ಬಿಜೆಪಿ ನಾಯಕರಿಂದ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಕಾಂಗ್ರೆಸ್ ಪ್ರತಿಭಟನೆ
Jan 05 2025, 01:31 AM ISTಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದಲ್ಲಿರುವ ದಲಿತ ನಾಯಕರು ಬೆಳೆಯುವುದು ಇಷ್ಟವಿಲ್ಲ. ಈ ಕಾರಣಕ್ಕೆ ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದ ದಲಿತ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಬಿಟ್ ಕಾಯಿನ್, ಪಿಎಸ್ಐ ಪರೀಕ್ಷಾ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಹಗರಣವನ್ನು ಬಯಲಿಗೆಳೆದ ಸಚಿವ ಪ್ರಿಯಾಂಕ್ ಖರ್ಗೆ.