ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿಗೆ 23,055 ವಿದ್ಯಾರ್ಥಿಗಳ ದಾಖಲು
Aug 05 2024, 01:42 AM ISTಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ದಾಖಲಾತಿ ಅಂತ್ಯವಾಗಿದ್ದು, 23,055 ಮಕ್ಕಳು ದಾಖಲಾತಿ ಪಡೆದುಕೊಂಡಿದ್ದಾರೆ ಎಂದು ಬಿಬಿಎಂಪಿ ಶಿಕ್ಷಣ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.