ವಕ್ಫ್ ಹೆಸರಿನಲ್ಲಿ ರೈತರ ಭೂಮಿ, ಮಠ ಮಂದಿರ, ಸರ್ಕಾರಿ ಶಾಲೆಯ ಭೂಮಿಗಳನ್ನು ವಶಕ್ಕೆ ಪಡೆಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ವಿರೋಧಿಸಿ, ಜಿಲ್ಲಾ ಬಿಜೆಪಿ ಘಟಕದಿಂದ ಗುರುವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.