• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ, ದಳದ 13 - 14 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ : ಜಮೀರ್‌ ಅಹಮದ್‌ ಖಾನ್

Mar 01 2025, 01:03 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಕ್ತದಲ್ಲೇ ಕಾಂಗ್ರೆಸ್ ಇದೆ. ಬಿಜೆಪಿ, ಜೆಡಿಎಸ್ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್‌ ಖಾನ್ ಹೇಳಿದರು.

ಗ್ಯಾರಂಟಿಗೆ ದಲಿತ ಸಮುದಾಯಗಳ ಕಲ್ಯಾಣ ನಿಗಮಗಳ ಹಣ ಬಳಕೆಗೆ ಬಿಜೆಪಿ ಕಿಡಿ : ಪ್ರತಿಭಟನೆ

Mar 01 2025, 01:03 AM IST

ದಲಿತ ಸಮುದಾಯಗಳ ಕಲ್ಯಾಣಕ್ಕೆಂದು ಮೀಸಲಾಗಿರುವ ಎಸ್ಸಿ,ಎಸ್ಟಿ-ಟಿಎಸ್‌ಪಿ ಹಣವನ್ನು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಶುಕ್ರವಾರ ಬಳ್ಳಾರಿ, ಉಡುಪಿ, ಚಾಮರಾಜನಗರಗಳಲ್ಲಿ ಪ್ರತಿಭಟನೆ ನಡೆಸಿದರು. 

ಕೊಡಗು ವಿವಿ ಉಳಿಸಲು ಎಬಿವಿಪಿ ಬಿಜೆಪಿ ಬೃಹತ್‌ ಕಾಲ್ನಡಿಗೆ ಜಾಥಾ

Mar 01 2025, 01:01 AM IST
ಕೊಡಗು ವಿಶ್ವವಿದ್ಯಾಲಯ ಅಸ್ತಿತ್ವ ಉಳಿಸಿ ಅಭಿವೃದ್ಧಿಗೊಳಿಸುವ ಸಂಬಂಧ ರಾಜ್ಯ ಸರ್ಕಾರದ ಗಮನ ಸೆಳೆಯಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬಿಜೆಪಿ ಬೆಂಬಲದೊಂದಿಗೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದ ಕಾಲ್ನಡಿಗೆ ಜಾಥಾ ಯಶಸ್ವಿಯಾಗಿ ನಡೆಯಿತು.

ವಾಜಪೇಯಿ ಜನ್ಮ ಶತಾಬ್ದಿ: ಬಿಜೆಪಿ ಹಿರಿಯರಿಗೆ ಗೌರವಾರ್ಪಣೆ

Mar 01 2025, 01:01 AM IST
ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ನೂರನೇ ಜನ್ಮದಿನವನ್ನು ವರ್ಷ ಪೂರ್ತಿ ಸ್ಮರಣೀಯವಾಗಿ ಆಚರಿಸಲು ಬಿಜೆಪಿ ವಿವಿಧ ವಿಶೇಷ ಕಾರ್ಯಕ್ರಮ ಹಾಕಿಕೊಂಡಿದೆ. ಇದರ ಭಾಗವಾಗಿ ಅಟಲ್‌ಜಿ ಅವರ ಜನ್ಮ ಶತಾಬ್ದಿ ಅಂಗವಾಗಿ ವಾಜಪೇಯಿ ಅವರೊಂದಿಗೆ ಒಡನಾಟ ಹೊಂದಿದವರು, ಆಗಿನಿಂದ ಪಕ್ಷ ಸಂಘಟನೆಗೆ ದುಡಿದ ಹಿರಿಯರನ್ನು ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಗೌರವಿಸಲಾಯಿತು.

ಶೋಷಿತ ಸಮುದಾಯಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಗ್ರಹ

Mar 01 2025, 01:01 AM IST
ಬಿಜೆಪಿ ಎಸ್‌ಸಿ, ಎಸ್‌ಟಿ ಸಮುದಾಯದ ಮುಖಂಡರು ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕಾಂಗ್ರೆಸ್‌ನಲ್ಲಿ ಕ್ಷಿಪ್ರ ಕ್ರಾಂತಿ ಮುನ್ಸೂಚನೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Feb 28 2025, 11:15 AM IST

ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗಳ ಮನ್ಸೂಚನೆ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.

ಗೋವಾ ಪ್ರವಾಸಿಗರ ಸಂಖ್ಯೆ ಕುಸಿತಕ್ಕೆ ಇಡ್ಲಿ, ಸಾಂಬಾರ್‌ ಕಾರಣ : ಬಿಜೆಪಿ ಶಾಸಕ ಮೈಕೆಲ್ ಲೋಬೊ

Feb 28 2025, 12:51 AM IST
ಗೋವಾ ಬೀಚ್‌ಗಳಲ್ಲಿ ಇಡ್ಲಿ-ಸಾಂಬಾರ್ ಮಾರಾಟ ಮಾಡುತ್ತಿರುವುದರಿಂದ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ ಎಂದು ಬಿಜೆಪಿ ಶಾಸಕ ಮೈಕೆಲ್ ಲೋಬೊ ಗುರುವಾರ ಹೇಳಿದ್ದಾರೆ.

ಮಾ.15ರೊಳಗೆ ಬಿಜೆಪಿ ನೂತನ ಅಧ್ಯಕ್ಷರ ಆಯ್ಕೆ : ರೇಸ್‌ನಲ್ಲಿ ಸ್ಮೃತಿ ಇರಾನಿ, ಅನುರಾಗ್‌ ಠಾಕೂರ್‌, ಶಿವರಾಜ್‌ ಸಿಂಗ್‌ ಚೌಹಾಣ್‌

Feb 28 2025, 12:50 AM IST
ಬಿಜೆಪಿ ಮಾರ್ಚ್ 15 ರೊಳಗೆ ಹೊಸ ರಾಷ್ಟ್ರೀಯ ಪಕ್ಷದ ಅಧ್ಯಕ್ಷರನ್ನು ಪಡೆಯುವ ಸಾಧ್ಯತೆಯಿದೆ ಎಂದು ಗುರುವಾರ ಮೂಲಗಳು ಹೇಳಿವೆ ಎಂದು ಎನ್ಡಿಡೀವಿ ವರದಿ ಮಾಡಿದೆ.

ಬಿಜೆಪಿಗೆ ಮಾಜಿ ಸಿಎಂ ಯಡಿಯೂರಪ್ಪ ಮಾರ್ಗದರ್ಶನ ಅಗತ್ಯ : ಬಿಜೆಪಿ ಮುಖಂಡ ಅರವಿಂದ್‌

Feb 28 2025, 12:46 AM IST

ದಕ್ಷಿಣ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದ ಕೀರ್ತಿ ಯಡಿಯೂರಪ್ಪನವರದ್ದಾಗಿದೆ. ಅವರ ಅವಧಿಯಲ್ಲಿ ಜಾರಿಗೆ ತಂದ ಹಲವಾರು ಯೋಜನೆಗಳು ಜನಕಲ್ಯಾಣವಾಗಿವೆ 

ಎಸ್ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಗೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

Feb 27 2025, 12:34 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ, ಬರುವ ಬಜೆಟ್‌ನಲ್ಲಿ ಸುಮಾರು 14 ಸಾವಿರ ಕೋಟಿ ರು.ಗಳನ್ನು ದಲಿತ ಮೀಸಲು ಹಣವನ್ನು ಮುಳುಗಿಸಲು ಪ್ರಸ್ತಾವನೆ ಸಿದ್ಧಪಡಿಸಿಕೊಂಡಿದೆ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 376
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved