ಗೊಂದಲ ಸೃಷ್ಟಿಸಲೆಂದೇ ಬಿಜೆಪಿ ಪ್ರತಿಭಟನೆ
Nov 05 2024, 01:39 AM ISTಕೊಪ್ಪ: ವಕ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿದ ವಿಚಾರ ತಿಳಿದ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೋಟಿಸ್ ಹಿಂಪಡೆಯುವಂತೆಯೂ ಪಹಣಿಯಲ್ಲಿ ತಿದ್ದುಪಡಿ ಆಗಿದ್ದಲ್ಲಿ ರದ್ದು ಮಾಡುವಂತೆಯೂ, ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆಯೂ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಹೀಗಿದ್ದೂ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್.ರವೀಂದ್ರ ಹೇಳಿದರು.