• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಬಿಎಂಪಿ ವ್ಯಾಪ್ತಿ 110 ಹಳ್ಳಿಗಳಿಗೆ ಕುಡಿವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಹಂತದ ಯೋಜನೆ : ಅ. 16ರಂದು ಲೋಕಾರ್ಪಣೆ

Oct 13 2024, 10:36 AM IST

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಹಂತದ ಯೋಜನೆಯನ್ನು ಅ. 16ರಂದು ಲೋಕಾರ್ಪಣೆ ಮಾಡಲಾಗುತ್ತಿದೆ.

ಬಿಬಿಎಂಪಿ ಉಪಮೇಯರ್ ರಮೀಳಾ ಉತ್ತಮ ಮಾರ್ಗದರ್ಶಕರು

Oct 13 2024, 01:00 AM IST
ದಾಬಸ್‌ಪೇಟೆ : ಬಿಬಿಎಂಪಿಯ ಉಪಮೇಯರ್ ಆಗಿದ್ದ ರಮೀಳಾ ಉಮಾಶಂಕರ್ ಅವರು ಕೇವಲ ರಾಜಕೀಯವಾಗಿ ಗುರುತಿಸಿಕೊಳ್ಳದೆ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡು ನಮಗೆ ಉತ್ತಮ ಮಾರ್ಗದರ್ಶಕರಾಗಿದ್ದರು ಎಂದು ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಅಕಾಡೆಮಿ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ರಾಮಚಂದ್ರ.ಟಿ. ತಿಳಿಸಿದರು.

ಅನಧಿಕೃತ ಪಿಜಿಗಳಿಗೆ ಬಿಬಿಎಂಪಿ ಬೀಗ

Oct 11 2024, 11:49 PM IST
ಬೆಂಗಳೂರಿನಲ್ಲಿ ಅಧಿಕೃತವಾಗಿ ಉದ್ದಿಮೆ ಪರವಾನಗಿ ಪಡೆದು ನಡೆಯುತ್ತಿರುವ ಪೇಯಿಂಗ್‌ ಗೆಸ್ಟ್‌ ಸಂಖ್ಯೆಗಿಂತ (ಪಿಜಿ) ಹೆಚ್ಚು ಅನಧಿಕೃತ ಪಿಜಿಗಳು ಕಾರ್ಯಾಚರಣೆ ನಡೆಸುತ್ತಿದೆ.

ನಮ್ಮ ಕ್ಲಿನಿಕ್‌ನಲ್ಲಿ ಕಣ್ಣು ಚಿಕಿತ್ಸೆ, ಮಕ್ಕಳಿಗೆ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತೆ

Sep 29 2024, 01:31 AM IST
ರಾಜಧಾನಿ ಬೆಂಗಳೂರಿನಲ್ಲಿರುವ ನಮ್ಮ ಕ್ಲಿನಿಕ್‌ಗಳಲ್ಲಿ ಶೀಘ್ರದಲ್ಲಿ ಕಣ್ಣಿನ ಪರೀಕ್ಷೆ ಮತ್ತು ಚಿಕಿತ್ಸೆ, ಮಕ್ಕಳಿಗೆ ಲಸಿಕೀಕರಣ, ನಾಯಿ ಕಡಿತಕ್ಕೆ ಚುಚ್ಚುಮದ್ದು ಸೇರಿದಂತೆ ಮೊದಲಾದ ಸೇವೆಗಳನ್ನು ಆರಂಭಿಸುವ ಮೂಲಕ ಮೇಲ್ದರ್ಜೆಗೇರಿಸಲು ಬಿಬಿಎಂಪಿ ಮುಂದಾಗಿದೆ.

ಬಿಬಿಎಂಪಿ ಹಾಗೂ ಘನತ್ಯಾಜ್ಯ ನಿರ್ವಹಣಾ ಕಂಪನಿ ಅಧಿಕಾರಿಗಳ ನಡುವಿನ ಗೊಂದಲ : ನಗರಕ್ಕೆ ಕಸ ಸಂಕಷ್ಟ?

Sep 26 2024, 05:10 AM IST

ಕಸ ಸಂಗ್ರಹ ಮತ್ತು ವಿಲೇವಾರಿ ಕಾರ್ಯದಲ್ಲಿ ಜವಾಬ್ದಾರಿ ಹಂಚಿಕೆ ವಿಚಾರದಲ್ಲಿ ಬಿಬಿಎಂಪಿ ಹಾಗೂ ಘನತ್ಯಾಜ್ಯ ನಿರ್ವಹಣಾ ಕಂಪನಿ (ಬಿಎಸ್‌ಡಬ್ಲ್ಯೂಎಂಎಲ್‌) ಅಧಿಕಾರಿಗಳ ನಡುವಿನ ಗೊಂದಲದಿಂದ ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ತಲೆದೂರುವ ಲಕ್ಷಣ ಕಾಣುತ್ತಿದೆ.

ಬಿಬಿಎಂಪಿ ಮೈದಾನದ ಪ್ರವೇಶ ದ್ವಾರದ ಕಬ್ಬಿಣದ ಗೇಟ್‌ ಕಳಚಿ ಬಿದ್ದು 11 ವರ್ಷದ ಬಾಲಕ ಮೃತ

Sep 23 2024, 01:21 AM IST
ಬೆಂಗಳೂರಿನ ಮಲ್ಲೇಶ್ವರದಲ್ಲಿ ಬಿಬಿಎಂಪಿ ಮೈದಾನದ ಪ್ರವೇಶ ದ್ವಾರದ ಗೇಟ್ ತೆಗೆಯಲು ಯತ್ನಿಸಿದಾಗ ಆಕಸ್ಮಿಕವಾಗಿ ಕಬ್ಬಿಣದ ಗೇಟ್ ಕಳಚಿ ಬಿದ್ದು 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ವಿಜಯ್ ಪವಾರ್ ಎಂದು ಗುರುತಿಸಲಾಗಿದೆ.

ನಗರದಲ್ಲಿ ಇನ್ನೂ 2 ಸಾವಿರ ರಸ್ತೆ ಗುಂಡಿ ದುರಸ್ತಿ ಬಾಕಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್

Sep 14 2024, 01:56 AM IST

ಬೆಂಗಳೂರಿನಲ್ಲಿ ಇನ್ನೂ 2 ಸಾವಿರ ರಸ್ತೆ ಗುಂಡಿಗಳು ಮುಚ್ಚಲು ಬಾಕಿ ಇವೆ. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ   ತುಷಾರ್‌ ಗಿರಿನಾಥ್ ಹೇಳಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ಅಗತ್ಯ ಸಿದ್ಧತೆ : ಕ್ಯೂ ಆರ್‌ಕೋಡ್‌ ಸ್ಕ್ಯಾನ್‌ ಮಾಡಿ ಗಣಪತಿ ವಿಸರ್ಜಿಸಿ

Sep 06 2024, 01:50 AM IST
ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ಅಗತ್ಯ ಸಿದ್ಧತೆ ನಡೆಸಿದ್ದು, ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿದರೆ ಕಲ್ಯಾಣಿ, ತಾತ್ಕಾಲಿಕ ವಾಟರ್‌ ಟ್ಯಾಂಕ್‌ಗಳ ಮಾಹಿತಿ ಸಿಗಲಿದೆ. ಇಲ್ಲಿ ಮೂರ್ತಿ ವಿಸರ್ಜಿಸಬಹುದು.

ಬೆಂಗಳೂರಿನ ಜನರಿಗೆ ಆರೋಗ್ಯ ಬಗ್ಗೆ ಮಾಹಿತಿ ನೀಡಲು ಬಿಬಿಎಂಪಿ ‘ಮನೋಬಿಂಬ’ ಚಾನಲ್‌ ಆರಂಭ

Sep 06 2024, 01:47 AM IST
ಬೆಂಗಳೂರಿನ ಜನರಿಗೆ ಆರೋಗ್ಯ ಮಾಹಿತಿ ನೀಡಲು ಬಿಬಿಎಂಪಿ ಸ್ವತಃ ಮನೋಬಿಂಬ ಹೆಸರಿನ ಯೂಟ್ಯೂಬ್‌ ಯುಟ್ಯೂಬ್‌ ಚಾಲನ್‌ ಆರಂಭಿಸಿದೆ.

ನೋಟಿಸ್‌ ನೀಡಿದರೂ ಬಾಕಿ ತೆರಿಗೆ ಪಾವತಿಸದ 4,600 ವಸತಿಯೇತರ ಕಟ್ಟಡಗಳಿಗೆ ಬಿಬಿಎಂಪಿ ಬೀಗ

Sep 03 2024, 01:39 AM IST

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಬಿಬಿಎಂಪಿ, ಕಳೆದ ಏಪ್ರಿಲ್‌ನಿಂದ ಹಲವು ಬಾರಿ ನೋಟಿಸ್‌ ನೀಡಿದರೂ ಬಾಕಿ ತೆರಿಗೆ ಪಾವತಿಸದ 4,600 ವಸತಿಯೇತರ ಕಟ್ಟಡಗಳಿಗೆ ಬೀಗ ಹಾಕಿದೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 17
  • next >

More Trending News

Top Stories
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved