• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು-ತುಮಕೂರುಪ್ರಯಾಣ, ಜನ ಹೈರಾಣ

Jul 17 2025, 01:45 AM IST
ನೆಲಮಂಗಲ ಟೋಲ್‌ನ ಬೂದಿಹಾಳ್‌ ಗೇಟ್‌ನಲ್ಲಿ ಕಾಮಗಾರಿ ಕುಂಟುತ್ತಾ ಸಾಗಿರುವುದು.

ಕ್ಯುಎಸ್‌ ಶಿಕ್ಷಣ ರ್‍ಯಾಂಕಿಂಗ್‌: ಟಾಪ್‌ 130ರಲ್ಲಿ ಬೆಂಗಳೂರು

Jul 16 2025, 06:29 AM IST

ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತಮವಾದ ನಗರಗಳ ಪಟ್ಟಿ ಮಾಡುವ ಲಂಡನ್‌ ಮೂಲದ ಕ್ವಾಕ್ವೆರೆಲ್ಲಿ ಸೈಮಂಡ್ಸ್ ಸಂಸ್ಥೆಯ ಕ್ಯುಎಸ್‌ 2026 ಪಟ್ಟಿ ಬಿಡುಗಡೆ

ನೀವೆಲ್ಲರೂ ಬೆಂಗಳೂರು ದಕ್ಷಿಣ ಜಿಲ್ಲೆಯ ಮಕ್ಕಳು: ಡಿಕೆಶಿ

Jul 16 2025, 12:45 AM IST
ರಾಮನಗರ: ಜಿಲ್ಲೆಯ ಮನೆ ಮಕ್ಕಳಿಗೆ ನೀವು ಅಧಿಕಾರ ಕೊಟ್ಟಿದ್ದಕ್ಕೆ ನಿಮ್ಮನ್ನು ಬೆಂಗಳೂರು ದಕ್ಷಿಣ ಜಿಲ್ಲೆಯವರನ್ನಾಗಿ ಮಾಡಿ ಋಣ ತೀರಿಸುವ ಕೆಲಸಕ್ಕೆ ಮುಂದಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರು : 14000 ವ್ಯಾಪಾರಿಗಳಿಗೆ ಯುಪಿಐನಡಿ ₹40 ಲಕ್ಷಕ್ಕೂ ಅಧಿಕ ಹಣ!

Jul 15 2025, 01:11 AM IST
ಯುಪಿಐ ಮೂಲಕ ವಾರ್ಷಿಕ 40 ಲಕ್ಷ ರು. ಮತ್ತು ಅದಕ್ಕೂ ಮೇಲ್ಪಟ್ಟು ‘ಹಣ ಸ್ವೀಕಾರ’ ಮಾಡಿರುವ ಬರೊಬ್ಬರಿ 14,000 ವ್ಯಾಪಾರಿಗಳು ಪತ್ತೆಯಾಗಿದ್ದಾರೆ ಎಂಬ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ಈ ಪೈಕಿ 5,500 ಜನರಿಗೆ ಮೊದಲ ಹಂತದಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಭಾರತ್‌ ಬಂದ್‌ಗೆ ಬೆಂಗಳೂರು ನಗರದಲ್ಲಿ ನೀರಸ ಪ್ರತಿಕ್ರಿಯೆ

Jul 10 2025, 01:46 AM IST
ಕಾರ್ಮಿಕ ಸಂಘಗಳು ಬುಧವಾರ ಕರೆ ನೀಡಿದ್ದ ಭಾರತ್‌ ಬಂದ್‌ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಬಂದ್‌ ಪ್ರತಿಭಟನೆಗೆ ಮಾತ್ರ ಸೀಮಿತವಾಗಿದ್ದು ಜನಜೀವನದ ಮೇಲೆ ಯಾವುದೇ ಪರಿಣಾಮ ಉಂಟು ಮಾಡಲಿಲ್ಲ.

ಬೆಂಗಳೂರು ದಕ್ಷಿಣ ಜಿಲ್ಲೇಲಿ 44 ಹೊಸ ಕಂದಾಯ ಗ್ರಾಮಗಳು

Jul 09 2025, 12:18 AM IST
ಈ ಹೊಸ 44 ಕಂದಾಯ ಗ್ರಾಮಗಳ ಪೈಕಿ 34 ಗ್ರಾಮಗಳು ಅಂತಿಮ ಅಧಿಸೂಚನೆ ಹೊರ ಬಿದ್ದಿದ್ದರೆ, ಉಳಿದ 10 ಗ್ರಾಮಗಳ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ.

ಬೆಂಗಳೂರು : ಪಾಲಿಕೆ ವಿಭಜನೆ ವರದಿ ಸಂಪುಟದಲ್ಲಿ ಮಂಡನೆ : ಡಿಸಿಎಂ

Jul 08 2025, 09:26 AM IST

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಹಾಗೂ ಎಷ್ಟು ಪಾಲಿಕೆ ರಚಿಸಬೇಕು ಎಂಬುದರ ಬಗ್ಗೆ ಸಮಿತಿ ಅಂತಿಮ ವರದಿ ನೀಡಿದ್ದು, ಈ ಬಗ್ಗೆ  ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ಗಾರ್ಡನ್‌ ಸಿಟಿ ಅಲ್ಲ, ಹೋರ್ಡಿಂಗ್‌ ಸಿಟಿ : ಕೋರ್ಟ್‌ ಗರಂ

Jul 08 2025, 01:48 AM IST
ನಗರದಾದ್ಯಂತ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿರುವುದರಿಂದ ಬೆಂಗಳೂರು ಗಾರ್ಡನ್‌ ಸಿಟಿ ಅಲ್ಲ, ಹೋರ್ಡಿಂಗ್‌ ಸಿಟಿ ಆಗಿದೆ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು ಹಾಲು ಒಕ್ಕೂಟದ ಅಮೂಲಾಗ್ರ ಬದಲಾವಣೆಯೇ ನನ್ನ ಗುರಿ: ಬಮುಲ್ ಅಧ್ಯಕ್ಷ ಡಿ.ಕೆ ಸುರೇಶ್

Jul 06 2025, 01:48 AM IST
ಹೊಸಕೋಟೆ ಹಾಲು ಶಿಥಿಲೀಕರಣ ಕೇಂದ್ರ ೨೩ ಎಕರೆ ಪ್ರದೇಶವನ್ನು ಹೊಂದಿದ್ದು, ಬಿ.ಎನ್. ಬಚ್ಚೇಗೌಡರ ದೂರದೃಷ್ಟಿಯ ಫಲವಾಗಿದೆ. ಜಿಲ್ಲೆಯಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಲ್ಲೂ ಹೊಸಕೋಟೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಮುಂದಿನ ದಿನಗಳಲ್ಲಿ ಹೊಸಕೋಟೆ ತಾಲೂಕಿನಲ್ಲಿ ಫೀಡ್ ಉತ್ಪಾದನಾ ಘಟಕವನ್ನು ಪ್ರಾರಂಭಿಸಲು ನೂತನ ಅಧ್ಯಕ್ಷರು ಮುಂದಾಗಬೇಕು.

ಬೆಂಗಳೂರು ಉತ್ತರ ಜಿಲ್ಲೆ ಮರುನಾಮಕರಣ ಸ್ವಾಗತಾರ್ಹ: ಶಾಸಕ ಎನ್.ಶ್ರೀನಿವಾಸ್

Jul 06 2025, 01:48 AM IST
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನನಗೆ ಸಮಯ ನೀಡಿದ್ದರು, ಅವರ ಜೊತೆ ನಾನು ರಾಜ್ಯ ರಾಜಕೀಯದ ಬಗ್ಗೆ ಚರ್ಚಿಸಿದ್ದೇನೆ. ಪಕ್ಷ ಹಾಗೂ ರಾಜ್ಯದ ಹಿತದೃಷ್ಟಿಯಿಂದ ನನಗೆ ತಿಳಿದ ಸಲಹೆಗಳನ್ನು ನೀಡಿದ್ದೇನೆ. ನಾನು ನೀಡಿದ ಮನವಿಗಳಿಗೆ ಸ್ಪಂದಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 88
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved