ಬೀದರ್ ನಗರದಲ್ಲಿ ಪರಂಪರೆ ಸ್ಕೌಟ್ಸ್, ಗೈಡ್ಸ್ ಕಲರವ
Feb 09 2024, 01:53 AM ISTಕಲ್ಯಾಣ-ಕರ್ನಾಟಕ ಪ್ರಥಮ ಜಾಂಬೊರೇಟ್‌ಗೆ ಚಾಲನೆ. ವಿವಿಧ ಜಿಲ್ಲೆಯಿಂದ 3500ಕ್ಕೂ ಹೆಚ್ಚು ವಿದ್ಯಾರ್ಥಿ ಭಾಗಿ. ನೆಹರು ಕ್ರೀಡಾಂಗಣದಿಂದ ಮೊಹನ್ ಮಾರ್ಕೆಟ್, ಹಳೆಯ ಬಸ್‌ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಭಗತ್‌ಸಿಂಗ್ ವೃತ್ತ, ಮಹಾವೀರ ವೃತ್ತದ ಮಾರ್ಗವಾಗಿ ಬಸವೇಶ್ವರ ವೃತ್ತದ ವರೆಗೆ ಜಾಥಾ ಜರುಗಿತು.