• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಕಿ ಬಿಲ್‌ ಪಾವತಿಗಾಗಿ ಕಾಮಗಾರಿ ಸ್ಥಗಿತಗೊಳಿಸಿ ಬಿಬಿಎಂಪಿ ಗುತ್ತಿಗೆದಾರರ ಧರಣಿ

Sep 03 2024, 01:33 AM IST

ಕಾಮಗಾರಿಗಳ ಬಾಕಿ ಬಿಲ್‌ ಪಾವತಿಗೆ ಆಗ್ರಹಿಸಿ ಬಿಬಿಎಂಪಿ ಗುತ್ತಿಗೆದಾರರು ಸೋಮವಾರ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಪಿಒಪಿ ಗಣೇಶ ತಯಾರಿಸಿದ್ರೆ ಕ್ರಿಮಿನಲ್‌ ಕೇಸ್‌ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌

Sep 01 2024, 01:47 AM IST

ಬೆಂಗಳೂರಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್, ರಾಸಾಯನಿಕ ಮತ್ತು ಥರ್ಮಾಕೋಲ್‌ನಿಂದ ಮಾಡಿದ ಗಣೇಶ ವಿಗ್ರಹಗಳನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಎಚ್ಚರಿಸಿದ್ದಾರೆ.  

ಬಿಬಿಎಂಪಿ ಅಧಿಕಾರಿಗಳಿಂದ ಸಾರ್ವಜನಿಕರ ರಸ್ತೆ ಖಾಸಗಿ ವ್ಯಕ್ತಿ ಖಾತೆಗೆ?

Aug 27 2024, 01:42 AM IST
ಬಿಬಿಎಂಪಿ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯ ಗಾರ್ವೆಬಾವಿಪಾಳ್ಯದ ಮುನಿರೆಡ್ಡಿ ಲೇಔಟ್‌ನಲ್ಲಿ ಸಾರ್ವಜನಿಕ ಬಳಕೆಗೆ ಮೀಸಲಿಟ್ಟ 30 ಅಡಿ ರಸ್ತೆಗೆ ಬಿಬಿಎಂಪಿ ಅಧಿಕಾರಿಗಳು ಬಿ ಖಾತಾ ನೀಡಿದ ಆರೋಪ ಕೇಳಿಬಂದಿದೆ.

ಬಾಕಿ ಬಾಡಿಗೆ ಪಾವತಿಸದ ಅಂಚೆ ಕಚೇರಿಗಳಿಗೆ ಬಿಬಿಎಂಪಿ ಬೀಗ

Aug 27 2024, 01:32 AM IST
ಬಿಬಿಎಂಪಿ ಒಡೆತನದ ಮಳಿಗೆಯ ಬಾಕಿ ಬಾಡಿಗೆ ಪಾವತಿಸದ ಹಿನ್ನೆಲೆಯಲ್ಲಿ ಸೇಂಟ್‌ಜಾನ್ಸ್‌ ರಸ್ತೆ ಹಾಗೂ ವಸಂತನಗರ ಮಾರುಕಟ್ಟೆಯಲ್ಲಿನ ಅಂಚೆ ಕಚೇರಿಗಳಿಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಮುದ್ರೆ ಹಾಕಿದ್ದಾರೆ.

ಬಿಬಿಎಂಪಿ ತ್ಯಾಜ್ಯ ಘಟಕ ಸ್ಥಾಪನೆಗೆ ವಿರೋಧ

Aug 25 2024, 01:48 AM IST
ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನುರಾರು ಕೃಷಿ ಭೂಮಿ ಇದ್ದು, ರೈತರು ತಮ್ಮ ಜೀವನಾಡಿಯಾಗಿದೆ, ಇದರ ಜೊತೆಗೆ ಕೋಳಿ ಫಾರಂ ಶೆಡ್ಡ್‌ಗಳು ಇದ್ದು, ಇಲ್ಲಿ ಬಿಬಿಎಂಪಿ ತ್ಯಾಜ್ಯ ಸುರಿಯುವುದರಿಂದ ಕೋಳಿ ಉದ್ಯೋಮಕ್ಕೆ ತೊಂದರೆಯಾಗಲಿದೆ

ಬಿಬಿಎಂಪಿ ವ್ಯಾಪ್ತಿಯ ಉದ್ಯಾನವನ ಪ್ರವೇಶಕ್ಕೆ ನಿಗದಿಪಡಿಸಿರುವ ಸಮಯ ಬದಲಿಸಿ: ರಮೇಶ್‌ ಆಗ್ರಹ

Aug 23 2024, 01:06 AM IST
ಬಿಬಿಎಂಪಿ ವ್ಯಾಪ್ತಿಯ ಉದ್ಯಾನವನಗಳಲ್ಲಿ ಸಾರ್ವಜನಿಕರ ಬಳಕೆಗೆ ನಿಗದಿಪಡಿಸಿರುವ ಸಮಯ ಬದಲಾಯಿಸುವಂತೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ಮುಖ್ಯ ಆಯುಕ್ತರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿಆಸ್ತಿ ತೆರಿಗೆ ಬಾಕಿ ಉಳಿಸಿದವರ ಬ್ಯಾಂಕ್‌ ಖಾತೆಯ ಹಣ ಜಪ್ತಿ!

Aug 17 2024, 01:45 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡ ಮಾಲೀಕರ ಬ್ಯಾಂಕ್‌ ಖಾತೆಯಲ್ಲಿ ಹಣವಿದ್ದರೆ, ಆ ಹಣವನ್ನು ಬಿಬಿಎಂಪಿಯೂ ಜಪ್ತಿ ಮಾಡಿಕೊಳ್ಳಬಹುದಾಗಿದೆ.

ಬೆಂಗಳೂರಿನಲ್ಲಿ ಮಳೆ ಬಂದಾಗ ಧರೆಗುರುಳುವ ಮರ ತೆರವಿಗೆ ಬಿಬಿಎಂಪಿ 13 ಕೋಟಿ ವೆಚ್ಚ !

Aug 15 2024, 01:49 AM IST
ಬೆಂಗಳೂರಿನಲ್ಲಿ ಮಳೆ ಬಂದಾಗ ಧರೆಗುರುಳುವ ಮರ ಹಾಗೂ ಮರದ ರೆಂಬೆ-ಕೊಂಬೆ ತೆರವುಗೊಳಿಸಲು ಬಿಬಿಎಂಪಿಯ ಅರಣ್ಯ ವಿಭಾಗವು ದಿನಕ್ಕೆ ₹3.5 ಲಕ್ಷ ನಂತೆ ವರ್ಷಕ್ಕೆ ಬರೋಬ್ಬರಿ ₹13 ಕೋಟಿ ವೆಚ್ಚ ಮಾಡುತ್ತಿದೆ.

ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ : ಡಿಕ್ಕಿಯಾಗಿ ವೃದ್ಧೆ ಸ್ಥಳದಲ್ಲೇ ಸಾವು

Aug 13 2024, 01:24 AM IST
ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ವೃದ್ಧೆ ಸಾವನ್ನಪ್ಪಿರುವುದು.

ಬಿಬಿಎಂಪಿ ಮಾದರಿಯಲ್ಲಿಯೇ ಜಲಮಂಡಳಿ ಕೂಡ ನೀರು ಬಳಕೆ ಶುಲ್ಕ ಬಾಕಿ ಉಳಿಸಿಕೊಂಡವರಿಗೆ ಒಟಿಎಸ್ ಜಾರಿ?

Aug 09 2024, 02:01 AM IST
ಬಿಬಿಎಂಪಿ ಮಾದರಿಯಲ್ಲಿಯೇ ಜಲಮಂಡಳಿ ಕೂಡ ನೀರು ಬಳಕೆ ಶುಲ್ಕ ಬಾಕಿ ಉಳಿಸಿಕೊಂಡವರಿಗೆ ಒಂದು ಬಾರಿ ಪರಿಹಾರ (ಒಟಿಎಸ್) ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಚಿಂತನೆ ನಡೆಸಿದ್ದು, ಈ ಕುರಿತು ಸರ್ಕಾರಕ್ಕೆ ಶೀಘ್ರದಲ್ಲಿ ಪ್ರಸ್ತಾವನೆ ಸಲ್ಲಿಸಲು ಮಂಡಳಿ ಅಧಿಕಾರಿಗಳು ನಿರ್ಧರಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 17
  • next >

More Trending News

Top Stories
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved