ಬಾಲಕಿ ಕುಟುಂಬಕ್ಕೆ ನ್ಯಾಯ ಸಿಗುವ ತನಕ ಹೋರಾಟ: ಬಿಜೆಪಿ
Jan 18 2025, 12:49 AM ISTಪ್ರಕರಣವನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದೇಯಾದರೇ ರಾಜ್ಯಾದ್ಯಂತ ಭಾರತೀಯ ಜನತಾ ಪಕ್ಷದಿಂದ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಬಿಜೆಪಿ ಜಿಲ್ಲಾ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ್, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಎಚ್ಚರಿಸಿದರು. ಜೇವರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.