• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ

May 13 2025, 10:32 AM IST

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಸೋಮವಾರದಿಂದ ಏಳು ದಿನಗಳವರೆಗೆ ಕೆಲಕಾಲ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ಸೆ.8ರಿಂದ ರಾಜ್ಯದಲ್ಲಿ ಪ್ರಥಮ ಬಾರಿ ಅಖಿಲ ಭಾರತ ಸ್ಪೀಕರ್ಸ್‌ ಕಾನ್ಫರೆನ್ಸ್‌

May 12 2025, 12:05 AM IST
ಪ್ರಪ್ರಥಮ ಬಾರಿಗೆ ಕಾಮನ್‌ವೆಲ್ತ್‌ ಪಾರ್ಲಿಮೆಂಟರಿ ಎಸೋಸಿಯೇಶನ್‌ನ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನವನ್ನು ಕರ್ನಾಟಕದಲ್ಲಿ ಆಯೋಜಿಸಲು ಅವಕಾಶ ದೊರೆತಿದ್ದು, ಸೆ.8ರಿಂದ 10ರವರೆಗೆ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಬೆಂಗಳೂರು : 60.48 ಕೋಟಿಯ 9.16 ಎಕರೆ ಅಕ್ರಮ ಒತ್ತುವರಿ ಜಮೀನು ತೆರವು

May 10 2025, 06:23 AM IST

ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹60.48 ಕೋಟಿ ಮೌಲ್ಯದ 9.16 ಎಕರೆ ಸರ್ಕಾರಿ ಜಮೀನುಗಳನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದೆ

ಯುದ್ಧಕ್ಕೆ ಬೆಂಗ್ಳೂರು ಮಿಲಿಟರಿ ಘಟಕಗಳು ಅಲರ್ಟ್

May 10 2025, 02:24 AM IST
ಭಾರತ-ಪಾಕಿಸ್ತಾನ ನಡುವೆ ಯುದ್ಧ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸೇನೆಯ ಭಾಷೆಯಲ್ಲಿ ‘ಪೀಸ್ ಸ್ಟೇಷನ್’ ಎಂದೇ ಕರೆಯಲ್ಪಡುವ ಬೆಂಗಳೂರು ನಗರದಲ್ಲಿರುವ ಸೇನಾ ಘಟಕಗಳು ಮತ್ತು ಸೇನೆಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು, ವಿಭಾಗಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.

ಪಾಕ್‌ ಉಗ್ರರ ಮೇಲೆರಗಿದ್ದು ಬೆಂಗಳೂರು ಡ್ರೋನ್‌

May 09 2025, 04:17 AM IST

ಆಪರೇಷನ್‌ ಸಿಂದೂರದಲ್ಲಿ ಸ್ಕೈಸ್ಟ್ರೈಕರ್‌ ಡ್ರೋನ್‌ ಬಳಕೆ । ಅದಾನಿ ಒಡೆತನದ ಆಲ್ಫಾ ಡಿಸೈನ್ಸ್‌ನಿಂದ ನಿರ್ಮಾಣ

ಇದಕ್ಕಿದೆ ನಿಖರ ಗುರಿ ಗುರುತಿಸಿ ದಾಳಿಯ ಸಾಮರ್ಥ್ಯ । 10 ಕೆ.ಜಿ. ಬಾಂಬ್‌ ಸಾಗಿಸಬಲ್ಲ ಆತ್ಮಾಹುತಿ ಡ್ರೋನ್‌

ಬೆಂಗಳೂರು ನಗರದ ಅಭಿವೃದ್ಧಿಗೆ ನೆರವು ನೀಡಿ: ಕೇಂದ್ರ ಸರ್ಕಾರಕ್ಕೆ ಡಿಕೆಶಿ ಮನವಿ

May 08 2025, 02:31 AM IST

ಬೆಂಗಳೂರಿನ ಪ್ರಮುಖ ರಸ್ತೆ, ಮೇಲ್ಸೇತುವೆ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಸಲ್ಲಿಸಿದರು.

ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಆನೇಕಲ್‌ : ಡಿಸಿಎಂ

May 03 2025, 09:30 AM IST

ಗ್ರೇಟರ್ ಬೆಂಗಳೂರು ಯೋಜನೆಗೆ ಅಂಕಿತ ಹಾಕಿದ್ದು, ಆನೇಕಲ್ ತಾಲೂಕು ವ್ಯಾಪ್ತಿಯನ್ನು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ಟೆಕ್ಕಿ ಪಾಕ್‌ ಗಡೀಪಾರಿಗೆ ಸುಪ್ರೀಂ ತಡೆ

May 03 2025, 12:16 AM IST

  ಗಡೀಪಾರು ಮಾಡಲು ಕೇಂದ್ರ ಸರ್ಕಾರ ನೀಡಿರುವ ಆದೇಶಕ್ಕೆ ತಡೆ ನೀಡುವಂತೆ ಬೆಂಗಳೂರಿನ ಟೆಕ್ಕಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್‌ 

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಸದ, ಶಾಸಕ ಪರಿಶೀಲನೆ

Apr 30 2025, 12:36 AM IST
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರವೇಶ ಮತ್ತು ನಿರ್ಗಮನ ಕಲ್ಪಿಸುವ ಕುರಿತು ಶಾಸಕ ಸಿ.ಪಿ.ಯೋಗೇಶ್ವರ್ ಜತೆ ತಾಲೂಕಿನ ರಾಂಪುರ ಹಾಗೂ ಕಣ್ವ ಜಂಕ್ಷನ್ ಬಳಿ ಜಂಟಿ ಪರಿಶೀಲನೆ ನಡೆಸಿದರು.

ಬಿಬಿಎಂಪಿ ಎಲೆಕ್ಷನ್‌ ವಿಳಂಬಕ್ಕೆ ಗ್ರೇಟರ್‌ ಬೆಂಗಳೂರು ರಚನೆ : ಸೋಮಣ್ಣ

Apr 26 2025, 01:34 AM IST
ಬಿಬಿಎಂಪಿ ಚುನಾವಣೆಯನ್ನು ವಿಳಂಬ ಮಾಡಬೇಕೆಂಬ ಉದ್ದೇಶದಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ರೇಟರ್‌ ಬೆಂಗಳೂರು ಕಾಯ್ದೆ ರಚನೆಗೆ ಮುಂದಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 88
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved