ಬಾಣಂತಿಯರು, ಮಕ್ಕಳ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ
Jan 07 2025, 12:15 AM ISTಸಾವನ್ನಪ್ಪಿದ ಬಾಣಂತಿಯರ ಅನಾಥ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ಆ ಮಕ್ಕಳನ್ನು ದತ್ತು ತೆಗೆದುಕೊಳ್ಳಬೇಕು. ಇದಕ್ಕಾಗಿ ಸರ್ಕಾರ ನಿಯಮಾವಳಿ ರೂಪಿಸಬೇಕು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಭದ್ರತೆಯನ್ನು ಒದಗಿಸುವುದು. ಇದನ್ನು ಖಾತ್ರಿಪಡಿಸಲು ಮೇಲ್ವಿಚಾರಣಾ ಸಮಿತಿಯನ್ನು ರಚಿಸುವಂತೆ ಆಗ್ರಹಿಸಿದರು.