ಬಿಹಾರದಲ್ಲೂ ಬಿಜೆಪಿ ಚುನಾವಣಾ ಹೈಜಾಕ್ ಯತ್ನ : ರಾಹುಲ್
Jul 11 2025, 11:48 PM ISTಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ರಾಜಕೀಯ ಜಟಾಪಟಿ ಮುಂದುವರೆದಿದ್ದು, ‘ ಬಿಜೆಪಿ ಮಹಾರಾಷ್ಟ್ರದಲ್ಲಿ ನಡೆಸಿದಂತೆ ಬಿಹಾರದಲ್ಲಿಯೂ ಚುನಾವಣೆ ಹೈಜಾಕ್ ಮಾಡಲು ಯತ್ನಿಸುತ್ತಿದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.