• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಕೂಟರ್‌ನಲ್ಲಿ ತೆರಳುವಾಗ ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸೋದರಿಯರು ಸಾವು - ಚಾಲಕ ಬಂಧನ

Jan 05 2025, 10:46 AM IST

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸೋದರಿಯರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ರಾಜಧಾನಿ ಬೆಂಗಳೂರಿನಲ್ಲಿ 400ಕ್ಕೂ ಹೆಚ್ಚು ಅಕ್ರಮ ಕಟ್ಟಡ ನೆಲಸಮಕ್ಕೆ ಬಿಬಿಎಂಪಿ ಆದೇಶ

Jan 04 2025, 01:33 AM IST
ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಅನಧಿಕೃತ ಕಟ್ಟಡಗಳ ವಿರುದ್ಧ ಸಮರ ತೀವ್ರಗೊಳಿಸಿರುವ ಬಿಬಿಎಂಪಿಯ ಅಧಿಕಾರಿಗಳು, ಮಹದೇವಪುರ ಒಂದೇ ವಲಯದಲ್ಲಿ 400ಕ್ಕೂ ಅಧಿಕ ಕಟ್ಟಡಗಳನ್ನು ನೆಲಸಮ ಮಾಡುವಂತೆ ಆದೇಶಿಸಿದ್ದಾರೆ.

ಹೊಸ ವರ್ಷಾಚರಣೆ ಸಿದ್ಧತೆಗೆ ಬಿಬಿಎಂಪಿ ₹25 ಲಕ್ಷಕ್ಕೂ ಅಧಿಕ ವೆಚ್ಚ : ಅಧಿಕಾರಿಗಳು ಮಾಹಿತಿ

Jan 02 2025, 01:45 AM IST
ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ವಿದ್ಯುತ್‌ ದೀಪಾಲಂಕಾರ ಹಾಗೂ ಬ್ಯಾರಿಕೇಟ್‌ ಅಳವಡಿಕೆ ಸೇರಿದಂತೆ ಮೊದಲಾದ ಸಿದ್ಧತೆಗೆ ಬಿಬಿಎಂಪಿ ವತಿಯಿಂದ ಬರೋಬ್ಬರಿ 25 ಲಕ್ಷ ರು.ಗೂ ಅಧಿಕ ಮೊತ್ತ ವೆಚ್ಚ ಮಾಡಲಾಗಿದೆ.

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ಬಿಬಿಎಂಪಿ ಡಿಎಫ್‌ಆರ್‌ ಸಿದ್ಧತೆ

Dec 24 2024, 01:30 AM IST

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ಬಿಬಿಎಂಪಿ 40 ಕಿ.ಮೀ ಉದ್ದದ ಸುರಂಗ ರಸ್ತೆ, 40 ಕಿ.ಮೀ ಉದ್ದದ ರೈಲ್‌ ಕಂ ಮೆಟ್ರೋ ಡಬ್ಬಲ್‌ ಡೆಕ್ಕರ್‌ ಮೇಲ್ಸೇತುವೆ, 109 ಕಿ.ಮೀ ಉದ್ದದ ಮೇಲ್ಸೇತುವೆಗಳ ನಿರ್ಮಾಣ ಸೇರಿ ಮತ್ತಿತರ ಯೋಜನೆಗಳನ್ನೊಳಗೊಂಡ ವಿವರ ಕಾರ್ಯಸಾಧ್ಯತಾ ವರದಿ  ಸಿದ್ಧಪಡಿಸಿದೆ.

ಸುರಕ್ಷತಾ ಕ್ರಮ ಕೈಗೊಳ್ಳದ ವಿರಾಟ್‌ ಕೊಹ್ಲಿ ಮಾಲೀಕತ್ವದ ಬಾರ್‌ಗೆ ಬಿಬಿಎಂಪಿ ನೋಟಿಸ್‌

Dec 22 2024, 01:31 AM IST
ವಿರಾಟ್‌ ಕೊಹ್ಲಿ ಮಾಲೀಕತ್ವದ ಬಾರ್‌ ಮತ್ತು ರೆಸ್ಟೋರೆಂಟ್‌ ಸುರಕ್ಷತಾ ಕ್ರಮ ಕೈಗೊಳ್ಳದೆ ಆರಂಭಿಸಲಾಗಿದೆ ಎಂದು ಬಿಬಿಎಂಪಿಯು ನೋಟಿಸ್‌ ನೀಡಲು ಸಿದ್ಧತೆ ನಡೆದಿದೆ.

ಬಿಬಿಎಂಪಿ ಆಸ್ತಿಯಿಂದ ಹೆಚ್ಚು ಆದಾಯ ಪಡೆಯಲು ಹೊಸನೀತಿ ಜಾರಿ : ಡಿ.ಕೆ ಶಿವಕುಮಾರ್‌

Dec 20 2024, 01:01 AM IST
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಸೇರಿದ ಬೆಲೆ ಬಾಳುವ ಜಾಗದಿಂದ ಹೆಚ್ಚಿನ ಆದಾಯ ಪಡೆಯಲು ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ರಸ್ತೆ ಗುಂಡಿ ಮುಚ್ಚಿ ಎಂದ ಟಾಮ್ ಕ್ರೂಸ್! ಎ.ಐ ಛಾಯಾಚಿತ್ರ ಪೋಸ್ಟ್ ಮಾಡಿ ಮನವಿ - ಬಿಬಿಎಂಪಿ ಎಕ್ಸ್‌ ಖಾತೆಗೆ ಲಿಂಕ್‌

Dec 17 2024, 09:38 AM IST

ನಗರದ ಹಲವೆಡೆ ಬಾಯ್ತೆರೆದಿರುವ ರಸ್ತೆ ಗುಂಡಿಗಳನ್ನು ಮುಚ್ಚಿ ಎಂದು ಹಾಲಿವುಡ್‌ನ ಖ್ಯಾತ ನಟ ಟಾಮ್ ಕ್ರೂಸ್ ಬಿಬಿಎಂಪಿ ಆಯುಕ್ತರಿಗೆ ಮನವಿ ಮಾಡಿದ್ದಾರೆ!

ಕಸದಿಂದ ಬಿಬಿಎಂಪಿ ಹಣ ಗಳಿಸಬೇಕೇ ವಿನಃ ದುಡ್ಡು ವ್ಯಯಿಸಬಾರದು : ಶಾಲಿನಿ ರಜಿನೀಶ್‌

Dec 06 2024, 08:56 AM IST
ನಗರದಲ್ಲಿ ಉತ್ಪಾದನೆಯಾಗುವ ಕಸದಿಂದ ರಸ ಮಾಡಬೇಕೇ ವಿನಾಃ, ಕಸ ವಿಲೇವಾರಿಗೆ ಹಣ ವೆಚ್ಚ ಮಾಡುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್‌ ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಸೇವೆ ಕಾಯಮಾತಿ, ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ: ಬಿಬಿಎಂಪಿ ವಿವಿಧ ಸಿಬ್ಬಂದಿ ಧರಣಿ

Dec 03 2024, 01:02 AM IST
ಸೇವೆ ಕಾಯಮಾತಿ, ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಬಿಎಂಪಿ ಘನತ್ಯಾಜ್ಯ ಸಾಗಿಸುವ ವಾಹನಗಳ ಚಾಲಕರು, ಸಹಾಯಕರು ಮತ್ತು ಲೋಡರ್‌ಗಳು ಸೋಮವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಇ-ಖಾತಾ ವಿತರಣೆಗೆ ಹೆಚ್ಚುವರಿ ಅಧಿಕಾರಿಗಳ ನಿಯೋಜನೆ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌

Dec 03 2024, 01:00 AM IST
ಆಸ್ತಿ ಮಾಲೀಕರಿಗೆ ತ್ವರಿತವಾಗಿ ಇ-ಖಾತಾ ವಿತರಣೆಗಾಗಿ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸುವಂತೆ ಎಲ್ಲ 8 ವಲಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved