ನಕ್ಸಲರ ವಿರುದ್ಧ ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ
Jan 10 2025, 12:46 AM ISTಚಿಕ್ಕಮಗಳೂರು, ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಬಳಿ ಶರಣಾಗಿರುವ ನಕ್ಸಲರ ಹಿಂದಿನ ಅಪರಾಧಗಳ ಕುರಿತು ಎನ್ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮೂಲಕ ಕೇಂದ್ರದ ಗೃಹ ಸಚಿವರಿಗೆ ಗುರುವಾರ ಮನವಿ ಸಲ್ಲಿಸಿದರು.