• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನ್ಯಭಾಷಾ ನಾಮಫಲಕ ಒಡೆದ ಬಿಬಿಎಂಪಿ ಅಧಿಕಾರಿ ಅಮಾನತು!

Feb 25 2024, 01:46 AM IST
ಟಿ.ಸಿ.ಪಾಳ್ಯದಲ್ಲಿ ಮಳಿಗೆಗಳ ಮೇಲಿದ್ದ ಇಂಗ್ಲಿಷ್‌ ನಾಮಫಲಕಗಳನ್ನು ಒಡೆದು ಹಾಕಿದ ಹಿನ್ನೆಲೆಯಲ್ಲಿ ವಿಶ್ವನಾಥ್‌ ಅವರನ್ನು ಅಮಾನತುಗೊಳಿಸಿ ಮಹದೇವಪುರ ಜಂಟಿ ಆಯುಕ್ತರು ಆದೇಶಿಸಿದ್ದಾರೆ.

ಬಿಬಿಎಂಪಿ ಬಜೆಟ್‌ ಈ ಬಾರಿ ₹10 ಸಾವಿರ ಕೋಟಿ?

Feb 20 2024, 01:48 AM IST
ರಾಜ್ಯ ಬಜೆಟ್‌ ನಂತರ ಇದೀಗ ಬಿಬಿಎಂಪಿ ಬಜೆಟ್‌ ಮಂಡನೆಗೆ ಪಾಲಿಕೆ ಹಣಕಾಸು ವಿಭಾಗ ಸಿದ್ಧತೆ ನಡೆಸಿದೆ. ಈ ಮಾಸಾಂತ್ಯದೊಳಗೆ ಬಜೆಟ್‌ ಮಂಡಿಸಲು ನಿರ್ಧರಿಸಲಾಗಿದ್ದು, ಈ ಬಾರಿಯೂ ಬಜೆಟ್‌ ಗಾತ್ರ ₹10 ಸಾವಿರ ಕೋಟಿ ದಾಟುವ ನಿರೀಕ್ಷೆ ಹೊಂದಲಾಗಿದೆ.

ತಿಂಗಳಾಂತ್ಯಕ್ಕೆ ಬಿಬಿಎಂಪಿ ಬಜೆಟ್‌ ಸಾಧ್ಯತೆ; ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಿ ಬಿಜೆಟ್‌ ದಿನಾಂಕ ನಿಗದಿ

Feb 18 2024, 01:30 AM IST
ರಾಜ್ಯ ಸರ್ಕಾರದ ಬಜೆಟ್‌ ಮಂಡನೆ ಆಗುತ್ತಿದ್ದಂತೆ ಬಿಬಿಎಂಪಿಯು ತನ್ನ 2024-25ನೇ ಸಾಲಿನ ಆಯವ್ಯಯ ಮಂಡನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ತಿಂಗಳಾಂತ್ಯಕ್ಕೆ ಬಜೆಟ್‌ ಮಂಡನೆ ಮಾಡುವ ಸಾಧ್ಯತೆ ಇದೆ.

ಫುಟ್‌ಪಾತ್‌ನಲ್ಲಿರುವ ಅನಾಥ ವಾಹನ ಹರಾಜು; ವಿಲೇವಾರಿಗೆ ಬಿಬಿಎಂಪಿ, ಪೊಲೀಸರಿಗೆ ಹೈಕೋರ್ಟ್‌ ಅನುಮತಿ

Feb 09 2024, 01:50 AM IST
ನಗರದ ರಸ್ತೆ-ಪಾದಚಾರಿ ಮಾರ್ಗಗಳಲ್ಲಿ ದೀರ್ಘ ಕಾಲದಿಂದ ನಿಲುಗಡೆ ಮಾಡಿರುವ ಅಪರಿಚಿತ ಹಾಗೂ ವಾರಸುದಾರರು ಪತ್ತೆಯಾಗದ ವಾಹನಗಳನ್ನು ಹರಾಜು ಮೂಲಕ ವಿಲೇವಾರಿ ಮಾಡಲು ಬಿಬಿಎಂಪಿ ಹಾಗೂ ನಗರ ಪೊಲೀಸ್‌ ಇಲಾಖೆಗೆ ಅನುಮತಿ ನೀಡಿರುವ ಹೈಕೋರ್ಟ್‌, ಅದಕ್ಕಾಗಿ ಕಾಲಮಿತಿ ನಿಗದಿಪಡಿಸಿ ಆದೇಶಿಸಿದೆ.

ತಪ್ಪಾದ ವಲಯ ವರ್ಗೀಕರಣ ಆಸ್ತಿಗೆ ದುಪ್ಪಟ್ಟು ದಂಡ ಮನ್ನಾ: ಬಿಬಿಎಂಪಿ ಆದೇಶ

Feb 09 2024, 01:45 AM IST
ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಲ್ಲಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡ ಆಸ್ತಿ ಮಾಲೀಕರಿಗೆ ವಿಧಿಸುತ್ತಿದ್ದ ದುಪ್ಪಟ್ಟು ದಂಡ ಮನ್ನಾ ಮಾಡಿ, ವ್ಯತ್ಯಾಸದ ಮೊತ್ತ ಮತ್ತು ಆ ಮೊತ್ತಕ್ಕೆ ಶೇ.6.75ರಷ್ಟು ಬ್ಯಾಂಕ್ ಚಾಲ್ತಿ ಬಡ್ಡಿ ದರ ಸಂಗ್ರಹಿಸಲು ಬಿಬಿಎಂಪಿ ಆಯುಕ್ತರು ಆದೇಶಿಸಿದ್ದಾರೆ.

ಆಸ್ತಿ ತೆರಿಗೆ ಬಾಕಿದಾರರಿಗೆ ಬ್ಯಾಂಕ್‌ ಮಾದರಿ ಬಿಬಿಎಂಪಿ ಧ್ವನಿ ಸಂದೇಶ

Feb 07 2024, 01:47 AM IST
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಫೋನ್‌ಗಳಿಗೆ ಖಾಸಗಿ ಬ್ಯಾಂಕ್‌ಗಳ ಮಾದರಿಯಲ್ಲಿ ‘ಇಂಟಿಗ್ರೇಟೆಡ್ ವಾಯಿಸ್‌ ರೆಸ್ಪಾನ್ಸ್‌ ಸಿಸ್ಟಂ’ (ಐವಿಆರ್‌ಎಸ್‌) ಮೂಲಕ ಎಚ್ಚರಿಕೆ ಸಂದೇಶ ರವಾನಿಸಲು ಬಿಬಿಎಂಪಿ ಮುಂದಾಗಿದೆ.

₹8 ಸಾವಿರ ಕೋಟಿಗಾಗಿ ಬಿಬಿಎಂಪಿ ಪ್ರಸ್ತಾವನೆ

Feb 06 2024, 01:31 AM IST
ವಿವಿಧ ಕಾಮಗಾರಿ, ಯೋಜನೆ, ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಗಾಗಿ 8 ಸಾವಿರ ಕೋಟಿ ನೀಡುವಂತೆ ಬಿಬಿಎಂಪಿ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಬಿಬಿಎಂಪಿ ಡಂಪಿಂಗ್‌ ಯಾರ್ಡ್‌ನಲ್ಲಿ ಬೆಂಕಿ, ದುರ್ವಾಸನೆ: ಜನ ಹೈರಾಣ

Jan 29 2024, 01:34 AM IST
ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹುಲ್ಲಹಳ್ಳಿ ಕ್ವಾರಿಯಲ್ಲಿ ಕೆಲ ದಿನಗಳಿಂದ ಕಸಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದೆ.ಬೆಂಕಿಯ ಕೆನ್ನಾಲಿಗೆಯಿಂದಾಗಿ ದಟ್ಟ ಹೊಗೆ ಆವರಿಸಿದ್ದು, ಕೊಳೆತ ಕಸ ಸುಟ್ಟು ದುರ್ನಾತದಿಂದ ಜನರು ಹೈರಾಣಾಗಿದ್ದಾರೆ.

ಮರಗಣತಿ ಆರಂಭ, 6 ತಿಂಗಳಲ್ಲಿ ಪೂರ್ಣ; 8 ವಲಯದಲ್ಲಿ ಇಬ್ಬರಿಗೆ ಗುತ್ತಿಗೆ ನೀಡಿದ ಬಿಬಿಎಂಪಿ

Jan 29 2024, 01:33 AM IST
ಮರಗಣತಿ ಆರಂಭ, 6 ತಿಂಗಳಲ್ಲಿ ಪೂರ್ಣ; 8 ವಲಯದಲ್ಲಿ ಇಬ್ಬರಿಗೆ ಗುತ್ತಿಗೆ ನೀಡಿದ ಬಿಬಿಎಂಪಿ

ಬಿಬಿಎಂಪಿ ಶಾಲೆ-ಕಾಲೇಜು ಪ್ರವಾಸ, ವಾರ್ಷಿಕೋತ್ಸವಕ್ಕೆ ಹಣ ಬಿಡುಗಡೆ

Jan 21 2024, 01:33 AM IST
ಬಿಬಿಎಂಪಿ ಶಿಕ್ಷಣ ವಿಭಾಗ ನಿಗದಿ ಮಾಡಿರುವಂತೆ ಶೈಕ್ಷಣಿಕ ಪ್ರವಾಸಕ್ಕೆ ಪ್ರಾಥಮಿಕ ಶಾಲೆ ವಿದ್ಯಾರ್ಥಿಗೆ ತಲಾ ₹1 ಸಾವಿರ, ಪ್ರೌಢಶಾಲೆ ವಿದ್ಯಾರ್ಥಿಗೆ ತಲಾ ₹1,200, ಪಿಯು, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ತಲಾ ₹1,500 ಪಾವತಿಸಲಾಗಿದೆ. ಅದೇ ರೀತಿ ವಾರ್ಷಿಕೋತ್ಸವಕ್ಕೂ ತಲಾ ರು.200 ನಂತೆ ಹಣ ವರ್ಗಾಯಿಸಲಾಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved