ಬಿಜೆಪಿ ಈಗ ಮನೆಯೊಂದು ಮೂರು ಬಾಗಿಲು: ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ
Dec 04 2024, 12:33 AM ISTಡಿಸೆಂಬರ್ 5 ರಂದು ನಡೆಯುತ್ತಿರುವ ಹಾಸನದ ಸ್ವಾಭಿಮಾನಿ ಸಮಾವೇಶವು ಕಾಂಗ್ರೆಸ್ ಪಕ್ಷದ ಸಮಾವೇಶವಾಗಿದ್ದು, ಕಾಂಗ್ರೆಸ್ ಪಕ್ಷವು ರಾಜ್ಯದ ಕಟ್ಟ ಕಡೆಯ ವ್ಯಕ್ತಿಗೂ ಗ್ಯಾರಂಟಿ ಸೌಲಭ್ಯಗಳನ್ನು ಒದಗಿಸಿರುವ ಸಂತೋಷಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.