• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಥಾಸ್ಥಿತಿಗೆ ಸೂಚನೆ ನೀಡಿದ್ದ ಕೇಂದ್ರಕ್ಕೆ ಸಡ್ಡು । ರಾಮನಗರ ಹೆಸರಿನ್ನು ಬೆಂಗಳೂರು ದಕ್ಷಿಣ ಜಿಲ್ಲೆ

May 23 2025, 06:03 AM IST

ರಾಮನಗರ ಜಿಲ್ಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರು ನಾಮಕರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ

May 23 2025, 12:34 AM IST
ರಾಮನಗರ ಜಿಲ್ಲೆಗೆ ಬೆಂಗಳೂರು ಬ್ರ್ಯಾಂಡ್ ವ್ಯಾಲ್ಯೂ ತಂದುಕೊಡುವ ನಿಟ್ಟಿನಲ್ಲಿ ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಡಿ.ಕೆ.ಶಿವಕುಮಾರ್ ಸಾಕಷ್ಟು ಪ್ರಯತ್ನ ನಡೆಸಿದ್ದರು.

ಕನಕಪುರ- ಬೆಂಗಳೂರು ಟೋಲ್ ಸಂಗ್ರಹಕ್ಕೆ ಸ್ಥಳೀಯರ ವಿರೋಧ

May 23 2025, 12:24 AM IST
ಕನಕಪುರ: ಕನಕಪುರ-ಬೆಂಗಳೂರು ರಸ್ತೆಯ ಸೋಮನಹಳ್ಳಿ ಬಳಿ ನಿರ್ಮಿಸಿರುವ ಟೋಲ್‌ನಲ್ಲಿ ಸ್ಥಳೀಯರಿಗೆ ವಿನಾಯ್ತಿ ನೀಡದೆ ಶುಲ್ಕ ವಿಧಿಸುತ್ತಿರುವ ಕ್ರಮ ಖಂಡಿಸಿ ರಾಜ್ಯ ರೈತ ಹಿತರಕ್ಷಣಾ ಸಂಘ ಮತ್ತು ಸ್ಥಳೀಯರ ನೇತೃತ್ವದಲ್ಲಿ 3 ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಬೆಂಗಳೂರು ನಗರದಲ್ಲಿ ಮೇನಲ್ಲಿ ಬರೋಬ್ಬರಿ 276.5 ಮಿಮೀ ಮಳೆ

May 21 2025, 02:03 AM IST
ರಾಜಧಾನಿ ಬೆಂಗಳೂರಿನಲ್ಲಿ ಮೇ ತಿಂಗಳಿನಲ್ಲಿ ಈವರೆಗೆ ಬರೋಬ್ಬರಿ 276.5 ಮಿ.ಮೀ ನಷ್ಟು ಮಳೆಯಾಗಿದ್ದು, ಇದು ವಾಡಿಕೆ ಪ್ರಮಾಣಕ್ಕಿಂತ ದುಪ್ಪಟ್ಟು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ವ್ಯಾಪಕ ಮಳೆ

May 20 2025, 01:18 AM IST
ದೊಡ್ಡಬಳ್ಳಾಪುರ: ಕಳೆದ 24 ಗಂಟೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ 4 ತಾಲೂಕುಗಳಲ್ಲೂ ವ್ಯಾಪಕವಾಗಿ ಮಳೆಯಾಗಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಜನಜೀವನ ಬಾಧಿತವಾಗಿದ್ದು, ಕೆಲವೆಡೆ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿರುವ ಕುರಿತು ವರದಿಯಾಗಿದೆ.

ಬೆಂಗಳೂರು : ಬಿಯರ್‌ ಆಯ್ತು, ಈಗ ಕ್ವಾರ್ಟರ್‌ ಮದ್ಯ 15 ಹೆಚ್ಚಳ

May 17 2025, 08:04 AM IST

ಅಬಕಾರಿ ರಾಜಸ್ವ ಸಂಗ್ರಹದ ಗುರಿ ತಲುಪಲು ಪೂರಕವಾಗಿ ಸರ್ಕಾರವು ಕಡಿಮೆ ಬೆಲೆಯ ಐಎಂಎಲ್‌ ಮದ್ಯದ ದರವನ್ನೂ ಹೆಚ್ಚಳ ಮಾಡಿದ್ದು, ಹೊಸ ದರ ಗುರುವಾರದಿಂದಲೇ ಜಾರಿಗೆ ಬಂದಿದೆ.

ಹರೇಕೃಷ್ಣ ದೇಗುಲ ಬೆಂಗ್ಳೂರು ಇಸ್ಕಾನ್‌ನದ್ದು: ಸುಪ್ರೀಂ ತೀರ್ಪು

May 17 2025, 05:46 AM IST

ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಕಾಂಪ್ಲೆಕ್ಸ್‌ಗೆ ಸಂಬಂಧಿಸಿದ ಸುಮಾರು ಎರಡೂವರೆ ದಶಕಗಳಷ್ಟು ಹಳೆಯ ಕಾನೂನು ಹೋರಾಟಕ್ಕೆ ಕೊನೆಗೂ ತೆರೆ ಬಿದ್ದಿದೆ.

ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಅಶೋಕ್‌

May 16 2025, 09:22 AM IST

ನಾಡಪ್ರಭು ಕೆಂಪೇಗೌಡ ಅವರ ಬೆಂಗಳೂರನ್ನು ಕಾಂಗ್ರೆಸ್‌ ಸರ್ಕಾರ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು ಮಾಡಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ.

2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ

May 16 2025, 01:53 AM IST
ಬೆಂಗಳೂರು ಅಭಿವೃದ್ಧಿ ದೃಷ್ಟಿಯಿಂದಾಗಿ ಗ್ರೇಟರ್‌ ಬೆಂಗಳೂರು ಆಡಳಿತ ಆರಂಭವಾಗಿದ್ದು, ಈ ವರ್ಷದ ಅಂತ್ಯದಲ್ಲಿ ಗ್ರೇಟರ್‌ ಬೆಂಗಳೂರಿಗೆ ಚುನಾವಣೆ ನಡೆಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ

May 16 2025, 01:51 AM IST
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ (ಗುರುವಾರ) ಜಾರಿಯಾಗಲಿದೆ. ಗ್ರೇಟರ್‌ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 93
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved