• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

7 ಭಾಗಗಳಾಗಿ ಬಿಬಿಎಂಪಿ ವಿಂಗಡಿಸಲು ಗ್ರೇಟರ್ ಬೆಂಗಳೂರು ಮಸೂದೆ ಮೇಲಿನ ಜಂಟಿ ಸದನ ಸಮಿತಿ ಶಿಫಾರಸು

Feb 25 2025, 02:04 AM IST
ನಗರದಲ್ಲಿ ಎರಡರಿಂದ ಏಳು ಪಾಲಿಕೆಗಳಾಗಿ ವಿಂಗಡಿಸಿ, 30 ತಿಂಗಳ ಅವಧಿಗೆ ಮೇಯರ್ ಹುದ್ದೆಯನ್ನು ನಿಗದಿಗೊಳಿಸುವ ಸಲಹೆಯೊಂದಿಗೆ ಗ್ರೇಟರ್ ಬೆಂಗಳೂರು ಮಸೂದೆ ಮೇಲಿನ ಜಂಟಿ ಸದನ ಸಮಿತಿ ಶಿಫಾರಸು ಮಾಡಿದೆ.

ಮನೆಯಲ್ಲಿ ನೇಣು ಬಿಗಿದುಕೊಂಡು ಬಿಬಿಎಂಪಿ ಮಹಿಳಾ ಟೈಪಿಸ್ಟ್‌ ಆತ್ಮಹತ್ಯೆ : ನಿಖರ ಕಾರಣ ತಿಳಿದು ಬಂದಿಲ್ಲ

Feb 25 2025, 02:01 AM IST
ಮನೆಯಲ್ಲಿ ನೇಣು ಬಿಗಿದುಕೊಂಡು ಬಿಬಿಎಂಪಿ ಮಹಿಳಾ ಟೈಪಿಸ್ಟ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಇಲಾಖೆಗಳ ಕಟ್ಟಡಗಳಿಂದಲೂ ತೆರಿಗೆ ವಸೂಲಿಗೆ ಬಿಬಿಎಂಪಿ ಸಿದ್ಧತೆ

Feb 23 2025, 01:30 AM IST

ಖಾಸಗಿ ಆಸ್ತಿ ಸೀಜ್‌ ಮಾಡಿ, ಮಾಲೀಕರಿಗೆ ಆಸ್ತಿ ಹರಾಜು ಹಾಕುವ ಬೆದರಿಕೆ ಹಾಕಿ ಬಾಕಿ ತೆರಿಗೆ ವಸೂಲಿ ಮಾಡುತ್ತಿರುವ ಬಿಬಿಎಂಪಿಯು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಇಲಾಖೆಗಳ ಕಟ್ಟಡಗಳಿಂದಲೂ ವಸೂಲಿಗೆ ಸಿದ್ಧತೆ ಆರಂಭಿಸಿದೆ.  

ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ ಅಡಿಯಲ್ಲಿ ಬಿಬಿಎಂಪಿ ವಿಭಜನೆ ಕೈ ಬಿಡಿ, ಚುನಾವಣೆ ಮಾಡಿ : ಜನಾಭಿಪ್ರಾಯ

Feb 11 2025, 01:45 AM IST
ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕದ ಅಡಿಯಲ್ಲಿ ಬಿಬಿಎಂಪಿ ವಿಭಜಿಸಿ ಒಂದಕ್ಕಿಂತ ಹೆಚ್ಚಿನ ನಗರ ಪಾಲಿಕೆ ಮಾಡುವುದರಿಂದ ಸಮಸ್ಯೆಗಳು ಹೆಚ್ಚಾಗಲಿವೆ. ಅದರ ಬದಲು ಇರುವ ವ್ಯವಸ್ಥೆಗೆ ಚುನಾವಣೆ ನಡೆಸಬೇಕು ಎಂದು ಸಾರ್ವಜನಿಕರು ವಿಧಾನಮಂಡಲ ಜಂಟಿ ಪರಿಶೀಲನಾ ಸಮಿತಿಗೆ ಆಗ್ರಹಿಸಿದರು.

ಖಾಸಗಿ ಸೈಬರ್‌ ಕೇಂದ್ರಗಳಿಗೆ ಇ - ಖಾತಾ ವಿತರಣೆ ಹೊಣೆ : ಶೀಘ್ರದಲ್ಲಿ ಬಿಬಿಎಂಪಿ ಆದೇಶ ಪ್ರಕಟ

Jan 28 2025, 01:47 AM IST
ಇ-ಖಾತಾ ವಿತರಣೆ ವ್ಯವಸ್ಥೆಗೆ ವೇಗ ನೀಡಲು ಸಹಾಯಕ ಕಂದಾಯಾಧಿಕಾರಿಗಳ ಕಚೇರಿ, ಬೆಂಗಳೂರು ಒನ್‌ ಕೇಂದ್ರಗಳ ಜತೆಗೆ ಇದೀಗ ಖಾಸಗಿ ಸೈಬರ್‌ ಕೆಫೆಗಳಲ್ಲೂ ಇ-ಖಾತಾ ವಿತರಿಸಲು ಬಿಬಿಎಂಪಿ ಮುಂದಾಗಿದ್ದು, ಶೀಘ್ರದಲ್ಲಿ ಆದೇಶ ಪ್ರಕಟವಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ನಾಗರಿಕರಿ ಸಮಸ್ಯೆಗಳ ತ್ವರಿತ ಪತ್ತೆಗೆ ಬಿಬಿಎಂಪಿ ಎಐ ಮೊರೆ

Jan 18 2025, 01:46 AM IST
ಬೆಂಗಳೂರಿನ ಸಮಸ್ಯೆಗಳನ್ನು ಗುರುತಿಸಲು ಮುಂದಾಗಿರುವ ಬಿಬಿಎಂಪಿ ಅದಕ್ಕಾಗಿ ಎಐ ತಂತ್ರಜ್ಞಾನದ ಬಳಕೆಗೆ ಮುಂದಾಗಿದೆ.

ಬೆಂಗಳೂರು : ಬಿಬಿಎಂಪಿ ಕಚೇರಿಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ -ನ್ಯೂನತೆಗಳು ಬಹಿರಂಗ

Jan 17 2025, 01:45 AM IST
ಇತ್ತೀಚೆಗಷ್ಟೆ ನಗರದ ವಿವಿಧೆಡೆ ಬಿಬಿಎಂಪಿ ಕಚೇರಿಗಳಿಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ದಿಢೀರ್‌ ಕಾರ್ಯಾಚರಣೆ ಕೈಗೊಂಡು ಹಲವು ಲೋಪದೋಷಗಳನ್ನು ಬಯಲಿಗೆಳೆದ ಬೆನ್ನಲ್ಲೇ ಮತ್ತೆ ಬಿಬಿಎಂಪಿ ಕಚೇರಿಗಳ ನ್ಯೂನತೆಗಳು ಬಹಿರಂಗಗೊಂಡಿವೆ.

ಮಾಲೀಕರು ಆನ್‌ಲೈನ್‌ ಮೂಲಕ ಸ್ವಯಂ ಚಾಲಿತವಾಗಿ ಖಾತಾ ಪಡೆಯುವ ವ್ಯವಸ್ಥೆ ಜಾರಿ : ಬಿಬಿಎಂಪಿ

Jan 14 2025, 01:46 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾತಾ ಇಲ್ಲದ ಆಸ್ತಿಗಳಿಗೆ ಹೊಸದಾಗಿ ಖಾತಾ ನೀಡುವ ಸಂಬಂಧ ನೂತನ ವೆಬ್‌ಸೈಟ್ ಅಭಿವೃದ್ದಿಪಡಿಸಲಾಗಿದ್ದು, ಆಸ್ತಿ ಮಾಲೀಕರು ಆನ್‌ಲೈನ್‌ ಮೂಲಕ ಸ್ವಯಂ ಚಾಲಿತವಾಗಿ ಖಾತಾ ಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ.

ಕೋಟ್ಯಂತರ ರು.ಲೂಟಿ ಆರೋಪ : ಬಿಬಿಎಂಪಿ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಅಂತ್ಯ

Jan 09 2025, 01:49 AM IST
ಕೊಳವೆಬಾವಿ ಕೊರೆಸಿರುವುದಾಗಿ ದಾಖಲೆ ಸೃಷ್ಟಿಸಿ ಹಣ ಲೂಟಿ ಆರೋಪ ಸಂಬಂಧ ಬಿಬಿಎಂಪಿ ಕಚೇರಿ ಮೇಲೆ ಇ.ಡಿ. ದಾಳಿ ಅಂತ್ಯವಾಗಿದೆ.

ಕೋಟ್ಯಂತರ ರು. ಲೂಟಿ ಹೊಡೆದಿರುವ ಆರೋಪ : ಬಿಬಿಎಂಪಿ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ

Jan 08 2025, 01:31 AM IST
ಕೊಳವೆ ಬಾವಿ ಕೊರೆಸುವ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಹೆಸರಲ್ಲಿ ಕೋಟ್ಯಂತರ ರು. ಲೂಟಿ ಹೊಡೆದಿರುವ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved