ಬೆಂಗಳೂರು ಯೋಜಿತ ನಗರವಲ್ಲ. ಆದರೂ ನಾವು ಇದನ್ನು ಪ್ರಗತಿಯತ್ತ ಮುನ್ನಡೆಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಿನ ಎಚ್‌ಎಎಲ್ ಯುದ್ಧ ವಿಮಾನ ನಿರ್ಮಾಣ ಘಟಕವನ್ನು ತಮ್ಮ ರಾಜ್ಯಕ್ಕೆ ಕೊಂಡೊಯ್ಯಲು ತಮ್ಮಿಂದ ಅಂಥ ಯಾವುದೇ ಯತ್ನ ನಡೆದಿಲ್ಲ ಎಂದು ಸ್ವತಃ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸ್ಪಷ್ಟಪಡಿಸಿದ್ದಾರೆ.
ದೇಶದ 50 ನಗರಗಳ ಆಸ್ತಿ ಬೆಲೆ ಏರಿಕೆ ಅಧ್ಯಯನದಲ್ಲಿ ಬೆಂಗಳೂರು ಅಗ್ರಸ್ಥಾನ ಪಡೆದುಕೊಂಡಿದ್ದು, 2024-25ರಲ್ಲಿ ಬೆಂಗಳೂರಿನ ಆಸ್ತಿ ಬೆಲೆಯು ಶೇ.13.1ರಷ್ಟು ಏರಿಕೆಯಾಗಿದೆ ಎಂದು ವರದಿ ಹೇಳಿದೆ.
ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಘೋಷಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದಾಗಿದೆ. ಜಿಜ್ಞಾಸೆ ಏನೆಂದರೆ ಬೆಂಗಳೂರು ದಕ್ಷಿಣ ಹೆಸರಿನಲ್ಲಿರುವ ತಾಲೂಕು, ವಿಧಾನಸಭಾ ಕ್ಷೇತ್ರ, ಲೋಕಸಭಾ ಕ್ಷೇತ್ರಗಳು ಯಾವುದು ಬೆಂಗಳೂರು ದಕ್ಷಿಣ ಜಿಲ್ಲೆ ವ್ಯಾಪ್ತಿಗೆ ಬರುವುದೇ ಇಲ್ಲ.