• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸತ್‌ ಆವರಣದಲ್ಲಿ ನಡೆದ ಕಾಂಗ್ರೆಸ್‌-ಬಿಜೆಪಿ ಸಂಸದರ ಸಂಘರ್ಷ : ರಾಹುಲ್‌ ಕೇಸು ದಿಲ್ಲಿ ಕ್ರೈಂ ಬ್ರಾಂಚ್‌ಗೆ ವರ್ಗ

Dec 21 2024, 01:17 AM IST
ಸಂಸತ್‌ ಆವರಣದಲ್ಲಿ ಗುರುವಾರ ನಡೆದ ಕಾಂಗ್ರೆಸ್‌-ಬಿಜೆಪಿ ಸಂಸದರ ಸಂಘರ್ಷಕ್ಕೆ ಸಂಬಂಧಿಸಿದಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ದಿಲ್ಲಿ ಕ್ರೈಂ ಬ್ರಾಂಚ್‌ ಕೈಗೆತ್ತಿಕೊಂಡಿದೆ.

ಬಿಜೆಪಿ ಧರ್ಮದ ಹೆಸರಿನಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ : ಸಚಿವ ಡಾ.ಎಂ.ಸಿ.ಸುಧಾಕರ್

Dec 21 2024, 01:16 AM IST

ಬಿಜೆಪಿ ದೇಶದೆಲ್ಲೆಡೆ ದ್ವೇಷದ ಮಾರುಕಟ್ಟೆ ತೆರೆದಿದ್ದು, ಪ್ರತಿ ನಿತ್ಯ, ಧರ್ಮದ ಹೆಸರಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ಅಭಿಪ್ರಾಯಪಟ್ಟರು.

ಸಿ. ಟಿ. ರವಿ ಮೇಲೆ ಹಲ್ಲೆ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 21 2024, 01:16 AM IST
BJP protests against attack on C. T. Ravi

ಸಿ.ಟಿ. ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 21 2024, 01:16 AM IST
ಸಿ.ಟಿ. ರವಿಗೆ ಕೊಲೆಗಡುಕ ಎನ್ನುವ ಲಕ್ಷ್ಮಿ ಹೆಬ್ಬಾಳ್ಕರ್, ಆವತ್ತು ಕೋವಿಡ್ ನಿರ್ಬಂಧ ಇರುವಾಗಲೇ ನಿಯಮ ಉಲ್ಲಂಘಿಸಿದ್ದರು. ಬೆಳಗಾವಿ ಜೈಲಿನ ಹೊರಗೆ ಕೊಲೆ ಆರೋಪಿ, ಕಾಂಗ್ರೆಸ್ ಶಾಸಕರಿಗೆ ಆರತಿ ಎತ್ತಿದಾಗ ಸತ್ತವರ ತಾಯಿಯ ಬಗ್ಗೆ ನೆನಪಾಗಲಿಲ್ಲವೇ?.

ಜಿಲ್ಲೆಯಾದ್ಯಂತ ನಡೆದ ಬಿಜೆಪಿ ಪ್ರತಿಭಟನೆ

Dec 21 2024, 01:15 AM IST
ಚಿಕ್ಕಮಗಳೂರು, ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಆಕ್ಷೇಪದ ಪದ ಬಳಕೆ ಮಾಡಿರುವ ಆರೋಪದ ಮೇಲೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಶುಕ್ರವಾರ ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಗಳೂರಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್‌ ಕಚೇರಿ ಮುತ್ತಿಗೆಗೆ ಯತ್ನ

Dec 21 2024, 01:15 AM IST
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್‌, ಕಾಂಗ್ರೆಸ್‌ ಆಡಳಿತದಲ್ಲಿ ಜನ ನೆಮ್ಮದಿಯನ್ನು ಕಳೆದುಕೊಳ್ಳುವಂತಾಗಿದೆ. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಕಾಂಗ್ರೆಸ್‌ ಅತಿರೇಕದಿಂದ ವರ್ತಿಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಟಿ ರವಿ ಬಂಧನ: ಗುಳೇದಗುಡ್ಡಲ್ಲಿ ಬಿಜೆಪಿ ಆಕ್ರೋಶ

Dec 21 2024, 01:15 AM IST
ಯಾವುದೇ ತಪ್ಪು ಮಾಡದ ಸಿ.ಟಿ.ರವಿಯವರನ್ನು ಸಂಶಯದ ಮೇಲೆ ಪೊಲೀಸರು ನಡೆದುಕೊಂಡು ಬಂಧಿಸುವ ಹಾಗೂ ಮಾನಸಿಕ, ದೈಹಿಕ ಹಿಂಸೆ ನೀಡುವ ಕ್ರಮ ಅಮಾನವೀಯವಾಗಿದೆ.

ಸಿ.ಟಿ.ರವಿ ವಿರುದ್ಧ ಗೂಂಡಾಗಿರಿಗೆ ತುಮಕೂರು ಜಿಲ್ಲಾ ಬಿಜೆಪಿ ಮುಖಂಡರ ಆಕ್ರೋಶ

Dec 21 2024, 01:15 AM IST
ಸಿ.ಟಿ.ರವಿ ಅವರ ಮೇಲೆ ಗೂಂಡಾ ವರ್ತನೆ, ಕೊಲೆ ಬೆದರಿಕೆ ಹಾಕಿ, ಅವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿರುವ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಶುಕ್ರವಾರ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿ.ಟಿ.ರವಿಗೆ ಜಾಮೀನು ಸಿಕ್ಕಿದಕ್ಕಾಗಿ ಬಿಜೆಪಿ ಸಂಭ್ರಮಾಚರಣೆ

Dec 21 2024, 01:15 AM IST
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂಬ ಆರೋಪದಡಿ ಬಂಧಿತರಾಗಿದ್ದ ವಿಪ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ಶುಕ್ರವಾರ ಸಂಜೆ ಪಕ್ಷದ ಮುಖಂಡರು, ಕಾರ್ಯಕರ್ತರು ಜಿಪಂ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಸಿ.ಟಿ. ರವಿ ಮೇಲೆ ಹಲ್ಲೆ: ಬೀದಿಗಿಳಿದ ಬಿಜೆಪಿ

Dec 21 2024, 01:15 AM IST
ಪ್ರಜಾಪ್ರಭುತ್ವದ ದೇಗುಲ ಸುವರ್ಣ ಸೌಧಕ್ಕೆ ಗೂಂಡಾಗಳನ್ನು ಛೂ ಬಿಟ್ಟು ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವ ಕಾಂಗ್ರೆಸ್ಸಿನ ದುಷ್ಕೃತ್ಯ ಖಂಡನೀಯ. ಇದರ ವಿರುದ್ಧ ಬಿಜೆಪಿ ರಾಜ್ಯಾದಾದ್ಯಂತ ಹೋರಾಟ ನಡೆಸಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ತಿಳಿಸಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 328
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved