ಜಗಳೂರು, ಹೊನ್ನಾಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂತಸ
Feb 09 2025, 01:15 AM ISTದೆಹಲಿಯಲ್ಲಿ 48ಕ್ಕೂ ಹೆಚ್ಚು ಬಿಜೆಪಿ ಪಕ್ಷದ ಅಭ್ಯರ್ಥಿಗಳ ಗೆಲುವಿನ ವಿಜಯಪತಾಕಿ ಹಾರಿಸಿದ್ದು, ಪ್ರಧಾನಿ ಮೋದಿಜಿ, ಅಭಿವೃದ್ಧಿ ಕಾರ್ಯಗಳು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಶಾ ಅವರ ಪಕ್ಷ ಸಂಘಟನೆ ಹಾಗೂ ಸ್ಥಳೀಯ ಕಾರ್ಯಕರ್ತರ ಸಂಘಟನೆಯ ಶ್ರಮದ ಜೊತೆಗೆ ಎಎಪಿ ಭ್ರಷ್ಠಾಚಾರ, ದುರಾಡಳಿತಕ್ಕೆ ಬೇಸತ್ತು ಮತದಾರರು ಬಿಜೆಪಿ ಕೈ ಹಿಡಿದಿದ್ದಾರೆ ಎಂದು ಮಾಜಿ ಶಾಸಕ ಎಚ್.ಪಿ. ರಾಜೇಶ್ ಜಗಳೂರಲ್ಲಿ ಹೇಳಿದ್ದಾರೆ.