• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಕುರ್ಚಿಗಾಗಿ ಸಿದ್ದು, ಡಿಕೆಶಿ ಬಡಿದಾಟ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

Dec 06 2024, 12:35 PM IST

ಡಿಕೆಶಿ ಅವರಿಗೆ ಮುಖ್ಯಮಂತ್ರಿಯಾಗಬೇಕೆಂದು ಹಠ ಇದೆ. ಆದರೆ, ಶಾಸಕರ ಬಲವಿಲ್ಲ. ಹೇಗಾದರೂ ಮಾಡಿ ಸಿದ್ದರಾಮಯ್ಯನವರ ಮನಸ್ಸು ಗೆಲ್ಲಲು ಪ್ರಯತ್ನ ನಡೆಸಿದ್ದಾರೆ ಎಂದು ತಿವಿದರು.

ಚಿಕ್ಕವಯಸ್ಸಿನ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತವಲ್ಲ : ರಮೇಶ ಪುನರುಚ್ಚಾರ

Dec 06 2024, 09:01 AM IST
ಬಿ.ಎಸ್‌. ಯಡಿಯೂರಪ್ಪ ಹೋರಾಟದ ಮೂಲಕ ರಾಜಕೀಯದಲ್ಲಿ ದೊಡ್ಡ ಸ್ಥಾನಕ್ಕೇರಿದ್ದಾರೆ. ಆದರೆ, ಚಿಕ್ಕವಯಸ್ಸಿನ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತವಲ್ಲ. ಅಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕು ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದರು.

ವಕ್ಫ್‌ ನೋಟಿಸ್ ನೀಡಲು ಸಿಎಂಗೆ ಜಮೀರ ಕುಮ್ಮಕ್ಕು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

Dec 06 2024, 08:59 AM IST
ಲಿಂಗಸುಗೂರಲ್ಲಿ ಬಿಜೆಪಿ ನಡೆಸಿದ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟದ ಸಮಾರಂಭ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅತ್ಯುನ್ನತ ದೇಶದ್ರೋಹಿ : ಬಿಜೆಪಿ ಪ್ರಹಾರ

Dec 06 2024, 08:58 AM IST
ಅಮೆರಿಕದ ‘ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಶನ್ ರಿಪೋರ್ಟಿಂಗ್ ಪ್ರಾಜೆಕ್ಟ್’ (ಒಸಿಸಿಆರ್‌ಪಿ) ವರದಿಗಳನ್ನು ಉಲ್ಲೇಖಿಸಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಈ ಹಿಂದೆ ಹಲವು ಗುರುತರ ಆರೋಪಗಳನ್ನು ಮಾಡಿದ್ದರು.

ವಕ್ಫ್ ವಿರುದ್ಧದ ಬಿಜೆಪಿ ಹೋರಾಟ ರಾಜಕೀಯ ದುರುದ್ದೇಶದ್ದು

Dec 06 2024, 08:57 AM IST
ರಾಜಕೀಯ ದುರುದ್ದೇಶದಿಂದಲೇ ವಕ್ಫ್ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ ಎಂದು ಮುಖಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಒತ್ತುವರಿಯಾಗಿರುವ ವಕ್ಫ್ ಆಸ್ತಿಯನ್ನು ವಾಪಸ್‌ ಕೊಡಿಸುವುದಾಗಿ ಹೇಳಿಕೆ ನೀಡಿದ್ದರು. ಅಲ್ಲದೆ ಬಿಜೆಪಿ ಅಧಿಕಾರದಲ್ಲಿ ಇದ್ದ ಅವಧಿಯಲ್ಲೇ ವಕ್ಫ್ ಆಸ್ತಿ ತೆರವು ಮಾಡಲು ಮೊದಲು ರೈತರಿಗೆ ನೋಟಿಸ್ ನೀಡಿದ್ದೇ ಬಿಜೆಪಿಯವರು. ಅವರ ಕಾಲದಲ್ಲೇ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿದೆ. ಆದರೆ ಈಗ ಅದರ ಬಗ್ಗೆ ಅವರು ಮಾತನಾಡುವುದೇ ಇಲ್ಲ ಎಂದರು.

ಬಿಜೆಪಿ ಶಿಸ್ತು ಸಮಿತಿ ಸೂಚನೆ ಬೆನ್ನಲ್ಲೇ ವಕ್ಫ್‌ ಸಂಬಂಧ ಯತ್ನಾಳ್‌ 2ನೇ ಹಂತದ ವಕ್ಫ್‌ ಹೋರಾಟ

Dec 06 2024, 04:39 AM IST

ಶೋಕಾಸ್‌ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂ ಪಾಠಕ್‌ ಮುಂದೆ ಹಾಜರಾಗಿ ಮಾಹಿತಿ ನೀಡಿದ ಬೆನ್ನಲ್ಲೇ 2ನೇ ಹಂತದ ವಕ್ಫ್‌ ಹೋರಾಟ ನಡೆಸಲು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮುಂದಾಗಿದ್ದಾರೆ.

ಕಣ್ಣೀರು ತರಿಸುವ ‘ಕೈ’ಗೆ ರೈತರ ಶಾಪ ತಟ್ಟದಿರದು : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

Dec 05 2024, 12:33 AM IST
ವಕ್ಫ್‌ ಹೆಸರಿನಲ್ಲಿ ಹಿಂದುಗಳನ್ನು ರಸ್ತೆಗೆ ತರುವ ಕೆಲಸವನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ಹೀಗಾಗಿ ರೈತರ ಪರವಾಗಿ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಸಿಎಂ ಸ್ಥಾನಕ್ಕೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಹೆಸರು ಪ್ರಸ್ತಾಪಿಸಿದ್ದೇ ನಾನು: ಶಿಂಧೆ

Dec 05 2024, 12:32 AM IST
ಸಿಎಂ ಸ್ಥಾನಕ್ಕೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಹೆಸರು ಪ್ರಸ್ತಾಪಿಸಿದ್ದೇ ನಾನು’ ಎಂದು ನಿರ್ಗಮಿತ ಸಿಎಂ ಏಕನಾಥ ಶಿಂಧೆ ಹೇಳಿದ್ದಾರೆ. ಇದೇ ವೇಳೆ, ‘ಶಿಂಧೆ ಸರ್ಕಾರ ಸೇರಲು (ಡಿಸಿಎಂ ಆಗಲು) ಒಪ್ಪಿದ್ದಾರೆ’ ಎಂದು ಫಡ್ನವೀಸ್‌ ತಿಳಿಸಿದ್ದಾರೆ.

ವಕ್ಫ್‌ ಮಂಡಳಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಛಲವಾದಿ ಜಂಟಿ ಹೋರಾಟ

Dec 05 2024, 12:31 AM IST
ವಕ್ಫ್‌ ಮಂಡಳಿ ಹೆಸರಲ್ಲಿ ರೈತರ, ಬಡವರ, ಮಠ-ಮಂದಿರಗಳ ಜಮೀನುಗಳನ್ನು ರಾಜ್ಯ ಸರ್ಕಾರ ಅಕ್ರಮವಾಗಿ ಕಬಳಿಸುತ್ತಿದೆ ಎಂದು ಆರೋಪಿಸಿದ್ದ ಬಿಜೆಪಿ, ಈ ಸಂಬಂಧ ಮಾಹಿತಿ ಸಂಗ್ರಹ ಮತ್ತು ಜನಜಾಗೃತಿಗಾಗಿನ ಆಂದೋಲನಕ್ಕೆ ಬುಧವಾರ ಚಾಲನೆ ನೀಡಿದೆ.

ವಕ್ಫ್‌ ಗದ್ದಲ: ಮಿಶ್ರಿಕೋಟೆಗೆ ಭೇಟಿ ನೀಡಿದ ಬಿಜೆಪಿ ತಂಡ

Dec 05 2024, 12:31 AM IST
ಮಿಶ್ರಿಕೋಟೆ ಗ್ರಾಮದಲ್ಲಿರುವ ರುದ್ರಭೂಮಿ, ಸರ್ಕಾರಿ ಶಾಲೆ, ಚಾಂಗದೇವ ಬಾಬಾ ದೇವಾಲಯ, ಗರಡಿ ಮನೆಗಳು, ಸಹಕಾರಿ ಸಂಘದ ಆಸ್ತಿ ಒಳಗೊಂಡಂತೆ 140 ಎಕರೆ ಭೂಮಿಯನ್ನು ಕಬಳಿಸಲು ಹುನ್ನಾರ ನಡೆಸುತ್ತಿದೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 328
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved