ರಾಜಧಾನಿ ಬೆಂಗಳೂರಿನಲ್ಲಿ 53 ಸಾವಿರ ಸಸಿಗಳನ್ನು ಮಕ್ಕಳೇ ನೆಟ್ಟು ಬೆಳೆಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ದೆಹಲಿ ಯಲ್ಲಿ ರೈಲ್ವೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ವಿನಂತಿಸಿದರು.
ಪುತ್ತೂರು ತಾಲೂಕಿನ ನರಿಮೊಗರು ಬಳಿ ಮತ್ತೆ ಮಣ್ಣು ಕುಸಿತ ಸಂಭವಿಸಿದ್ದು, ಕಬಕ ಪುತ್ತೂರು-ಸುಬ್ರಹ್ಮಣ್ಯ ರೋಡ್ ನಡುವೆ ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ.