಭಿವೃದ್ಧಿ ಮಾಡಪ್ಪ

Jan 08 2024, 01:45 AM IST
ಆಡಳಿತ ಕಾಂಗ್ರೆಸ್‌ ಸರ್ಕಾರದ ವಿರುದ್ಧ ‘ಫ್ರೀ ಸಾಕಪ್ಪ, ಅಭಿವೃದ್ಧಿ ಮಾಡಪ್ಪ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರಡಿಯಲ್ಲಿ ಚುನಾವಣೆ ರಣತಂತ್ರವನ್ನು ವಿಪಕ್ಷ ಬಿಜೆಪಿ ಹೊಂದಿದೆ.

ಎಚ್‌ಡಿಕೆ-ಬಿಜೆಪಿ ಮುಖಂಡರ ಹೆಚ್ಚಿದ ಒಡನಾಟ

Jan 08 2024, 01:45 AM IST
ಚನ್ನಪಟ್ಟಣ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸಂವಿಧಾನದ ಬಗ್ಗೆ ಬಿಜೆಪಿ ನಾಯಕರಿಗೆ ಗೌರವವಿಲ್ಲ: ಕನಿರಾಂ ರಾಠೋಡ್

Jan 08 2024, 01:45 AM IST

ಬಿಜೆಪಿ ನಾಯಕರು ಬಡವರು, ಶ್ರೀಮಂತರು ಎಂದು ವಿಭಜಿಸಿ ದೇವರು, ಧರ್ಮದ ಹೆಸರಿನಲ್ಲಿ ಜನರನ್ನು ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷ ಕನಿರಾಂ ರಾಠೋಡ್ ದೂರಿದರು.

ಲೋಕಸಭೆ ಚುನಾವಣೆ ಸಿದ್ಧತೆ ಆರಂಭಕ್ಕೆ ಇಂದು ಬಿಜೆಪಿ ಸಭೆ

Jan 08 2024, 01:45 AM IST
ಮೂರನೇ ಬಾರಿಗೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಪಣ ತೊಟ್ಟಿರುವ ಬಿಜೆಪಿ ಇದಕ್ಕಾಗಿ ಸಿದ್ದತೆ ಸಭೆ ನಡೆಸಲು ತೀರ್ಮಾನಿಸಿದೆ, ಬೆಂಗಳೂರಿನ ರೆಸಾರ್ಟ್‌ಗಳಲ್ಲಿ 50 ನಾಯಕರು ಸಭೆ ನಡೆಸಲಿದ್ದಾರೆ.

ಪಕ್ಷ ಸಂಘಟಿಸಿ, ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವೆ

Jan 07 2024, 01:30 AM IST
ದೇವನಹಳ್ಳಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರವನ್ನು ಮೊದಲು ಕಿತ್ತೊಗೆಯಬೇಕಾಗಿದೆ. ಆದಕ್ಕೆ ನಾವು ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಬಿಜೆಪಿ ಸೋಲಿಗೆ ನಾಯಕರು ಕಾರಣ: ಬಿವೈ ವಿಜಯೇಂದ್ರ

Jan 07 2024, 01:30 AM IST
ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಬಿಜೆಪಿಯಾಗಲಿ, ಕಾರ್ಯಕರ್ತ ರರಾಗಲಿ ಕಾರಣವಲ್ಲ, ನಾಯಕರು ಕಾರಣ . ಇದರ ಜತೆಗೆ ವಿಧಾನಸಭಾ ಚುನಾವಣೆ ಸೋಲಿಗೆ ಸಾಕಷ್ಟು ಕಾರಣಗಳಿವೆ. ಸಂಪೂರ್ಣ ಶ್ರಮವನ್ನೂ ಹಾಕಬೇಕಿತ್ತು. ಆದರೆ ಅದು ಆಗಲಿಲ್ಲ ಎಂದು ವಿಜಯೇಂದ್ರ ಹೇಳಿದರು.

ಶ್ರೀಕಾಂತ್‌ ಹೆಸರಲ್ಲಿ ಬಿಜೆಪಿ ರಾಜಕೀಯ: ಗುಂಡೂರಾವ್‌

Jan 07 2024, 01:30 AM IST
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ದಿನೇಶ ಗುಂಡೂರಾವ್‌ ಅವರು, ಶ್ರೀಕಾಂತ ಪೂಜಾರಿ ಹೆಸರಲ್ಲಿ ಸುಮ್ಮನೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಆದರೆ, ಆತ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದರು.

ನಾಳೆ ಬೆಂಗಳೂರಿನಲ್ಲಿ ಬಿಜೆಪಿ ವಿಜಯ ಸಿದ್ಧತಾ ಸಭೆ: ಸುನಿಲ್‌ ಕುಮಾರ್‌

Jan 07 2024, 01:30 AM IST
ಜನವರಿ ೮ರಂದು ಬೆಂಗಳೂರಿನಲ್ಲಿ ಬಿಜೆಪಿ ವಿಜಯ ಸಿದ್ಧತಾ ಸಭೆ ಆಯೋಜಿಸಲಾಗಿದೆ ಎಂದು ಶಾಸಕ ಸುನಿಲ್‌ ಕುಮಾರ್‌ ಹೇಳಿದ್ದಾರೆ.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 365
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved