ಬಿಜೆಪಿ ಮತ ಕಳ್ಳತನ, ಕಾಂಗ್ರೆಸ್ ಮತ ಖರೀದಿ : ಕೃಷ್ಣಮೂರ್ತಿ
Sep 30 2025, 12:00 AM ISTಚಿಕ್ಕಮಗಳೂರು, ದೇಶದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕಾಗಿ ಮತ ಕಳ್ಳತನದಲ್ಲಿ ತೊಡಗಿದರೆ, ಕಾಂಗ್ರೆಸ್ ಪಕ್ಷ ಆಡಳಿತಾವಧಿಯಲ್ಲಿ ಮತಗಳನ್ನು ಖರೀದಿಸಿ ಅಧಿಕಾರ ಗಿಟ್ಟಿಸಿಕೊಂಡು ಬಹುಸಂಖ್ಯಾ ತ ಸಮುದಾಯಕ್ಕೆ ದ್ರೋಹವೆಸಗಿದೆ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಆರೋಪಿಸಿದರು.