• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ನಾಯಕರಿಂದ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಕಾಂಗ್ರೆಸ್ ಪ್ರತಿಭಟನೆ

Jan 05 2025, 01:31 AM IST
ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದಲ್ಲಿರುವ ದಲಿತ ನಾಯಕರು ಬೆಳೆಯುವುದು ಇಷ್ಟವಿಲ್ಲ. ಈ ಕಾರಣಕ್ಕೆ ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದ ದಲಿತ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಬಿಟ್ ಕಾಯಿನ್, ಪಿಎಸ್‌ಐ ಪರೀಕ್ಷಾ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಹಗರಣವನ್ನು ಬಯಲಿಗೆಳೆದ ಸಚಿವ ಪ್ರಿಯಾಂಕ್ ಖರ್ಗೆ.

ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jan 05 2025, 01:31 AM IST
ಬೀದರ್‌ನ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆಗೆ ಸಂಪುಟದಿಂದ ವಜಾಗೊಳಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ದಾವಣಗರೆಯಲ್ಲಿ ಶನಿವಾರ ಪ್ರತಿಭಟಿಸಲಾಯಿತು.

ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Jan 05 2025, 01:31 AM IST
ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಗುತ್ತಿಗೆದಾರ ಸಚಿನ ಅತ್ಯಹತ್ಯೆ ಆರೋಪ ಕೇಳಿ ಬಂದರೂ ಮುಖ್ಯಮಂತ್ರಿ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಜನರ ಮೇಲೆ ಹೊರೆಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.

ಹೆಬ್ಬಾಳಕರ, ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Jan 05 2025, 01:31 AM IST
ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಮತ್ತು ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕು, ಬೆಳಗಾವಿ ತಹಸೀಲ್ದಾರ ಬಸವರಾಜ ನಾಗರಾಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ : ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Jan 05 2025, 01:31 AM IST

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮುಖಂಡರು ಪಟ್ಟಣದಲ್ಲಿನ ಬಿಜೆಪಿ ಕಚೇರಿಯಿಂದ ವಿಜಯವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬಸ್ ದರ ಏರಿಕೆ ವಿರುದ್ಧ ಭಟ್ಕಳದಲ್ಲಿ ಬಿಜೆಪಿ ಪ್ರತಿಭಟನೆ, ಮನವಿ ಸಲ್ಲಿಕೆ

Jan 05 2025, 01:30 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದ ಬಸ್ ಪ್ರಯಾಣ ದರ ಏರಿಕೆ ವಿರೋಧಿಸಿ ಮತ್ತು ಗುತ್ತಿಗೆದಾರರು, ಅಧಿಕಾರಿಗಳ ಆತ್ಮಹತ್ಯೆ ಖಂಡಿಸಿ ಶನಿವಾರ ಭಟ್ಕಳದಲ್ಲಿ ಬಿಜೆಪಿ ಮಂಡಲದಿಂದ ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಸಿಎಂ ವಿರುದ್ಧ ಕಾಂಗ್ರೆಸ್‌ನಲ್ಲಿಯೇ ಯುದ್ಧ ನಡೆಯುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Jan 05 2025, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್‌ನಲ್ಲಿಯೇ ಯುದ್ಧ ನಡೆಯುತ್ತಿದೆ. ಇದು ಸಿದ್ದು ಯುದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿದರು.

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಶಿರಸಿಯಲ್ಲಿ ಬಿಜೆಪಿ ಪ್ರತಿಭಟನೆ

Jan 05 2025, 01:30 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಖಂಡಿಸಿ, ಬಾಣಂತಿಯರ ಸಾವು ಹಾಗೂ ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಆಗ್ರಹಿಸಿ ಶಿರಸಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ದಲಿತ ಚಳವಳಿಯನ್ನು ಹೈಜಾಕ್‌ ಮಾಡಲು ಬಿಜೆಪಿ ನಾಯಕರ ಷಡ್ಯಂತ್ರ : ದಸಂಸ ಜಿಲ್ಲಾ ಸಂಚಾಲಕ ಶಿವಕುಮಾರ್

Jan 05 2025, 01:30 AM IST
ಸಂಘ ಪರಿವಾರ ಬೆಂಬಲಿತ ಬಿಜೆಪಿ ಪ್ರಾಯೋಜಿತ ಕೆಲವು ನಾಯಕರು ಅಂಬೇಡ್ಕರ್ ಅವರನ್ನು ಕುರಿತು ಅಪಹಾಸ್ಯವಾಗಿ ಮಾತನಾಡಿದರೆ, ಸಂಘಿಗಳ ಮನಸ್ಥಿತಿಯುಳ್ಳ ಕೆಲವರು ಅಂಬೇಡ್ಕರ್ ಮತ್ತು ಅವರ ವಿಚಾರಧಾರೆಗಳನ್ನು ಹೊಗಳುವ ಮೂಲಕ ಮತ ಬ್ಯಾಂಕ್ ರಾಜಕೀಯಕ್ಕೆ ಅನುಕೂಲ ಮಾಡಿಕೊಳ್ಳುವ ಹುನ್ನಾರ ನಡೆಸುತ್ತಿದ್ದಾರೆ .

ರಾಜ್ಯ ಬಿಜೆಪಿ ನಾಯಕರಿಂದ ಜೆ.ಪಿ. ನಡ್ಡಾ ಭೇಟಿ - ರಾಜ್ಯದ ವಿದ್ಯಮಾನಗಳ ಕುರಿತು ಮಾತುಕತೆ

Jan 04 2025, 11:30 AM IST

ಅಧಿಕೃತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ರಾಜ್ಯ ಬಿಜೆಪಿಯ ಕೆಲ ನಾಯಕರು ಔಪಚಾರಿಕವಾಗಿ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದರು.

  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 355
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved