ಬೆಂಗಳೂರು ಪೊಲೀಸರ ಹೆಸರಲ್ಲಿ ಡಿಜಿಟಲ್ ಸೆರೆ: ನಿವೃತ್ತ ವೈದ್ಯೆ ಸಾವು
Sep 18 2025, 01:10 AM ISTಬೆಂಗಳೂರು ಪೊಲೀಸರು ಹೆಸರಿನಲ್ಲಿ ಡಿಜಿಟಲ್ ವಂಚಕರು ಸ್ಥಳೀಯ ನಿವೃತ್ತ ಸರ್ಕಾರಿ ವೈದ್ಯೆಯನ್ನು ಮೂರು ದಿನಗಳ ಕಾಲ ಡಿಜಿಟಲ್ ಅರೆಸ್ಟ್‌ಗೆ ಒಳಪಡಿಸಿದ ಕಾರಣ ಅವರು ಒತ್ತಡ ತಾಳಲಾಗದೇ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪದ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.