. ನಾನು ಹೋರಿ ಇದ್ದಂತೆ. ಏನೇ ಬಂದರೂ ಗೂಳಿಯಂತೆ ಅದನ್ನು ಎದುರಿಸುವೆ. ಅಗತ್ಯ ಬಿದ್ದರೆ ಪ್ರಾಣತ್ಯಾಗಕ್ಕೂ ಸಿದ್ಧ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
‘ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿ ಇರುವವರಿಗೆ ಒಳ್ಳೆಯ ಸುದ್ದಿ ಬರಲು ಸಾಧ್ಯವಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬಣ ಜಗಳದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದ ಸಂಸದರ ತಂಡವೊಂದು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದೆ
ರೈತರ ಹಾಗೂ ದೇವಾಲಯಗಳ ಆಸ್ತಿಯನ್ನು ಕಬಳಿಸಲು ಕಾಂಗ್ರೆಸ್ ಕುಮ್ಮಕ್ಕು ನೀಡಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ ನಿಲ್ದಾಣದಲ್ಲಿ ಪ್ರತಿಭಟಿಸಿದರು.