• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೋಟಿಸ್‌ ವಾಪಸ್‌ಗೆ ಸೂಚಿಸಿದ ಮೇಲೂ ಬಿಜೆಪಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Nov 04 2024, 12:32 AM IST

ಬಿಜೆಪಿ ನಾಯಕರ ನಡೆ ಹಿಂದೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ರೈತರ ಹಿತಾಸಕ್ತಿ ಇಲ್ಲ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಬಿಜೆಪಿ ಸೋಲಿಸಲು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ರಣತಂತ್ರ : ತಂತ್ರಗಾರಿಕೆಯನ್ನು ರೂಪಿಸಲು ಸಭೆ

Nov 04 2024, 12:31 AM IST
ಬಿಜೆಪಿಯನ್ನು ಹೇಗೆ ಸೋಲಿಸಬೇಕು ಎಂಬುದರ ಬಗ್ಗೆ ತಂತ್ರಗಾರಿಕೆಯನ್ನು ರೂಪಿಸಲು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಸಭೆ ನಡೆಸಿದೆ.

ವಕ್ಫ್ ವಿರೋಧಿಸಿ ರಾಮದುರ್ಗದಲ್ಲಿ ಇಂದು ಬಿಜೆಪಿ ಪ್ರತಿಭಟನೆ

Nov 04 2024, 12:30 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರ ಜಮೀನು ಹಾಗೂ ಮಠಮಂದಿರಗಳ ಆಸ್ತಿಯಲ್ಲಿ ವಕ್ಫ್ ಹೆಸರು ದಾಖಲಿಸುವುದನ್ನು ಪ್ರತಿಭಟಿಸಿ ಬಿಜೆಪಿ ನ.4 ರಂದು ರಾಮದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಮಂಡಳ ಅಧ್ಯಕ್ಷ ಡಾ.ಕೆ.ವಿ.ಪಾಟೀಲ ಹೇಳಿದರು.

ಯತ್ನಾಳ್‌ ಏನು ಮಾತಾಡುತ್ತಾರೋ ಭಗವಂತನೇ ಬಲ್ಲ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ

Nov 04 2024, 12:30 AM IST
ಯತ್ನಾಳ್ ಯಾವಾಗ ಏನು ಮಾತಾಡುತ್ತಾರೆ ಎಂಬುದನ್ನು ಆ ಭಗವಂತನೇ ಬಲ್ಲ. ಬಿಎಸ್‌ವೈ, ಅನಂತಕುಮಾರ್ ಪಕ್ಷ ಕಟ್ಟಿದ್ದಾರೆ. ಅವರು ಪಕ್ಷ ಕಟ್ಟದಿದ್ದರೆ ವೇದಿಕೆ ಹತ್ತುವ ಯೋಗ್ಯತೆಯೂ ಕೆಲವರಿಗಿರುತ್ತಿರಲಿಲ್ಲ. ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪರೋಕ್ಷವಾಗಿ ಯತ್ನಾಳ್‌ಗೆ ಕುಟುಕಿದ್ದಾರೆ.

ವಕ್ಫ್‌ ಕಾಯ್ದೆ ರದ್ದಿಗೆ ಆಗ್ರಹ: ಇಂದು ಬಿಜೆಪಿ ಪ್ರತಿಭಟನೆ

Nov 04 2024, 12:25 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಕಾಯ್ದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ನ.4ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಭಾರತೀಯ ಕಿಸಾನ ಸಂಘ ನೇತೃತ್ವದ ಪ್ರತಿಭಟನೆಗೆ ಬಿಜೆಪಿ ಬೆಂಬಲಿಸಿ, ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್.ಪಾಟೀಲ್ ಕುಚಬಾಳ ಹೇಳಿದರು.

(ಮಿಡಲ್‌)ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ಎಸ್‌.ರುದ್ರೇಗೌಡ

Nov 04 2024, 12:23 AM IST
ವಕ್ಫ್ ಕಾಯಿದೆ ಅನ್ಯಾಯದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಇಂದು

ಸಂಡೂರು ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಬಿ.ವೈ. ವಿಜಯೇಂದ್ರ

Nov 04 2024, 12:21 AM IST
ರಾಜ್ಯದ ರಾಜಕೀಯದ ದಿಕ್ಕನ್ನು ಬದಲಿಸುವ ಶಕ್ತಿ ಉಪ ಚುನಾವಣೆಗೆ ಇದೆ. ಸಂಡೂರು ಕ್ಷೇತ್ರ ಅಭಿವೃದ್ಧಿ ವಂಚಿತವಾಗಿದೆ.

ಇಂದು ವಕ್ಫ್‌ ವಿರುದ್ಧ ಬಿಜೆಪಿ ಪ್ರತಿಭಟನೆ: ಜಿಲ್ಲಾಧ್ಯಕ್ಷ

Nov 04 2024, 12:19 AM IST
ನಾಡಿನ ರೈತರ ಜಮೀನು, ಮಠಗಳು, ಮಂದಿರಗಳ ಜಾಗಗಳನ್ನು ವಕ್ಫ್‌ ಬೋರ್ಡ್‌ ಹೆಸರಿನಲ್ಲಿ ಕಬಳಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನ.4ರಂದು ದಾವಣಗೆರೆ ಉಪವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Nov 04 2024, 12:16 AM IST
ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.

ವಕ್ಫ್‌ ನೋಟಿಸ್ ಜಾರಿಯಾಗಿದ್ದೇ ಬಿಜೆಪಿ ಆಡಳಿತದಲ್ಲಿ: ಶಿವರಾಜ ತಂಗಡಗಿ

Nov 02 2024, 01:37 AM IST
ಬಿಜೆಪಿಯವರು ಉಪ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ವಕ್ಫ್‌ ವಿವಾದ ಹುಟ್ಟು ಹಾಕಿದ್ದಾರೆ.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 329
  • next >

More Trending News

Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved