• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ : ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಕುಂಟು ನೆಪ

Nov 01 2024, 12:32 AM IST
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳಲ್ಲಿ ಸೃಷ್ಟಿಯಾಗಿರುವ ಯಮಸ್ವರೂಪಿ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಬೇಕಾದ ಬಿಬಿಎಂಪಿಯು ಕುಂಟು ನೆಪ ಹೇಳುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕಾಲುವೆ ಒತ್ತುವರಿ ತೆರವು ಮಾಡಲು ಬಿಬಿಎಂಪಿ ಅಧಿಕಾರಿಗಳು ಮೀನಮೇಷ - ಸರ್ವೇಯಲ್ಲೇ ‘ಉಳಿದ’ ಕಾರ್ಯ

Oct 26 2024, 01:54 AM IST
ರಾಜಕಾಲುವೆ ಒತ್ತುವರಿ ತೆರವು ಮಾಡಲು ಬಿಬಿಎಂಪಿ ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವುದು ಬಯಲಾಗಿದೆ. ಸರ್ವೇ ಹಂತದಲ್ಲೇ ರಾಜಕಾಲುವೆ ಒತ್ತುವರಿ ಉಳಿದಿರುವುದು ಪಾಲಿಕೆ ಅಂಕಿ ಅಂಶಗಳಲ್ಲಿ ಬಯಲಾಗಿದೆ.

ಬಿಬಿಎಂಪಿ ವ್ಯಾಪ್ತಿ ಆಸ್ತಿಗೆ ಇ-ಖಾತಾ ಪಡೆಯಲು ರೂಪಿಸಿರುವ ಇ-ಆಸ್ತಿ ವೆಬ್‌ಸೈಟ್‌ನಲ್ಲಿ ಖಾತಾ ವರ್ಗಾವಣೆ ಆಯ್ಕೆ ಆಯ್ಕೆಯೇ ಇಲ್ಲ

Oct 21 2024, 10:34 AM IST

ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಇ-ಖಾತಾ ಪಡೆಯಲು ರೂಪಿಸಿರುವ ಇ-ಆಸ್ತಿ ವೆಬ್‌ಸೈಟ್‌ನಲ್ಲಿ ಖಾತಾ ವರ್ಗಾವಣೆ ಆಯ್ಕೆ ನೀಡದ ಕಾರಣ ಖಾತಾ ವರ್ಗಾವಣೆ (ಖಾತಾ ಟ್ರಾನ್ಸ್‌ಫರ್) ಬಯಸುವ ಆಸ್ತಿ ಮಾಲೀಕರಲ್ಲಿ ಗೊಂದಲ ಉಂಟಾಗಿದೆ.

ಉತ್ತರ ಭಾರತೀಯರನ್ನು ಮೆಚ್ಚಿಸಲು ಬಿಬಿಎಂಪಿ ಹಿಂದಿ ಪ್ರೇರಿತ ಕುಕುರ್‌ ತಿಹಾರ್‌ ಕಾರ್ಯಕ್ರಮ ಆರೋಪ

Oct 21 2024, 01:33 AM IST
ಬಿಬಿಎಂಪಿಯ ಹಿಂದಿ ಪ್ರೇರಿತ ಕುಕುರ್‌ ತಿಹಾರ್‌ ಕಾರ್ಯಕ್ರಮಕ್ಕೆ ಸಂಸ್ಕೃತಿ ಮೇಳಿನ ವ್ಯವಸ್ಥಿತ ದಾಳಿ ಎಂದು ಆರೋಪ ಕೇಳಿ ಬಂದಿದೆ.

ನಾಯಿಗಳಿಗೆ ಆಹಾರ ನೀಡುವ ಬಿಬಿಎಂಪಿ ‘ಕುಕುರ್‌ ತಿಹಾರ್‌’ ಹಿಂದೆ ಗುತ್ತಿಗೆದಾರರ ಕುಮ್ಮಕ್ಕು?

Oct 20 2024, 02:10 AM IST
ಬಿಬಿಎಂಪಿಯ ಬೀದಿ ನಾಯಿಗಳಿಗೆ ಆಹಾರ ನೀಡುವ ಕುಕುರ್‌ ತಿಹಾರ್‌ ಯೋಜನೆ ಹಿಂದೆ ಗುತ್ತಿಗೆದಾರರು ಇದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ನಾಮಫಲಕದಲ್ಲಿದ್ದ ಕನ್ನಡ ತಪ್ಪುಅಕ್ಷರ ಸರಿಪಡಿಸಿದ ಬಿಬಿಎಂಪಿ

Oct 20 2024, 01:56 AM IST
ನಾಮಫಲಕಗಳಲ್ಲಿ ಕನ್ನಡ ಅಕ್ಷರ ತಪ್ಪಾಗಿ ಬರೆದಿದ್ದ ಬಿಬಿಎಂಪಿ ಈಗ ಅದನ್ನು ಸರಿಪಡಿಸಿದೆ. ಆದರೆ ಇನ್ನೂ ಹಲವೆಡೆ ತಪ್ಪು ಅಕ್ಷರ ಕಾಣಿಸಿಕೊಂಡಿವೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ನೋಂದಣಿ ಆಗಿರುವ 50 ಸಾವಿರಕ್ಕೂ ಹೆಚ್ಚು ಆಸ್ತಿ, ಖಾತಾ ವಿವರ ಡಿಜಟಲೀಕರಣ ವಿಳಂಬ!

Oct 20 2024, 01:45 AM IST
ನೋಂದಣಿ ಆಗಿರುವ 50 ಸಾವಿರಕ್ಕೂ ಹೆಚ್ಚು ಆಸ್ತಿ ಮತ್ತು ಖಾತಾ ವಿವರಗಳನ್ನು ಡಿಜಟಲೀಕರಣ ಮಾಡಿ ಬಿಬಿಎಂಪಿ ಇ-ಆಸ್ತಿ ತಂತ್ರಾಶಕ್ಕೆ ಅಪ್ಲೋಡ್ ಮಾಡುವುದು ಬಾಕಿಯಿದ್ದರೂ ಸರ್ಕಾರ ಆಸ್ತಿ ನೋಂದಣಿಗೆ ಇ-ಖಾತಾ ಕಡ್ಡಾಯ ಮಾಡಿರುವುದು ಆಸ್ತಿ ಮಾಲೀಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿದ್ಧತೆ ಇಲ್ಲದೆ ಆಸ್ತಿ ನೋಂದಣಿ ವ್ಯವಹಾರಗಳಿಗೆ ಇ-ಖಾತಾ ಕಡ್ಡಾಯ :ಮುಂದುವರೆದ ಗೊಂದಲ

Oct 19 2024, 01:39 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿದ್ಧತೆ ಇಲ್ಲದೆ ಆಸ್ತಿ ನೋಂದಣಿ ವ್ಯವಹಾರಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಪರಿಣಾಮ ಆಸ್ತಿ ನೋಂದಣಿ ವಹಿವಾಟು ಭಾರಿ ಪ್ರಮಾಣದಲ್ಲಿ ಕುಸಿದಿದೆ.

ಮಳೆ ಹಾನಿ ಸಂಕಷ್ಟದಲ್ಲಿದ್ದವರಿಗೆ ಬಿಬಿಎಂಪಿ ನೀರು, ಹಾಲು, ಬ್ರೆಡ್‌

Oct 17 2024, 12:47 AM IST
ಮಳೆ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿರಾಶ್ರಿತರಿಗೆ ಹಾಲು, ಬ್ರೆಡ್‌ ವಿತರಿಸಿದರು.

ಮುಂದಿನ ಎರಡ್ಮೂರು ದಿನ ಅರೇಂಜ್ ಅಲರ್ಟ್ : ಬಿಬಿಎಂಪಿ ಎಲ್ಲ ಅಧಿಕಾರಿ, ಸಿಬ್ಬಂದಿ ಸನ್ನದ್ಧರಾಗಿ: ತುಷಾರ್‌ ಗಿರಿನಾಥ್

Oct 16 2024, 01:30 AM IST
ನಿರಂತರ ಮಳೆ ಸುರಿಯುತ್ತಿದ್ದು, ಮುಂದಿನ ಎರಡ್ಮೂರು ದಿನ ಅರೇಂಜ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸನ್ನದ್ಧರಾಗಿ ಕಾರ್ಯನಿರ್ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 17
  • next >

More Trending News

Top Stories
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved