• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Jan 04 2024, 01:45 AM IST
ರಾಮಜನ್ಮ ಭೂಮಿ ಹೋರಾಟದ ಪ್ರಕರಣದಲ್ಲಿ ಬಂಧಿಸಿರುವ ಹುಬ್ಬಳ್ಳಿಯ ಶ್ರೀಕಾಂತ ಪೂಜಾರಿ ಬಿಡುಗಡೆಗೆ ಒತ್ತಾಯ.

ಕಾರವಾರ: ರಾಮಭಕ್ತರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 04 2024, 01:45 AM IST

ಕಾಂಗ್ರೆಸ್ ಮುಖಂಡರಾದ ಸೋನಿಯಾ ಹಾಗೂ ರಾಹುಲ್ ಗಾಂಧಿ ಸಮಾಧಾನಕ್ಕಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಮಭಕ್ತರ ಬಂಧನ ಮಾಡಿಸುತ್ತಿದೆ. ಈ ಮೂಲಕ ಮುಖಂಡರಿಗೆ ಕಪ್ಪ ನೀಡಲು ಕಾಂಗ್ರೆಸ್‌ನವರು ಮುಂದಾಗಿದೆ ಎಂದು ಜಿಲ್ಲಾ ವಕ್ತಾರ ನಾಗರಾಜ ನಾಯಕ ಕಿಡಿಕಾರಿದರು.

ಹಿಂದು ಕಾರ್ಯಕರ್ತನ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 04 2024, 01:45 AM IST
ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದು ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯ ಬಂಧನ ಖಂಡಿಸಿ ಬುಧವಾರ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಮಭಕ್ತರ ಸೆರೆ: ರಾಜ್ಯಾದ್ಯಂತ ಬೀದಿಗಿಳಿದು ಬಿಜೆಪಿ ಪ್ರತಿಭಟನೆ

Jan 04 2024, 01:45 AM IST
30 ವರ್ಷದ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಬೆಂಗಳೂರಲ್ಲಿ ವಿಜಯೇಂದ್ರ, ಹುಬ್ಬಳ್ಳಿಯಲ್ಲಿ ಅಶೋಕ್‌ ಹೋರಾಟ ನಡೆಸಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 04 2024, 01:45 AM IST
ಹುಬ್ಬಳ್ಳಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದಕ್ಷಿಣ ಭಾರತದಲ್ಲಿ ಮಿಷನ್‌ - 50ಗೆ ಬಿಜೆಪಿ ಪಣ

Jan 04 2024, 01:45 AM IST

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಭಾರತದಲ್ಲಿ 40-50 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಆ ನಿಟ್ಟಿನಲ್ಲಿ  ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ ದಕ್ಷಿಣ ಭಾರತದ ಪ್ರವಾಸ ಮಾಡುತ್ತಿದ್ದಾರೆ.

ಕರಸೇವಕರ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ, ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವ

Jan 04 2024, 01:45 AM IST
ಕರಸೇವಕರ ಬಂಧನ ವಿರೋಧಿ ಬಿಜೆಪಿ ಪ್ರತಿಭಟನೆ; ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವ, ಮಧ್ಯಪ್ರವೇಶಕ್ಕೆ ರಾಜ್ಯಪಾಲರಿಗೆ ಮನವಿ.

ಹೋರಾಟಗಾರ ಬಂಧನ‌ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ

Jan 04 2024, 01:45 AM IST
ಹಿಂದೂ ವಿರೋಧಿ ಸರ್ಕಾರ ಅಂತಾ ಘೋಷಣೆ ಕೂಗಿ ಹಿಂದೂ ಭಕ್ತರ ಮೇಲೆ ಹಳೆಯ ಕೇಸ್ ಗಳನ್ನು ರೀ ಓಪನ್ ಮಾಡಿ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಇದು ತುಘಲಕ್ ದರ್ಬಾರ್ ಅಂತಾ ಆಕ್ರೋಶ

ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಏಕೆ: ಪದ್ಮರಾಜ್‌

Jan 04 2024, 01:45 AM IST
ರಾಮಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಬೆರೆಸಿ ಮಾತನಾಡುತ್ತಿರುವುದು ಏಕೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಮಂಗಳೂರಿನಲ್ಲಿ ಪ್ರಶ್ನಿಸಿದ್ದಾರೆ.

ಶ್ರೀರಾಮ ಭಕ್ತ ಶ್ರೀಕಾಂತ್‌ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 04 2024, 01:45 AM IST
ಹುಬ್ಬಳ್ಳಿಯ ಶ್ರೀರಾಮ ಭಕ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಪಕ್ಷದ ಜಿಲ್ಲಾ ಕಚೇರಿಯಿಂದ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ನರೇಂದ್ರ ಮಾತನಾಡಿ, 31 ವರ್ಷಗಳ ಹಳೆ ಪ್ರಕರಣವನ್ನು ರಾಮ ಜನ್ಮಭೂಮಿ ಹೋರಾಟಕ್ಕೆ ತಳಕು ಹಾಕಿರುವ ರಾಮಭಕ್ತ ಶ್ರೀಕಾಂತ್ ಪೂಜಾರಿ ಬಂಧಿನವನ್ನು ಖಂಡಿಸುತ್ತೇವೆ ಎಂದರು.
  • < previous
  • 1
  • ...
  • 343
  • 344
  • 345
  • 346
  • 347
  • 348
  • 349
  • 350
  • 351
  • ...
  • 365
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved