245 ಬೂತ್‌ಗಳಲ್ಲೂ ಬಿಜೆಪಿ ನೋಂದಣಿ ಕಾರ್ಯ ಯಶಸ್ವಿ
Jan 16 2025, 12:45 AM ISTದಾವಣಗೆರೆ ಜಿಲ್ಲೆಯಲ್ಲಿ ಹೊನ್ನಾಳಿ ತಾಲೂಕು ಮಂಡಲ ಸಂಘಟನಾ ಪರ್ವದಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಇದಕ್ಕೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳ ಮುಖಂಡರು, ಕಾರ್ಯಕರ್ತರ ಶ್ರಮ ಕಾರಣವಾಗಿರುವುದು ಶ್ಲಾಘನೀಯ ಎಂದು ಹೊನ್ನಾಳಿ ಮಂಡಲ ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್ ಹೇಳಿದ್ದಾರೆ.