• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸರ್ಕಾರದಲ್ಲಿ ಎಸ್ಸಿ, ಎಸ್ಟಿ ಅನುದಾನ ದೂರುಪಯೋಗ ಆರೋಪ

Dec 24 2023, 01:45 AM IST
ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅನುದಾನವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಸಚಿವ ಬೋದರಾಜು ಆರೋಪ

ಲೋಕಸಮರಕ್ಕೆ ಬಿಜೆಪಿ ಹೊಸ ಘೋಷಣೆ ‘ಮೋದಿಯ ಗ್ಯಾರಂಟಿ’!

Dec 24 2023, 01:45 AM IST
2014ರ ಚುನಾವಣೆಯಲ್ಲಿ 31%, 2019ರ ಚುನಾವಣೆಯಲ್ಲಿ 37% ಮತ ಗಳಿಸಿದ್ದ ಬಿಜೆಪಿಗೆ, 2024ರಲ್ಲಿ ಶೇ.50ರಷ್ಟು ಮತ ಬಿಜೆಪಿಗೆ ಬರುವಂತೆ ನೋಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಹೊಸ ಮತದಾರರನ್ನು ಸೆಳೆದು, ಅವರು ಬಿಜೆಪಿಗೆ ಮತ ಹಾಕುವಂತೆ ನೋಡಿಕೊಳ್ಳಲು ಸಲಹೆ.

2024ರಲ್ಲಿ ಬಿಜೆಪಿ ಸೋಲಿಸಲು ವಿಪಕ್ಷ ಪಣ

Dec 23 2023, 01:47 AM IST
146 ಸಂಸದರ ಸಸ್ಪೆಂಡ್‌ ಖಂಡಿಸಿ ದೇಶಾದ್ಯಂತ ‘ಇಂಡಿಯಾ’ ಶಕ್ತಿಪ್ರದರ್ಶನ ಮಾಡಿದ್ದು, ನಾವೆಲ್ಲ ಒಗ್ಗಟ್ಟಾದ್ರೆ ಪ್ರಧಾನಿ ಮೋದಿಗೆ ಏನೂ ಮಾಡೋಕಾಗಲ್ಲ ಎಂದು ಖರ್ಗೆ ತಿಳಿಸಿದ್ದಾರೆ. ಜೊತೆಗೆ ಬಿಜೆಪಿ ಮುಕ್ತ ಭಾರತ ನಿರ್ಮಾಣಕ್ಕೆ ಇಂಡಿಯಾ ಕೂಟದ ನಾಯಕರು ಕರೆ ನೀಡಿದ್ದಾರೆ.

ಬರ ಹಣ ಕೇಳಲು ಲಕ್ಷುರಿ ಪ್ಲೇನ್‌ನಲ್ಲಿ ಸಿದ್ದು: ಬಿಜೆಪಿ

Dec 23 2023, 01:47 AM IST
ಬರ ಪರಿಹಾರ ಕೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಖಾಸದಿ ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿದ ಬಗ್ಗೆ ವಿರೋಧ ಪಕ್ಷ ಬಿಜೆಪಿ ಕಿಡಿಕಾರಿದೆ.

ಉಪರಾಷ್ಟ್ರಪತಿಗೆ ಕಾಂಗ್ರೆಸ್ ಅವಮಾನ ಬಿಜೆಪಿ ಆರೋಪಿಸಿ, ಪ್ರತಿಭಟನೆ

Dec 22 2023, 01:30 AM IST
ಕಾಂಗ್ರೆಸ್ ಪಕ್ಷ ಸಂಸತ್‌ನಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ರವರ ಬಗ್ಗೆ ಅಣಕು ವಿಡಿಯೋ ಮಾಡಿ ವಿಕೃತಿ ಮೆರೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಉಪರಾಷ್ಟ್ರಪತಿಗೆ ಅವಮಾನ-ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ

Dec 22 2023, 01:30 AM IST
ರಾಜ್ಯಸಭೆಯ ಸಭಾಧ್ಯಕ್ಷ ಹಾಗೂ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಮಿಮಿಕ್ರಿ ‌ಮಾಡಿ ಅವಮಾನಿಸಿದ ತ್ರಮಮೂಲ ಕಾಂಗ್ರೆಸ್‌ ಹಾಗೂ ಕಾಂಗ್ರೆಸ್ ಸಂಸದರ ವರ್ತನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬಳ್ಳಾರಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಗಡಗಿಚನ್ನಪ್ಪ ವೃತ್ತದ ಬಳಿ ಜಮಾಯಿಸಿದ ಪಕ್ಷದ ಕಾರ್ಯಕರ್ತರು, ಉಪರಾಷ್ಟ್ರಪತಿಗಳ ಅಣುಕ‌ ಮಾಡಿದ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದರು.‌

ಉಪರಾಷ್ಟ್ರಪತಿಗೆ ಅಪಹಾಸ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 22 2023, 01:30 AM IST
ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿ ಅಣಕಿಸಿ ಅಪಹಾಸ್ಯ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಾಜಿ ಸಚಿವ ಸಿ.ಸಿ. ಪಾಟೀಲ ಅವರ ನೇತೃತ್ವದಲ್ಲಿ ಗದಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಹುಲ್‌ ಗಾಂಧಿಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

Dec 22 2023, 01:30 AM IST
ಚಿಕ್ಕೋಡಿಯ ಬಸವಸರ್ಕಲ್‌ನಲ್ಲಿ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಅವರ ನೇತೃತ್ವದಲ್ಲಿ ರಾಹುಲ ಗಾಂಧಿಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.

ಉಪರಾಷ್ಟ್ರಪತಿಗೆ ಅವಮಾನ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 22 2023, 01:30 AM IST
ದೆಹಲಿಯ ಸಂಸತ್ ಭವನದ ಆವರಣದಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್‌ ಹಾಗೂ ಲೋಕಸಭೆಯ ಸಭಾಪತಿಗಳಿಗೆ ಅವಮಾನಕರ ರೀತಿಯಲ್ಲಿ ಅಣಕು ಪ್ರದರ್ಶನ ಮಾಡಿದ ಐಎನ್‌ಡಿಐಎ ಒಕ್ಕೂಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಿಂದ ಪಿ.ಬಿ. ರಸ್ತೆ ಮಾರ್ಗವಾಗಿ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು, ಐಎನ್‌ಡಿಐ ಒಕ್ಕೂಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆ ಖಂಡಿಸಿ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಉಪರಾಷ್ಟ್ರಪತಿ ಅಣಕ: ಕಾಂಗ್ರೆಸ್‌ನಡೆಗೆ ಬಿಜೆಪಿ ಯುವಮೋರ್ಚಾ ಕಿಡಿ

Dec 22 2023, 01:30 AM IST
ಸಂಸತ್ತಿನ ಒಳಗೆ ಪರಿಚಿತರು ಪ್ರವೇಶ ಮಾಡಿ ಹೊಗೆಬಾಂಬೆ ಸ್ಫೋಟಿಸಿರುವುದನ್ನು ನೆಪ ಮಾಡಿಕೊಂಡು, ಚರ್ಚೆಗೂ ಅವಕಾಶ ಕೊಡದೇ ಉಪ ಸಭಾಪತಿಗಳಿಗೆ ಅಗೌರವ ತೋರಿ ಸಂವಿಧಾನದ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದೆ.
  • < previous
  • 1
  • ...
  • 348
  • 349
  • 350
  • 351
  • 352
  • 353
  • 354
  • 355
  • 356
  • ...
  • 365
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved