ಸಿ.ಟಿ.ರವಿ ಕೇಸ್ ತನಿಖೆಗೆ ನಿವೃತ್ತ ಜಡ್ಜ್: ಬಿಜೆಪಿ ಮನವಿ
Dec 25 2024, 12:49 AM ISTಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ ಆರೋಪದ ಮೇರೆಗೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶ ಮಾಡಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸತ್ಯಶೋಧನಾ ತಂಡವನ್ನು ರಚನೆ ಮಾಡಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಬಿಜೆಪಿಯು ರಾಜ್ಯಪಾಲರನ್ನು ಒತ್ತಾಯಿಸಿದೆ.