ಬಿಜೆಪಿ ಉಪಾಧ್ಯಕ್ಷ ಸ್ಥಾನ ಪಕ್ಷನಿಷ್ಠೆಗೆ ದೊರಕಿದ ಮನ್ನಣೆ
Jan 04 2024, 01:45 AM ISTಸಾಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ವಿರುದ್ಧ ಸೋಲುಂಡಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಬಿಜೆಪಿಯಲ್ಲಿ ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಈ ಸ್ಥಾನ ದೊರಕಿರುವುದು ಪಕ್ಷನಿಷ್ಠೆ ಹಾಗೂ ಸ್ವಾಮಿನಿಷ್ಠೆಗೆ ಸಿಕ್ಕಿದ ಮನ್ನಣೆಯಾಗಿದೆ ಎಂದು ಸಾಗರದಲ್ಲಿ ಮಂಗಳವಾರ ಅಭಿನಂದನೆ ಸ್ವೀಕರಿಸಿ ಅಭಿಪ್ರಾಯಿಸಿದ್ದಾರೆ.