ಬಾಣಂತಿಯರ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ
Jan 03 2025, 12:32 AM IST ಕೆಲ ವಾರಗಳಿಂದ ರಾಜ್ಯದಲ್ಲಿ ಕರಾಳ ದಿನಗಳು ಸಂಭವಿಸುತ್ತಿದ್ದು, ಸರಿಯಾದ ಚಿಕಿತ್ಸೆ ಸಿಗದೇ ಹಾಗೂ ನಿರ್ಲಕ್ಷ್ಯದಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ೨೧೭ಕ್ಕೂ ಹೆಚ್ಚು ಬಾಣಂತಿಯರ ಸಾವು ಆಗಿದ್ದು, ಸರ್ಕಾರ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಸಂಬಂಧಪಟ್ಟ ಕುಟುಂಬ ಮತ್ತು ಕಲ್ಯಾಣ ಇಲಾಖೆ ಸಚಿವ ಮತ್ತು ಆರೋಗ್ಯ ಇಲಾಖೆ ಸೇರಿ ಇಬ್ಬರೂ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುವಂತೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು.